August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕ ಸಂಪನ್ನ: ವೈಭವ ಪೂರ್ಣವಾಗಿ ನಡೆದ ಶ್ರೀ ಕೊಡಮಣಿತ್ತಾಯ ದೈವದ ನೇಮೋತ್ಸವ

Suddi Udaya
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ದ ಅರಮಲೆ ಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆ.13ರಂದು ವಿವಿಧ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಕುರಿತಂಬಿಲ ನೇಮೋತ್ಸವದ ಮೂಲಕ ಸಂಪನ್ನಗೊಂಡಿತು. ಫೆ.12 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ : ಕಲ್ಲೇರಿಯಲ್ಲಿ ಸುನಿಲ್ ರೆಡಿವೇರ್ಸ್ ಶುಭರಾಂಭ

Suddi Udaya
ಧರ್ಮಸ್ಥಳ: ಇಲ್ಲಿಯ ಕಲ್ಲೇರಿ ಉನ್ನತಿ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಪ್ರಾರಂಭಗೊಂಡ ಸುನಿಲ್ ರೆಡಿವೇರ್ಸ್ ವಸ್ತ್ರ ಮಳಿಗೆಯು ಫೆ. 14 ರಂದು ಶುಭಾರಂಭಗೊಂಡಿತು . ಡಿ. ವೀರೇಂದ್ರ ಹೆಗ್ಗಡೆಯವರ ಆಪ್ತಕಾರ್ಯದರ್ಶಿ ಎ.ವಿ. ಶೆಟ್ಟಿ ದೀಪ ಬೆಳಗಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭ

Suddi Udaya
ಉಜಿರೆ: ಇಲ್ಲಿನ ಎಸ್ ಡಿ ಎಂ ಪಾಲಿಟೆಕ್ನಿಕ್ ಕಾಲೇಜು ಉಜಿರೆಯ ಎನ್ ಎಸ್ ಎಸ್ ಘಟಕದ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಸರಕಾರಿ ಪದವಿಪೂರ್ವ ಕಾಲೇಜು , ಪ್ರೌಢ ಶಾಲೆ ವಿಭಾಗ ಗೇರುಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನಯನಾಡು ಸರಕಾರಿ ಪ್ರೌಢಶಾಲೆಗೆ ಯಸ್ಕಾವ ಕಂಪೆನಿಯ ವತಿಯಿಂದ ಉಪಕರಣಗಳ ಹಸ್ತಾಂತರ

Suddi Udaya
ಪುಂಜಾಲಕಟ್ಟೆ: ಸರಕಾರಿ ಪ್ರೌಢಶಾಲೆ ನಯನಾಡು ಇಲ್ಲಿ ವಿದ್ಯಾಭ್ಯಾಸ ಮಾಡಿ ಪ್ರಸ್ತುತ ಬೆಂಗಳೂರಿನ ಯಸ್ಕಾವ ಕಂಪೆನಿಯಲ್ಲಿ ಉನ್ನತ ಹುದ್ದೆಯಲ್ಲಿರುವ ರಮೇಶ್ ಶೆಟ್ಟಿ ಕುಮಂಗಿಲ ಇವರು ತಮ್ಮ ಕಂಪೆನಿಯ ಸಿಎಸ್ಆರ್ ನಿಧಿ ಮೂಲಕ ಕೊಡುಗೆಯಾಗಿ ನೀಡಿದ ಉಪಕರಣಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya
ಚಾರ್ಮಾಡಿ : ಚಾರ್ಮಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕತ್ತರಿಗುಡ್ಡ ಸಮೀಪದ ಅನ್ನಾರು ಎಂಬಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಕಂಡು ಬಂದ ಕಾಡಾನೆ ಸಾವನ್ನಪ್ಪಿದ ಘಟನೆ ಫೆ.13 ರಂದು ರಾತ್ರಿ ನಡೆದಿದೆ. ಚಾರ್ಮಾಡಿ-ಕನಪಾಡಿ ರಕ್ಷಿತಾರಣ್ಯ ಪ್ರದೇಶದ ಅನ್ನಾರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹತ್ಯಡ್ಕ: ನೆಕ್ಕರಡ್ಕ ನಿವಾಸಿ ಅನಸೂಯ ನಿಧನ

Suddi Udaya
ಹತ್ಯಡ್ಕ : ಇಲ್ಲಿಯ ನೆಕ್ಕರಡ್ಕ ನಿವಾಸಿ ದಿ. ವಿನಾಯಕ ಹೆಬ್ಬಾರ್ (ಗೋಖಲೆ) ಇವರ ಪತ್ನಿ ಅನಸೂಯ (67ವ)ರವರು ಅಲ್ಪಕಾಲದ ಅಸೌಖ್ಯದಿಂದ, ಕಲ್ಮಂಜ ಗ್ರಾಮದ ಆನಂಗಳ್ಳಿಯ ಪುತ್ರಿಯ ಮನೆಯಲ್ಲಿ ಫೆ.14ರಂದು ನಿಧನರಾಗಿದ್ದಾರೆ. ಮೃತರು ಮೂವರು ಪುತ್ರಿಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya
ಬೆಳ್ತಂಗಡಿ: ಮಿತ್ತಬಾಗಿಲು ಗ್ರಾಮದ ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಕೆ ದಾಸಪ್ಪ ಗೌಡ, ಸದಸ್ಯರಾಗಿ ಕೃಷ್ಣಪ್ಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂದಾರು: ಕುರಾಯ ದೇವಸ್ಥಾನ ಬಳಿ ಗೇರು ತೋಟಕ್ಕೆ ಬೆಂಕಿ: ಅಪಾರ ಪ್ರಮಾಣದ ಗೇರು ತೋಟಕ್ಕೆ ಹಾನಿ

Suddi Udaya
ಬಂದಾರು : ಬಂದಾರು ಗ್ರಾಮದ ಕುರಾಯ ದೇವಸ್ಥಾನ ಬಳಿ ಇರುವ ಜಲ ಜೀವನ್ ನೀರಿನ ಟ್ಯಾಂಕ್ ಪಕ್ಕದ ಗೇರು ತೋಟದಲ್ಲಿ ಫೆ.13 ರಂದು ಮಧ್ಯಾಹ್ನ ಆಕಸ್ಮಿಕವಾಗಿ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಗೇರು ತೋಟಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ.ಪ್ರಾ. ಶಾಲೆಗೆ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು ಭೇಟಿ

Suddi Udaya
ಧರ್ಮಸ್ಥಳ : ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಗೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಧನ್ಯಕುಮಾರ್ ಅವರ ನೇತೃತ್ವದ ಶೈಕ್ಷಣಿಕ ಪ್ರಗತಿ ಪರಿಶೀಲನಾ ತಂಡದ ಸದಸ್ಯರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಇಂದಬೆಟ್ಟು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ ನಿಕ್ಷಯ್ ಶಿಬಿರ

Suddi Udaya
ಇಂದಬೆಟ್ಟು : ಪ್ರಾಥಮಿಕ ಆರೋಗ್ಯ ಕೇಂದ್ರ ಇಂದಬೆಟ್ಟು ಇಲ್ಲಿ ಕ್ಷಯ ಮುಕ್ತ ಭಾರತ ಅಭಿಯಾನದಡಿಯಲ್ಲಿ 100 ದಿನಗಳ ಸಕ್ರೀಯ ಕ್ಷಯ ಪತ್ತೆ ಕಾರ್ಯಕ್ರಮದ ಅಂಗವಾಗಿ ನಡೆದ ನಿಕ್ಷಯ್ ಶಿಬಿರದಲ್ಲಿ ದುರ್ಬಲ ವರ್ಗದ ಜನರಿಗೆ ಕಫ...
error: Content is protected !!