ಮಿತ್ತಬಾಗಿಲು ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರದಲ್ಲಿ ನಡೆಯಿತೊಂದು ಪವಾಡ: ಕಲಶೋತ್ಸವ ಸಂದರ್ಭದಲ್ಲಿ ಮಾಂಗಲ್ಯ ಸರಮಾಲೆ ಕಳೆದುಕೊಂಡ ಮಹಿಳೆಗೆ ಮಂದಿರದ ಆವರಣದಲ್ಲೇ ಸಿಕ್ಕಿತು ಮಾಂಗಲ್ಯ
ಬೆಳ್ತಂಗಡಿ: ಮಿತ್ತಬಾಗಿಲು -ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರ ನಿರ್ಮಾಣ ಪ್ರಾರಂಭದ ಸಂದರ್ಭ ನಾರಾಯಣ ಗುರುಗಳ ಆಶೀರ್ವಾದದಂತೆ ಅತೀ ಕಡಿಮೆ ಅವಧಿಯಲ್ಲಿ ಅಂದರೆ ಕೇವಲ ನಾಲ್ಕು ತಿಂಗಳ ಒಳಗಾಗಿ ಭವ್ಯ ಮಂದಿರದ ಜೊತೆಗೆ...
