ನಿಡ್ಲೆ: ಅಗ್ರಿಲೀಫ್ 2.0 ಇದರ ರೈತರ ಜೊತೆ-ವಿಶ್ವದ ಕಡೆ ವಿಸ್ತೃತ ಘಟಕದ ಉದ್ಘಾಟನಾ ಸಮಾರಂಭವು ಫೆ.8 ರಂದು ನಿಡ್ಲೆ ಅಗ್ರಿಲೀಫ್ ಸಂಸ್ಥೆ, ಬರಂಗಾಯದಲ್ಲಿ ಸಂಜೆ 4.೦೦ ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿಗಳಾಗಿ ದ.ಕ ಸಂಸದ...
ಪಡಂಗಡಿ : ಪಡಂಗಡಿ ಮಲ್ಲಿಪ್ಪಾಡಿ ಶ್ರೀ ಸದಾಶಿವ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ ಹಾಗೂ ಸಾಮೂಹಿಕ ಶನಿ ಪೂಜೆ ಫೆ.10 ರಂದು ಮುಂಡೂರು ಬ್ರಹ್ಮಶ್ರೀ ಗೋಪಾಲಕೃಷ್ಣ ತಂತ್ರಿಗಳ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ನಡೆಯಲಿದೆ....
ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರದಲ್ಲಿ ವರ್ಷಾವಧಿ ಜಾತ್ರೋತ್ಸವವು ಫೆ.7ರಿಂದ ಫೆ.10 ವರೆಗೆ ನಡೆಯಲಿದೆ. ಫೆ.07 ಬೆಳಿಗ್ಗೆ ಗಣಹೋಮ, ಕಲಶಾಭಿಷೇಕ, ನಾಗತಂಬಿಲ, ಮಾಕಲಬ್ಬೆ ತಂಬಿಲ, ಬ್ರಹ್ಮಬೈದೇರುಗಳ...
ಬೆಳ್ತಂಗಡಿ : ಭಾರತ ಕೃಷಿ ಪ್ರಧಾನವಾದ ದೇಶ. ದೇಶದ ಆರ್ಥಿಕತೆಯ ಜೀವಾಳಾಗಿರುವ ದುಡಿಯುವ ರೈತರನ್ನು ದೇಶದ ಬೆನ್ನೆಲುಬೆಂದು ಕರೆಯುತ್ತೇವೆ. ಯುವ ಮನಸ್ಸುಗಳಲ್ಲಿ ಭತ್ತದ ಕೃಷಿಯತ್ತ ಆಕರ್ಷಿಸುವ, ಅವರಲ್ಲಿ ಒಲವು ಮೂಡಿಸುವ ದೃಷ್ಟಿಯಿಂದ ಬದುಕು ಕಟ್ಟೋಣ...
ವೇಣೂರು: ವೇಣೂರು ಕೆಥೋಲಿಕ್ ಬ್ಯಾಂಕ್ ಲೋನ್ ಕಟ್ಟುವ ಸಲುವಾಗಿ ಅಡಿಕೆ ಮಾರಾಟ ಮಾಡಿ ಮನೆಯಲ್ಲಿ ಇಟ್ಟಿದ್ದ ರೂ 2.25 ಲಕ್ಷ ನಗದು ಹಣವು ಕಳವುವಾಗಿರುವ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಫೆ.5 ರಂದು ದೂರು...
ಸಾವ್ಯ : ಇಲ್ಲಿಯ ನೂಜಿಲೋಡಿ ಎಂಬಲ್ಲಿ ನದಿಯ ಪಕ್ಕದಲ್ಲಿ ದನದ ಕರುವನ್ನು ಕೇರಳ ಮೂಲದ ವ್ಯಕ್ತಿಯು ಮಾಂಸಕ್ಕಾಗಿ ಅಥವಾ ಇನ್ನಾವುದೋ ಉದ್ದೇಶದಿಂದ ಹತ್ಯೆ ಮಾಡಿ ದನದ ಅವಶೇಷಗಳು ಹೂತು ಹಾಕಿದ ಬಗ್ಗೆ ಫೆ.4 ರಂದು...
ರಾತ್ರಿ ಮನೆಯ ಎದುರು ಸೇರಿದ ಸ್ಥಳೀಯರು ಮಾಲಾಡಿ: ಸಂಜೆಯಾಗಿ ಕತ್ತಲು ಆವರಿಸುತ್ತಿದ್ದಂತೆ, ಮನೆಯೊಳಗೆ ಇರುವ ಬಟ್ಟೆ ಬೆಂಕಿ ಹಿಡಿದು ಉರಿಯುವುದು, ಮನೆಯ ಪಾತ್ರೆ, ಊಟದ ಬಟ್ಟಲು, ತಟ್ಟೆಗಳನ್ನು ಎಸೆಯುವುದು, ಮನೆಯಲ್ಲಿದ್ದ ವಸ್ತುಗಳು ಚಲಿಸುವುದು, ಗಂಧ-ಪ್ರಸಾದ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಚಲಚಿತ್ರ ನಟ ದೇವರಾಜ್ ಕುಟುಂಬ ಸಮೇತ ಫೆ.5 ರಂದು ಸಂಜೆ ಭೇಟಿ ನೀಡಿ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ನಟ ಪ್ರಣಮ್ ದೇವರಾಜ್ ನಟನೆಯ ಸನ್ ಆಫ್ ಮುತ್ತಣ್ಣ...
ಕಣಿಯೂರು ಗ್ರಾಮ ಪಂಚಾಯತ್ ನ ಮಕ್ಕಳ ಗ್ರಾಮ ಸಭೆಯು ಸರಕಾರಿ ಪ್ರೌಢ ಶಾಲೆ ಪದ್ಮುಂಜ ಇಲ್ಲಿ ನಡೆಯಿತು. ಸಭಾಧ್ಯಕ್ಷತೆಯನ್ನು ಶಾಲಾ ವಿದ್ಯಾರ್ಥಿ ಜಸ್ಮಿತ ವಹಿಸಿದ್ದರು. ವೇದಿಕೆಯಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ಪದ್ಮುಂಜ ಇದರ ಆರೋಗ್ಯ...
ಬೆಳ್ತಂಗಡಿ : ಕಳಿಯ ಪಂಚಾಯತ್ ಗ್ರಾಮದ 15 ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಫೆ.5 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು....