ಇಲಂತಿಲ: 2024 -25ನೇ ಸಾಲಿನ ವಿಕಲ ಚೇತನ ವಿಶೇಷ ಗ್ರಾಮ ಸಭೆಯು ಸರ್ಕಾರದ ಆದೇಶದಂತೆ ಜ. 30 ರಂದು ಇಲಂತಿಲ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಪಂಚಾಯತ್ ಅಧ್ಯಕ್ಷ ತಿಮ್ಮಪ್ಪ ಗೌಡ ರವರ ಅಧ್ಯಕ್ಷತೆಯಲ್ಲಿ ನಡೆಸಲಾಯಿತು....
ಬೆಳ್ತಂಗಡಿ: ಸಾಮಾಜಿಕ ಕಾರ್ಯಗಳಲ್ಲಿ ಸದಾ ಮುಂಚೂಣಿಯಲ್ಲಿರುವ ಬೆಳ್ತಂಗಡಿಯ ಜೆಸಿಐ ಮಂಜುಶ್ರೀಯು ಈ ತಿಂಗಳಿನ ಸೆಲ್ಯೂಟ್ ದ ಸೈಲೆಂಟ್ ಸ್ಟಾರ್ ಆಗಿ ಬೆಳಾಲಿನ ಉರೆಜ್ಜ ಮನೆಯ ಪ್ರಗತಿಪರ ಕೃಷಿಕ ಶಿವಪ್ಪಗೌಡರನ್ನು ಅಭಿನಂದಿಸಿ ಗೌರವಿಸಿದೆ. ಶಿವಪ್ಪ ಗೌಡ...
ಪಡಂಗಡಿ: ಇಲ್ಲಿಯ ಕೊಡೇಲು ಮನೆಯ ದೇಜಪ್ಪ ಕುಲಾಲ್ ರವರ ರಬ್ಬರ್ ಕೊಟ್ಟಿಗೆಗೆ ಬೆಂಕಿ ತಗುಲಿ ಸುಮಾರು 600 ಕೆಜಿ ರಬ್ಬರ್ ಸುಟ್ಟು ಹೋದ ಘಟನೆ ಜ. 30ರಂದು ಸಂಜೆ ನಡೆದಿದೆ. ಯಾವುದೇ ಪ್ರಾಣಾಹಾನಿಯಾಗದೆ, ಅಗ್ನಿಶಾಮಕ...
ಬಂದಾರು : ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸಂಘಕ್ಕೆ ಸೇರಿ ಸಂಘದಲ್ಲಿ ಸಿಡ್ಬಿ ಸಾಲದ ಮೂಲಕ ಆರ್ಥಿಕವಾಗಿ ವ್ಯವಹಾರ ನಡೆಸಿ ಸ್ವ ಉದ್ಯೋಗ ನಡೆಸುತ್ತಿರುವ ಬೈಪಾಡಿ ಒಕ್ಕೂಟದ ಕೋಡಿಮಜಲು ಹರೀಶ್ ಮತ್ತು ಶೋಭಾ ದಂಪತಿಯವರು...
ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಸರ್ವಧರ್ಮೀಯ ಸಮನ್ವಯ ಶ್ರದ್ಧಾ ಕೇಂದ್ರ ಕಾಜೂರು ಮಖಾಂ ಶರೀಫ್ ಉರೂಸ್ ಪ್ರಯುಕ್ತ ಜ.24 ರಿಂದ ಪ್ರತಿದಿನ ರಾತ್ರಿ ಪ್ರಖ್ಯಾತ ಧಾರ್ಮಿಕ ವಿದ್ವಾಂಸರಿಂದ ಪ್ರವಚನ ಕಾರ್ಯಕ್ರಮ ನಡೆಯುತ್ತಿದೆ. ಸಯ್ಯಿದ್ ಕಾಜೂರು ತಂಙಳ್...
ಬೆಳ್ತಂಗಡಿ: ಕುವೆಟ್ಟು ಗ್ರಾಮದ ಇತಿಹಾಸ ಪ್ರಸಿದ್ಧ ಅರಮಲೆ ಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದ ಪುನರ್ ಪ್ರತಿಷ್ಠಾ ಕುಂಭಾಭಿಷೇಕ ಮತ್ತು ಜಾತ್ರಾ ಮಹೋತ್ಸವವು ಫೆ.9ರಿಂದ ಫೆ.13ರವರೆಗೆ ವಿವಿಧ ಧಾರ್ಮಿಕ, ವೈದಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದ್ದು,...
ಬೆಳ್ತಂಗಡಿ: ಸಂತ ತೆರೇಸಾ ಶಿಕ್ಷಣ ಸಂಸ್ಥೆಗಳಲ್ಲಿ ಅಗ್ನಿಶಾಮಕ ದಳ ಹಾಗೂ ವರ್ತಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರಾತ್ಯಕ್ಷಿಕೆ ವರ್ತಕರ ಸಂಘ ಬೆಳ್ತಂಗಡಿ ಇವರ ಮುಂದಾಳತ್ವದಲ್ಲಿ ಅಗ್ನಿ ಶಾಮಕದಳ ಸಿಬ್ಬಂದಿಯ ಸಹಯೋಗದಲ್ಲಿ ಸಂತ ತೆರೇಸಾ ಶಿಕ್ಷಣ...
ಇಂದಬೆಟ್ಟು : ಇಂದಬೆಟ್ಟು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ 2024-2025 ನೇ ಸಾಲಿನ ವಿಕಲಚೇತನರ ವಿಶೇಷ ಸಮನ್ವಯ ಗ್ರಾಮ ಸಭೆ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಆಶಾಲತಾ ರವರ ಅಧ್ಯಕ್ಷತೆಯಲ್ಲಿ ಜ.30 ರಂದು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು...
ಮಚ್ಚಿನ: ಮಚ್ಚಿನ ಗ್ರಾಮಕ್ಕೆ ಇಲ್ಲವೇ ಶೌಚಾಲಯದ ಭಾಗ್ಯ.. ಈ ಗ್ರಾಮದಲ್ಲಿ ದೇವಸ್ಥಾನ, ಶಾಲೆ, ಬ್ಯಾಂಕುಗಳು, ಆರೋಗ್ಯ ಕೇಂದ್ರ ಇತರೆ ಎಲ್ಲ ಮೂಲಭೂತ ಸೌಕರ್ಯ ಈ ಗ್ರಾಮದಲ್ಲಿ ಇದ್ದರೂ, ಜನರಿಗೆ ಸಾರ್ವಜನಿಕ ಶೌಚಾಲಯ, ಸಾರ್ವಜನಿಕ ಕುಡಿಯುವ...
ಬೆಳ್ತಂಗಡಿ: ಇಲ್ಲಿಯ ಉಜಿರೆ ಟಿ.ಬಿ.ಕ್ರಾಸ್ ಬಳಿ ಚಲಿಸುತ್ತಿದ್ದಾಗಲೇ ಕೆ.ಎಸ್.ಆರ್.ಟಿ.ಸಿ ಬಸ್ ಹಿಂಬದಿಯ ಎರಡು ಟಯರ್ ಕಳಚಿ ಬಿದ್ದ ಘಟನೆ ಜ.30 ರಂದು ಬೆಳಿಗ್ಗೆ ನಡೆದಿದೆ. ಉಜಿರೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಕೆ.ಎಸ್ ಆರ್ ಟಿಸಿ ಬಸ್...