ಕನ್ಯಾಡಿ II: ಇಲ್ಲಿಯ ಶ್ರೀಗುರು ನಿಲಯದ ವಿ. ಆರ್. ಶಾರದಾ (89ವ.)ರವರು ಅಲ್ಪ ಕಾಲದ ಅಸೌಖ್ಯದಿಂದ ಜ. 13 ರಂದು ಬೆಳಿಗ್ಗೆ ನಿಧನರಾದರು. ಮೃತರು ನಾಲ್ವರು ಪುತ್ರರಾದ ಗಿರೀಶ್, ವಿಘ್ನರಾಜ, ಅರುಣ್ ಕುಮಾರ್, ಡಾ....
ಉಜಿರೆ: ಯುವಶಕ್ತಿ ರಾಷ್ಟ್ರದ ಭವಿಷ್ಯವಾಗಿದ್ದು, ಆ ಭವಿಷ್ಯವನ್ನು ಸದೃಢ ಚಿಂತನೆ, ಶಿಸ್ತು ಮತ್ತು ಸೇವಾಭಾವದಿಂದ ರೂಪಿಸುವ ಉದ್ದೇಶದಿಂದ ಎಸ್.ಡಿ.ಎಮ್ ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನಗಳ ಕಾಲೇಜು (SDMCNYS), ಉಜಿರೆ ಇದರ ರಾಷ್ಟ್ರೀಯ ಸೇವಾ...
ಕುವೆಟ್ಟು: ಕುವೆಟ್ಟು ವರಕಬೆ ಸಮೀಪ ಎಚ್ ಟಿ ಲೈನ್ ವಿದ್ಯುತ್ ವಯರ್ ತುಂಡಾಗಿ ಹೆದ್ದಾರಿಗೆ ಬಿದ್ದ ಘಟನೆ ಜ.13ರಂದು ನಡೆದಿದೆ. ವಿದ್ಯುತ್ ವಯರ್ ರಸ್ತೆಗೆ ಬಿದ್ದ ಪರಿಣಾಮ ವಾಹನ ಸಂಚಾರಕ್ಕೆ ಅಡಚನೆ ಉಂಟಾಗಿದ್ದು ಸುಮಾರು...
ಕಲ್ಮಂಜ: ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರದಲ್ಲಿ ಜ. 31 ರಿಂದ ಫೆ.6 ರ ವರೆಗೆ ನಡೆಯಲಿರುವ ಧ್ವಜಸ್ತಂಬ ಪ್ರತಿಷ್ಠಾ ಬ್ರಹ್ಮಕಲಶ ಮಹೋತ್ಸವ ಹಾಗೂ ಪ್ರತಿಷ್ಠಾ ದಿನಾಚರಣೆ ವಾರ್ಷಿಕ ಜಾತ್ರೆ ರಥೋತ್ಸವ ಕಾರ್ಯಕ್ರಮದ...
ವೇಣೂರು: ನಿಟ್ಟಡೆ ಕುಂಭಶ್ರೀ ಪ್ರಿ–ಯುನಿವರ್ಸಿಟಿ ಕಾಲೇಜು, ನಿಟ್ಟಡೆ ವೇಣೂರಿನಲ್ಲಿ ಆಸರೆ ಪ್ರಥಮ ಪಿಯುಸಿ ಪ್ರವೇಶಾರ್ಥಿಗಳಿಗಾಗಿ ಆಯೋಜಿಸಲಾದ ಪ್ರವೇಶ ಪರೀಕ್ಷೆ ಜ.11ರಂದು ಶಿಸ್ತುಬದ್ಧವಾಗಿ ಹಾಗೂ ಯಶಸ್ವಿಯಾಗಿ ನಡೆಯಿತು. ಕುಂಭಶ್ರೀ ಶಿಕ್ಷಣ ಸಂಸ್ಥೆಯ ನೇತೃತ್ವದಲ್ಲಿ ಆಯೋಜಿಸಲಾದ ಈ...
ಮಚ್ಚಿನ: ಪಾರೆಂಕಿ ಗ್ರಾಮದ ಮಾರಿಗುಡಿ ಶ್ರೀ ಮಾರಿಕಾಂಬ ದೇವಿಯ ಸನ್ನಿಧಿಯಲ್ಲಿ ದಶಮಾನೋತ್ತರ ಅಷ್ಟಮ ಪ್ರತಿಷ್ಠಾ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ ನಡೆಯಿತು. ಬೆಳಿಗ್ಗೆ ಬ್ರಹ್ಮಶ್ರೀ ಡಾ| ಶಿವಪ್ರಸಾದ್ ತಂತ್ರಿಗಳು ಹಾಗೂ ಶ್ರೀ...
ಬಳಂಜ : ಸರ್ವೋದಯ ಫ್ರೆಂಡ್ಸ್ ಅಟ್ಲಾಜೆ ಹಾಗೂ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಅಟ್ಲಾಜೆ ಇದರ ಜಂಟಿ ಸಹಭಾಗಿತ್ವದಲ್ಲಿ ವರ್ಷಂಪ್ರತಿ ನಡೆಯುವ ಗಣರಾಜ್ಯೋತ್ಸವ ಹಾಗೂ ವಾರ್ಷಿಕ ಕ್ರೀಡಾಕೂಟದ ಪ್ರಯುಕ್ತ ಕ್ರಿಕೆಟ್ ಪಂದ್ಯಾಟ ನಡೆಯಿತು. ಕ್ರೀಡಾಂಗಣದ...
ಶಿಶಿಲ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಘುಮಂತು ಕಾರ್ಯ ಗತಿವಿಧಿಯಿಂದ ಅರಣ್ಯ ಪ್ರದೇಶದಲ್ಲಿ ಈ ಬಾರಿ ವಿಪರೀತ ಚಳಿ ಬಂದಿರುವ ಕಾರಣ ಸಮಸ್ಯೆ ಅರಿತು ತೀರಾ ಅಗತ್ಯ ಇರುವ ಶಿಶಿಲದ ಗಿರಿಜನ ಬಂಧುಗಳಿಗೆ ಧಾರ್ಮಿಕ ಮುಖಂಡ...
ಉಜಿರೆ : ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಎಸ್.ಡಿ.ಎಮ್ (ಸ್ವಾಯತ) ಕಾಲೇಜಿನ ರಾಜ್ಯಶಾಸ್ತ್ರ ವಿಭಾಗದ ಪ್ರೊ|ಡಾ. ಶಿವಕುಮಾರ್ ರವರು ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ...
ಬೆಳ್ತಂಗಡಿ: ರಾಜ್ಯದಲ್ಲಿ ಸರಕಾರಿ ನೌಕರರ ಸಂಘಟನೆ ಬಲಿಷ್ಠವಾಗಿದ್ದರಿಂದ ಎಲ್ಲಾ ನೌಕರರಿಗೆ ವೃತ್ತಿ ಒತ್ತಡದ ಬದುಕಿನ ನಡುವೆ ನ್ಯಾಯವೂ ದೊರೆಯುತ್ತಿದೆ ಎಂಬುದು ಆಶಾದಾಯಕ ವಿಚಾರ. ಆದ್ದರಿಂದ ಸಂಘಟನೆ ಎಲ್ಲರಿಗೂ ಬೇಕು ಎಂದು ತಹಶೀಲ್ದಾರ್ ಪೃಥ್ವಿ ಸಾನಿಕಂ...