ಉಜಿರೆ ನಿವಾಸಿ ವಕೀಲೆ ಸರಸ್ವತಿ ಜೈನ್ ನಿಧನ
ಉಜಿರೆ: ಬೆಳ್ತಂಗಡಿಯಲ್ಲಿ ವಕೀಲ ವೃತ್ತಿಯಲ್ಲಿದ್ದ ಉಜಿರೆ ಗ್ರಾಮದ ನಿವಾಸಿ ಸರಸ್ವತಿ ಜೈನ್ (೬೯ವ) ಅಲ್ಪಕಾಲದ ಅನಾರೋಗ್ಯದಿಂದ ಸೆ.19ರಂದು ರಾತ್ರಿ ಸ್ವಗೃಹದಲ್ಲಿ ನಿಧನರಾದರು. ಇವರು ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ಅರೆಕಾಲಿಕ ಕಾನೂನು ಉಪನ್ಯಾಸಕಿಯಾಗಿ ಸೇವೆ ಸಲ್ಲಿಸಿದ್ದರು....
