ಕಡಿರುದ್ಯಾವರ ಗ್ರಾಮದ ಕಾನರ್ಪ ಕೋಡಿಯಾಲ್ ಬೈಲು ಶಾಲಾ ಹಿಂಭಾಗದ ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಫೆ.10 ರಂದು ರಾತ್ರಿ ನಡೆದಿದೆ. ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗಿದ್ದು, ಸ್ಥಳೀಯರು ಬೆಂಕಿಯನ್ನು ಹತೋಟಿಗೆ ತರಲು ಹರ...
ಕೊಕ್ರಾಡಿ ಗ್ರಾಮದ ಕೈತ್ರೋಡಿ ನಿವಾಸಿ ವಜ್ರ ಕುಮಾರ್ ಜೈನ್ ( 57 ವರ್ಷ) ರವರು ಫೆ.9ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾದರು. ಮೃತರು ತಾಯಿ ನೇತ್ರಾವತಿ, ಪತ್ನಿ ವಿನಯ, ಪುತ್ರರಾದ ಸುಜ್ಞಾನ್ ಜೈನ್ (ಜೈನ್ ಕ್ಯಾಟರಿಂಗ್...
ಹೊಸಂಗಡಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ ಟ್ರಸ್ಟ್ ಗುರುವಾಯನಕೆರೆ ಯೋಜನಾ ವ್ಯಾಪ್ತಿಯ ಹೊಸಂಗಡಿ ವಲಯದ ಕೇಳದಪೇಟೆ ಕಾರ್ಯಕ್ಷೇತ್ರದಲ್ಲಿ ಶ್ರೀ ಕ್ಷೇತ್ರದಿಂದ ಮಾಶಾಸನ ಸಿಗುತ್ತಿರುವ ಬಡ ಕುಟುಂಬ ಅಪ್ಪಿ ಪೂಜಾರ್ತಿ...
ಉಜಿರೆ: ಇಲ್ಲಿಯ ಪೆರ್ಲ ನಿವಾಸಿ ಫಾರೆಸ್ಟರ್ ಲೋಕೇಶ್ ರವರು ಹೃದಯಾಘಾತದಿಂದ ಫೆ.10 ರಂದು ನಿಧನರಾಗಿದ್ದಾರೆ. ಇವರು ಈ ಹಿಂದೆ ಬೆಳಾಲು ಗ್ರಾಮದ ಫಾರೆಸ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೂಲತಃ ಶಿವಮೊಗ್ಗದವರಾಗಿದ್ದು ಉಜಿರೆಯಲ್ಲಿ ನೆಲೆಸಿದ್ದರು....
ಬೆಳ್ತಂಗಡಿ: ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಮತ್ತು ಪಟ್ಟಣ ಪಂಚಾಯತ್ ಬೆಳ್ತಂಗಡಿ ಇವುಗಳ ಸಹಬಾಗಿತ್ವದಲ್ಲಿ, ನೇತ್ರ ಜ್ಯೋತಿ ಚಾರಿಟೇಬಲ್ ಟ್ರಸ್ಟ್ ಉಡುಪಿ, ಪ್ರಸಾದ್ ನೇತ್ರಾಲಯ ಉಡುಪಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...
ಉರುವಾಲು: ಶ್ರೀ ಪಂಚಲಿಂಗೇಶ್ವರ ದೇವಸ್ಥಾನ ಕೊರಿಂಜ ಇಲ್ಲಿಯ ವಾರ್ಷಿಕ ಜಾತ್ರೋತ್ಸವದ ಪ್ರಯುಕ್ತ ಧಾರ್ಮಿಕ ಸಭಾ ಕಾರ್ಯಕ್ರಮವು ಜಾತ್ರೋತ್ಸವ ಕಾರ್ಯಕ್ರಮದ ಗೌರವಾಧ್ಯಕ್ಷ ದಾಸಪ್ಪ ಗೌಡ ಕೋಡಿಯಡ್ಕ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ...
ಬಂದಾರು : ಪಾಣೆಕಲ್ಲು ಶಿರಾಡಿ ಗ್ರಾಮದೈವ ಸಪರಿವಾರ ದೈವಸ್ಥಾನ ದಲ್ಲಿ ನಡೆಯುವ ವಾರ್ಷಿಕ ಕಾಲಾವಧಿ ನೇಮೋತ್ಸವ ಕಾರ್ಯಕ್ರಮಕ್ಕೆ ಯುವ ಉದ್ಯಮಿಗಳಾದ ಕಿರಣ್ ಚಂದ್ರ ಡಿ ಪುಷ್ಪಗಿರಿ, ಬೆಂಗಳೂರು ಇವರು ಆಗಮಿಸಿ ದೈವದ ಆಶೀರ್ವಾದ ಪಡೆದು...
ಬೆಳ್ತಂಗಡಿ : ಅಳದಂಗಡಿಯ ಸಮೀಪ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಫೆ.7 ರಂದು ಮುಂಡೂರು ನಿವಾಸಿ ರಮಣಿ ರವರ ಚಿನ್ನದ ಬ್ರಾಸ್ ಲೆಟ್ ಕಳೆದು ಹೋಗಿದ್ದು ಫೆ.9 ರಂದು ಅಳದಂಗಡಿ ಸತ್ಯದೇವತೆ ದೈವಸ್ಥಾನದ ಕಾರ್ಣಿಕದಿಂದ ಮೇಲಂತಬೆಟ್ಟು...
ಗೇರುಕಟ್ಟೆ: ಶ್ರೀ ಪತಂಜಲಿ ಯೋಗ ಶಿಕ್ಷಣ ಸಮಿತಿ (ರಿ),ಕರ್ನಾಟಕ ನೇತ್ರಾವತಿ ವಲಯ ಪುತ್ತೂರು ತಾಲೂಕು ಹಾಗೂ ಕ್ಷೀರಸಂಗಮ ಹಾಲು ಉತ್ಪಾದಕರ ಸಹಕಾರಿ ಸಂಘ ಸಭಾಭವನ ಕಳಿಯ ಗೇರುಕಟ್ಟೆ ಇದರ ಸಹಯೋಗದಲ್ಲಿ ಆರೋಗ್ಯ ಪೂರ್ಣ ಜೀವನಕ್ಕಾಗಿ...