22.9 C
ಪುತ್ತೂರು, ಬೆಳ್ತಂಗಡಿ
March 14, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೂಕ್ರಬೆಟ್ಟು, ಕೊಕ್ರಾಡಿ ಶಾಲೆಗಳ ನೂತನ ಕಟ್ಟಡಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ತಲಾ ₹ 2 ಲಕ್ಷ ಮಂಜೂರು

Suddi Udaya
ಬೆಳ್ತಂಗಡಿ: : ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮರೋಡಿ: ಸಾರ್ವಜನಿಕ ಸೇವೆಗಾಗಿ ದಾನಿಗಳಿಂದ ₹ 8 ಲಕ್ಷ ವೆಚ್ಚದಲ್ಲಿ ಆಂಬುಲೆನ್ಸ್‌ ವಾಹನ ಲೋಕಾರ್ಪಣೆ

Suddi Udaya
ಬೆಳ್ತಂಗಡಿ: ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ರವೀಂದ್ರ ಹೆಗ್ಡೆ ಉಚ್ಚೂರು ಮತ್ತು ಸುಧೀರ್‌ ಕುಮಾರ್‌ ಹೆಗ್ಡೆ ಕೊಪ್ಪ ಅವರು ಸಾರ್ವಜನಿಕ ಉದ್ದೇಶಕ್ಕಾಗಿ ಕೊಡುಗೆಯಾಗಿ ನೀಡಿದ ಆಂಬುಲೆನ್ಸ್‌...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸಿಯೋನ್ ಆಶ್ರಮ: ಅಲ್ಕಾರ್ಗೋ ವತಿಯಿಂದ ವಿದ್ಯಾರ್ಥಿ ವೇತನ ವಿತರಣೆ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಜ.26ರಂದು ಅಲ್ಕಾರ್ಗೋ ಲೊಜಿಸ್ಟಿಕ್ ದಿಶಾ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಈ ಸಂದರ್ಭದಲ್ಲಿ ಸಿಯೋನ್ ಸಂಸ್ಥೆಯ ಆಡಳಿತ ನಿರ್ದೇಶಕ ಡಾ. ಯು.ಸಿ. ಪೌಲೋಸ್‌ರವರು ಮಕ್ಕಳ ವಿದ್ಯಾಭ್ಯಾಸಕ್ಕೆ ಪೂರಕವಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya
ಕೊಯ್ಯೂರು: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು. ಕೊಯ್ಯೂರು ಗ್ರಾಮ ಪಂಚಾಯತ್ ನಿಕಟಪೂರ್ವ ಅಧ್ಯಕ್ಷ ಜಗನ್ನಾಥ ಮಲೆಬೆಟ್ಟು ಧ್ವಜಾರೋಹಣ ನೆರವೇರಿಸಿ ಮಾತನಾಡಿ ನಾವು ಸಂವಿಧಾನದ ಆಶಯದಂತೆ ನಡೆದುಕೊಳ್ಳಬೇಕೆಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕಾಶಿಪಟ್ಣ: ಸರಕಾರಿ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಿಸಲಾಯಿತು. ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ಸತೀಶ್ ಕೆ. ನೆರವೇರಿಸಿದರು. ಈ ಸಂದರ್ಭದಲ್ಲಿ ಎಸ್.ಡಿ.ಎಂ.ಸಿ. ಉಪಾಧ್ಯಕ್ಷ ಯಶೋಧರ ಪೂಜಾರಿ ನಲ್ಲರಬೆಟ್ಟು, ಶಿಕ್ಷಕ ವೃಂದ , ಪೋಷಕರು, ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಕುವೆಟ್ಟು ಸ.ಉ.ಪ್ರಾ. ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯಲ್ಲಿ ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಸಿರಾಜ್ ಚಿಲಿಂಬಿ ಧ್ವಜಾರೋಹಣ ನೆರವೇರಿಸಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು. ಮುಖ್ಯ ಅತಿಥಿಗಳಾಗಿ ಕೊಡುಗೈ ದಾನಿ, ಮದ್ದಡ್ಕ ಎಸ್.ಎಂ ಕಾಂಪ್ಲೆಕ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಕಳೆಂಜ: ಶಿಬರಾಜೆಪಾದೆ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಕಳೆಂಜ: ಇಲ್ಲಿಯ ಶಿಬರಾಜೆಪಾದೆ ಕ್ರೀಡಾಂಗಣದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಭಾಗಿತ್ವದಲ್ಲಿ ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಲಾಯಿತು. ಗ್ರಾ. ಕಾರ್ಯಕ್ರಮ ಅನುಷ್ಠಾನ ಸಮಿತಿ ಶಿಬರಾಜೆ ಇದರ ಅಧ್ಯಕ್ಷ ಪಿ.ಟಿ ಸೆಬಾಷ್ಟಿನ್ ಧ್ವಜಾರೋಹಣವನ್ನು ನೆರವೇರಿಸಿದರು. ಶಿಬರಾಜೆ ಅಂಗನವಾಡಿಯ ಮಕ್ಕಳಿಗೆ...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಲವಂತಿಗೆ: ಉಮೇಶ್ ರವರಿಗೆ ಹಲ್ಲೆ, ಬೆದರಿಕೆ: ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ: ಮಲವಂತಿಗೆ ನಿವಾಸಿ ಉಮೇಶ್‌ ರವರು ರಾತ್ರಿ ಮೋಟಾರ್ ಸೈಕಲ್ ನಲ್ಲಿ ಮನೆಗೆ ಹೋಗುವ ಸಂದರ್ಭ ಉಕ್ಕುಡ ಎಂಬಲ್ಲಿ ಗುಂಪೊಂದು ಹಲ್ಲೆ ನಡೆಸಿ, ಬೆದರಿಕೆ ಹಾಕಿದ ಘಟನೆ ಜ.23 ರಂದು ನಡೆದಿದೆ. ಮಲವಂತಿಗೆ ನಿವಾಸಿ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಚಾರ್ಮಾಡಿ ಘಾಟ್ ನಲ್ಲಿ ರಸ್ತೆಗೆ ಬಿದ್ದ ಮರ

Suddi Udaya
ಚಾರ್ಮಾಡಿ: ಚಿಕ್ಕಮಗಳೂರು ಮತ್ತು ಮಂಗಳೂರು ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ರಸ್ತೆಗೆ ಮರ ಅಡ್ಡಲಾಗಿ ಬಿದ್ದು ಒಂದು ಗಂಟೆಕ್ಕಿಂತ ಹೆಚ್ಚು ಕಾಲ ಟ್ರಾಫಿಕ್ ಜಾಮ್ ಆಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿ

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya
ಬೆಳ್ತಂಗಡಿ; ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ಇದರ ವತಿಯಿಂದ ಏಕದಿನ ಪ್ರಭಾಷಣ ಹಾಗೂ ಎರಡನೇ ವರ್ಷದ ಸರಳ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಮೂರು ಅರ್ಹ ಕುಟುಂಬದ ಹೆಣ್ಣು ಮಕ್ಕಳು ನವಜೀವನಕ್ಕೆ ಕಾಲಿರಿಸಿದರು. ನೂರುಲ್...
error: Content is protected !!