ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕವ್ವಾಲಿಯಲ್ಲಿ ತೃತೀಯ ಸ್ಥಾನವನ್ನು ಮುಡಿಗೇರಿಸಿಕೊಂಡ ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆ
ಬೆಳ್ತಂಗಡಿ : ರಾಜ್ಯಮಟ್ಟದ ಪ್ರತಿಭಾ ಕಾರಂಜಿಯಲ್ಲಿ ತೃತೀಯ ಸ್ಥಾನ ಪಡೆದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಕವ್ವಾಲಿ ವಿದ್ಯಾರ್ಥಿಗಳಾದ 9ನೇ ತರಗತಿಯ ಅನಘ ಮರಾಠೆ, ಸಹನಾ ಆಚಾರ್ಯ, ಜೈದೀಪ್ ಗೌಡ,...
