22.9 C
ಪುತ್ತೂರು, ಬೆಳ್ತಂಗಡಿ
August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರ “ವಿಜಯಗೋಪುರ”ಕ್ಕೆ‌ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಶ್ರೀ ಪಾದಂಗಳರವರಿಂದ ಶಿಲಾನ್ಯಾಸ

Suddi Udaya
ಉಜಿರೆ: ಇಲ್ಲಿನ ಶ್ರೀ ಜನಾರ್ದನ ದೇವಸ್ಥಾನದ ರಾಜಗೋಪುರದ ವಿಜಯಗೋಪುರದ ಶಿಲಾನ್ಯಾಸ ಕಾರ್ಯಕ್ರಮ ಫೆ. 17ರಂದು ನಡೆಯಿತು. ಕಾಸರಗೋಡು ಶ್ರೀ ಎಡನೀರು ಮಠದ ಜಗದ್ಗುರು ಶ್ರೀ ಶಂಕರಾಚಾರ್ಯ ಸಂಸ್ಥಾನದ ಪರಮಪೂಜ್ಯ ಶ್ರೀ ಸಚ್ಚಿದಾನಂದ ಭಾರತಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಉಚಿತ ಸಾಮೂಹಿಕ ವಿವಾಹದ ನೋಂದಣಿ ಕಛೇರಿ ಉದ್ಘಾಟನೆ

Suddi Udaya
ಧರ್ಮಸ್ಥಳ: ನಾಡಿನ ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಮೇ 3 ರಂದು ಶನಿವಾರ ಸಂಜೆ ಗಂಟೆ 6.48ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ 53ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದ್ದು, ವಿವಾಹ ನೋಂದಣಿ ಕಛೇರಿಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕೋಟಕ್ ಲೈಫ್ 2ನೇ ವರ್ಷಕ್ಕೆ ಪಾದಾರ್ಪಣೆ

Suddi Udaya
ಬೆಳ್ತಂಗಡಿ: ಇಲ್ಲಿಯ ವೈಭವ್ ಆರ್ಕೆಡ್ ನಲ್ಲಿ ಕೋಟಕ್ ಲೈಫ್ ಆಫೀಸ್ ಉದ್ಘಾಟನೆಗೊಂಡು 1 ವರ್ಷ ಪೂರೈಸಿ 2ನೇ ವರ್ಷಕ್ಕೆ ಕಾಲಿಡುತ್ತಿರುವ ಸಂದರ್ಭದ ಸಂಭ್ರಮಾಚರಣೆಯನ್ನು ಕೋಟಕ್ ಲೈಫ್ ಏರ್ಯ ಹೆಡ್ ಮೈಕಲ್ ಡಿಸೋಜ ರವರು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ : ಪದವಿ ವಿದ್ಯಾರ್ಥಿ ಜಯರಾಮ ಚಿಕಿತ್ಸೆ ಫಲಕಾರಿಯಾಗದೆ ನಿಧನ

Suddi Udaya
ಕಕ್ಕಿಂಜೆ :ಇಲ್ಲಿಯ ತೋಟತ್ತಾಡಿ ನಿವಾಸಿ ದ್ವಿತೀಯ ವರ್ಷದ ಪದವಿ ವಿದ್ಯಾರ್ಥಿ ಜಯರಾಮ (19) ರವರಿಗೆ ಹೃದಯಾಘಾತ ಸಂಭವಿಸಿದ್ದು ಇಂದು(ಫೆ.17) ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಇವರು ಬೆಳ್ತಂಗಡಿ ಖಾಸಗಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ಪದವಿ ವ್ಯಾಸಂಗ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಹಾಕುಂಭಮೇಳದಲ್ಲಿ ಉಜಿರೆ ಎಸ್.ಡಿ.ಎಂ ಆಸ್ಪತ್ರೆಯ ಸಿಬ್ಬಂದಿಗಳಿಂದ ಪುಣ್ಯ ಸ್ನಾನ

Suddi Udaya
ಉಜಿರೆ: ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಉಜಿರೆ ಎಸ್‌ಡಿಎಂ ಆಸ್ಪತ್ರೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದಾರೆ. ಫೆ. 12 ರಂದು ಉಜಿರೆಯಿಂದ ಹೊರಟ ಸಿಬ್ಬಂದಿಗಳು ಫೆ. 13 ಗೆ ಅಯೋಧ್ಯೆ ತಲುಪಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಮಹಾಸಭೆ, ಸಮಿತಿ ರಚನೆ

Suddi Udaya
ಎಸ್.ವೈಎಸ್ ಉರುವಾಲು ಪದವು ಸರ್ಕಲ್ ಇದರ ಮಹಾಸಭೆಯು ಫೆ. 14 ರಂದು ಹಯಾತುಲ್ ಇಸ್ಲಾಂ ಹೈ ಸೆಕೆಂಡರಿ ಮದರಸ ಹಾಲ್ ಉರುವಾಲು ಪದವಿನಲ್ಲಿ ನಡೆಯಿತು, 2025-2026ನೇ ಸಾಲಿನ ಎಸ್.ವೈಎಸ್ ಉರುವಾಲು ಪದವು ಸರ್ಕಲ್ ನೂತನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಫೆ.20-21: ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ

Suddi Udaya
ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ದೇವಸ್ಥಾನದ ವಾರ್ಷಿಕ ಜಾತ್ರಾಮಹೋತ್ಸವ ಫೆ.20ರಿಂದ21 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.20 ರಂದು ಬೆಳಿಗ್ಗೆ ಗಂಟೆ 8-30ರಿಂದ ಪ್ರಾರ್ಥನೆ, ಪುಣ್ಯಾಹ, ಬೆಳಿಗ್ಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ: ಯಶಸ್ವಿ ಶಸ್ತ್ರಚಿಕಿತ್ಸೆಯಲ್ಲಿ ಗ್ರಾಮೀಣ ಆಸ್ಪತ್ರೆಯ ಮತ್ತೊಂದು ಸಾಧನೆ ಸಂಕೀರ್ಣ; ಬಾಯಿ ಕ್ಯಾನ್ಸರ್‌ಗೆ ಯಶಸ್ವಿ ಶಸ್ತ್ರಚಿಕಿತ್ಸೆ

Suddi Udaya
ಉಜಿರೆ : ಗ್ರಾಮೀಣ ಭಾಗದಲ್ಲಿರುವ ಉಜಿರೆ ಎಸ್.ಡಿಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆ ಅತ್ಯಂತ ಸಂಕೀರ್ಣವಾಗಿರುವ ಬಾಯಿಯ ಕ್ಯಾನ್ಸರ್‌ಗೆ ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ಮಾಡುವ ಮೂಲಕ ಮತ್ತೊಂದು ಸಾಧನೆ ಮಾಡಿದೆ. ನಿರಂತರ ತಂಬಾಕು ಸೇವನೆಯ ಪರಿಣಾಮ ೩೭ ವರ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಗುರುವಾಯನಕೆರೆ ವ್ಯಾಪ್ತಿಯಲ್ಲಿ ದಾಖಲೆಗಳಿದ್ದ ಪರ್ಸ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂದಿರುಗಿಸುವಂತೆ ಮನವಿ

Suddi Udaya
ಗುರುವಾಯನಕೆರೆ ಪರಿಸರದಲ್ಲಿ ಪಡಂಗಡಿ ನಿವೃತ್ತ ಶಿಕ್ಷಕ ಶಾಂತಿರಾಜ್ ಜೈನ್ ರವರ ಹೆಸರಿನಲ್ಲಿ ಇರುವ ಡ್ರೈವಿಂಗ್ ಲೈಸೆನ್ಸ್, ಪಾನ್ ಕಾರ್ಡ್, ಓಟರ್ ಐಡಿ, ಎಚ್ ಡಿ ಎಫ್ ಸಿ ಬ್ಯಾಂಕ್ ಎಟಿಎಂ ಕಾರ್ಡ್, ಸ್ಟೇಟ್ ಬ್ಯಾಂಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ: ತಾಲೂಕು ಮಟ್ಟದ ಮಂದಿರ ಅಧಿವೇಶನ

Suddi Udaya
ಲಾಯಿಲ: ಕರ್ನಾಟಕ ಮಂದಿರ ಮಹಾಸಂಘ ಮತ್ತು ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ತಾಲೂಕು ಮಟ್ಟದ ಮಂದಿರ ಅಧಿವೇಶನದ ಉದ್ಘಾಟನಾ ಕಾರ್ಯಕ್ರಮವು ಫೆ.15ರಂದು ಲಾಯಿಲ ಶ್ರೀ ಸುಬ್ರಮಣ್ಯ ಸ್ಥಾನಿಕ ಬ್ರಾಹ್ಮಣ ಸಭಾಭವನದಲ್ಲಿ ನಡೆಯಿತು. ಹಿಂದೂ ಜನ...
error: Content is protected !!