ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಯಲ್ಲಿ ಯು.ಕೆ.ಜಿ ಮಕ್ಕಳ ಪದವಿ ಪ್ರದಾನ ಸಮಾರಂಭವು ಶಾಲಾ ಸಂಚಾಲಕರಾದ ವಂ! ಫಾ! ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಶಾಲಾ ಸಭಾಭವನದಲ್ಲಿ ನಡೆಯಿತು. ಪ್ರಾಂಶುಪಾಲರಾದ ವಂ! ಫಾ! ವಿಜಯ್ ಲೋಬೋ ರವರು...
ಬೆಳ್ತಂಗಡಿ: ನವೀನತೆ ಹಾಗೂ ಪರಿಶುದ್ಧತೆ ಆಭರಣದ ಮೂಲಕ ಮನೆ ಮಾತಾಗಿರುವ ಮುಳಿಯ ಜುವೆಲ್ಸ್‌ನ ಪುತ್ತೂರು ಹಾಗೂ ಬೆಳ್ತಂಗಡಿ ಮಳಿಗೆಯಲ್ಲಿ ನವರತ್ನ ಆಭರಣಗಳ ಅಮೋಘ ಸಂಗ್ರಹವು ಫೆ.15ರಿಂದ ಫೆ.28 ರವರೆಗೆ ನಡೆಯಲಿದೆ. ಗ್ರಾಹಕರಿಗೆ ವಿಶೇಷತೆಗಳನ್ನು ನೀಡುತ್ತಾ...
ಶಿಬಾಜೆ : ಓಂಕಾರ ಸಂಜೀವಿನಿ ಮಹಿಳಾ ಒಕ್ಕೂಟ ಶಿಬಾಜೆ ಇದರ 2023-2024ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ರಾಜೀವಗಾಂಧಿ ಸೇವಾ ಕೇಂದ್ರ ಪೆರ್ಲದಲ್ಲಿ ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಸುಕನ್ಯಾರವರ ಅಧ್ಯಕ್ಷತೆಯಲ್ಲಿ ಹಾಗೂ ವಲಯ ಮೇಲ್ವಿಚಾರಕರಾದ ಶ್ರೀಮತಿ...
ನಡ : ಅಭಿವೃದ್ಧಿ ಪಥದಲ್ಲಿರುವ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇದರ ನೂತನ ಸಲಹಾ ಸಮಿತಿಯ ಪ್ರಧಾನ ಸಲಹೆಗಾರರಾಗಿ ಪಿ.ಎ ಇನಿಯರಿಂಗ್ ಕಾಲೇಜ್ ಇದರ ನಿರ್ದೇಶಕರು, ಸೆಂಟರ್ ಫಾರ್...
ಅರಸಿನಮಕ್ಕಿ : ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಜ.8ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು...
ಬೆಳ್ತಂಗಡಿ: ಪುತ್ತಿಲ ಗ್ರಾಮದ ನಡುಕೇರ್ಯ ತರವಾಡು ಟ್ರಸ್ಟ್ ಆಶ್ರಯದಲ್ಲಿ ಫೆ.9 ರಂದು ಮೂಲ ತರವಾಡು ಮನೆಯಲ್ಲಿ ನಾಗತಂಬಿಲ ದೈವಗಳಿಗೆ ಪರ್ವ ಸೇವೆ, ಅಗೇಲು ಸೇವೆ ಹಾಗೂ ತರವಾಡು ಟ್ರಸ್ಟ್ ನ ಸಭೆಯನ್ನು ಶೇಖರ ಪೂಜಾರಿ...
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢ ಶಾಲೆ ಧರ್ಮಸ್ಥಳ ಇಲ್ಲಿ ಇತ್ತೀಚೆಗೆ ದಿವಂಗತರಾದ ಪ್ರೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾಗಿದ್ದ ಕಾಶ್ಮೀರಿ ಮೆನೇಜಸ್ ಅವರ ನಿಧನದ ಹಿನ್ನೆಲೆಯಲ್ಲಿ ಶಾಲೆಯಲ್ಲಿ ಇಂದು (ಫೆ. 15) ಶ್ರದ್ಧಾಂಜಲಿ ಸಭೆ ನಡೆಯಿತು....
ಕನ್ಯಾಡಿ-1: ಇಲ್ಲಿಯ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಮೆಟ್ರಿಕ್ ಮೇಳ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ನೋಣಯ್ಯ ನೆರವೇರಿಸಿ ಶುಭಹಾರೈಸಿದರು.ಮಕ್ಕಳಲ್ಲಿ ಭವಿಷ್ಯದ ಹಿತ ದೃಷ್ಟಿಯಿಂದ ವ್ಯವಹಾರ ಜ್ಞಾನ, ವ್ಯಾಪಾರ ಕೌಶಲಗಳನ್ನು ಹೆಚ್ಚಿಸುವುದು...
ಬೆಳ್ತಂಗಡಿ : ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲದ ಮಹಿಳಾ ಮೋರ್ಚಾದ ಕಾರ್ಯಕಾರಿಣಿ ಸಭೆ ಹಾಗೂ ಅಭಿನಂದನಾ ಕಾರ್ಯಕ್ರಮ ಪಕ್ಷದ ಕಚೇರಿಯಲ್ಲಿ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ವಿದ್ಯಾಶ್ರೀನಿವಾಸ್ ಗೌಡ ಬೆಳಾಲು ಇವರ...
ಕುವೆಟ್ಟು: ಕೇಂದ್ರ ಸರ್ಕಾರ ಜಾರಿಗೊಳಿಸಲು ಮುಂದಾಗಿರುವ ವಕ್ಫ್ ತಿದ್ದುಪಡಿ ಮಸೂದೆಯ ವರದಿಯನ್ನು ರಾಜ್ಯಸಭೆಯಲ್ಲಿ ಮಂಡಿಸಿದ ಜಂಟಿ ಸಂಸದೀಯ ಸಮಿತಿಯ ನಡೆಯನ್ನು ವಿರೋಧಿಸಿ ಫೆ.14 ರಂದು ಜುಮಾ ನಮಾಝ್ ನ ನಂತರ ಮದ್ದಡ್ಕ ಜುಮಾ ಮಸೀದಿ...