25.8 C
ಪುತ್ತೂರು, ಬೆಳ್ತಂಗಡಿ
March 13, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

Suddi Udaya
ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು. ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರ ರವರ ನಿಧನಕ್ಕೆ ಡಾ. ಡಿ ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಬೆಳ್ತಂಗಡಿ: ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ. ಅಮೃತ ಸೋಮೇಶ್ವರವರು ಮೃದು ಸ್ವಭಾವಿ, ಸಹೃದಯಿಯಾಗಿದ್ದರು. ಶ್ರೀ ಕ್ಷೇತ್ರ ಧರ್ಮಸ್ಥಳದ ಯಕ್ಷಗಾನ ಮೇಳಕ್ಕೆ ಪುರಾಣ, ಐತಿಹಾಸಿಕ ಸೇರಿದಂತೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

Suddi Udaya
ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯದಲ್ಲಿ ನಡೆದ 3ನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಶನೇಶ್ಚರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಹೊಸ ವರ್ಷದ ಪ್ರಯುಕ್ತ ವಿಶೇಷ ಫಲಪುಷ್ಪಗಳಿಂದ ಅಲಂಕೃತಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ

Suddi Udaya
ಧರ್ಮಸ್ಥಳ: ಹೊಸ ವರ್ಷದ ಪ್ರಯುಕ್ತ ಶ್ರಿ ಕ್ಷೇತ್ರ ಧರ್ಮಸ್ಥಳವು ದೇವಸ್ಥಾನ ವಿಷೇಶ ಹೂವುಗಳಿಂದ ಕಂಗೋಳಿಸುತ್ತಿದೆ. ಬೆಂಗಳೂರಿನ ಟಿವಿಎಸ್ ಉದ್ಯಮಿ ಗೋಪಾಲ್ ರಾವ್ ಹಾಗೂ ಇತರ ಉದ್ಯಮಿಗಳಾದ ಆನಂದ, ಮಂಜು, ಪುಟ್ಟಸ್ವಾಮಿ, ರಾಜು ಜತೆಗೂಡಿ ಬೆಂಗಳೂರಿನ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳ್ತಂಗಡಿ ಹೋಲಿ ರಿಡೀಮರ್ ಚರ್ಚ್ ಸೇಕ್ರೆಡ್ ಹಾರ್ಟ್ ವಾಳೆಯಲ್ಲಿ ಮನೆ ಹಸ್ತಾಂತರ

Suddi Udaya
ಬೆಳ್ತಂಗಡಿ: ಹೋಲಿ ರಿಡೀಮರ್ ಚರ್ಚ್ ನ ಸೇಕ್ರೆಡ್ ಹಾರ್ಟ್‌ವಾಳೆಯಲ್ಲಿ ಸಿಒಡಿಪಿ ಹಾಗೂ ಎಸ್.ವಿ.ಪಿ. ಇದರ ಜಂಟಿ ಆಶ್ರಯದಲ್ಲಿ ನೂತನವಾಗಿ ಸುಮಾರು 3,00,000 ವೆಚ್ಚದಲ್ಲಿ 2 ತಿಂಗಳ ಒಳಗೆ ದುರಸ್ತಿಯಾದ ಮನೆಯನ್ನು ಡಿ.29ರಂದು ಹಸ್ತಾಂತರ ಮಾಡಲಾಯಿತು....
ಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂದಾರು: ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆವೈಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಕಾರ್ಯಕ್ರಮ

Suddi Udaya
ಬಂದಾರು : ಗ್ರಾಮ ಪಂಚಾಯತ್ ಬಂದಾರು ಹಾಗೂ ಅಮೂಲ್ಯ ಎಚ್.ಪಿ ಗ್ಯಾಸ್ ಎಜೆನ್ಸಿ ಉಪ್ಪಿನಂಗಡಿ ಇದರ ಸಹಯೋಗದಲ್ಲಿ ಉಜ್ವಲ್ ಗ್ಯಾಸ್ ವಿತರಣೆ ಹಾಗೂ ಕೆ ವೈ ಸಿ ಬಯೋಮೆಟ್ರಿಕ್ ಆಧಾರ್ ದೃಢೀಕರಣ ಮೈರೋಳ್ತಡ್ಕ ಶಾಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಪ.ಪಂ. ಮತ್ತು ಬ್ಯಾಂಕ್ ಆಫ್ ಬರೋಡಾ ಸಹಯೋಗದೊಂದಿಗೆ ‘ವಿಕಸಿತ ಭಾರತ ಸಂಕಲ್ಪ ಯಾತ್ರೆ’

Suddi Udaya
ಬೆಳ್ತಂಗಡಿ : ಪಟ್ಟಣ ಪಂಚಾಯತ್ ಮತ್ತು ಬ್ಯಾಂಕ್ ಆಫ್ ಬರೋಡಾ ಬೆಳ್ತಂಗಡಿ ಸಹಯೋಗದೊಂದಿಗೆವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮವು ಡಿ.30 ರಂದು ತಾಲೂಕು ಕಛೇರಿ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ತಹಶೀಲ್ದಾರರು ಉದ್ಘಾಟಿಸಿದರು. ಸಂಪನ್ಮೂಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಸೌರಭ ಆರ್ಕೇಡ್ ನಲ್ಲಿ ನೂತನ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಶುಭಾರಂಭ

Suddi Udaya
ಉಜಿರೆ: ಇಲ್ಲಿಯ ಕಾಲೇಜು ರಸ್ತೆಯ ಬಳಿಯಿರುವ ಸೌರಭ ಆರ್ಕೇಡ್ ನಲ್ಲಿ ನೂತನವಾಗಿ “ಸೆವೆನ್ತ್ ಹೆವೆನ್ (7th Heaven)” ಕೇಕ್ ಹೌಸ್ ಸಂಸ್ಥೆಯು ಡಿ.29ರಂದು ಶುಭಾರಂಭಗೊಂಡಿತು. ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ ಆಡಳಿತ ಮೊಕ್ತೇಸರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೃಹಲಕ್ಷ್ಮೀ ಯೋಜನೆ: ಬ್ಯಾಂಕ್‌ಖಾತೆಗೆ ಆಧಾರ್ ಜೋಡಣೆ ಪರಿಶೀಲನೆ ; ಕೊಕ್ಕಡ ಗ್ರಾ.ಪಂದಲ್ಲಿ ನಡೆದ ಕಾರ್ಯಕ್ರಮದ ಮಾಹಿತಿ ನೀಡದಿರುವುದನ್ನು ವಿರೋಧಿಸಿ, ಪಂಚಾಯತು ಎದುರು ಅಧ್ಯಕ್ಷ-ಉಪಾಧ್ಯಕ್ಷ ಸದಸ್ಯರ ಪ್ರತಿಭಟನೆ

Suddi Udaya
ನಿನ್ನೆ ಪಂಚಾಯತ್ ನಲ್ಲಿ ನಡೆದ ಕಾರ್ಯಕ್ರಮ ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್‌ನಲ್ಲಿ ಡಿ.27ರಂದು ಗೃಹಲಕ್ಷೀ ಯೋಜನೆಗೆ ಬ್ಯಾಂಕ್ ಖಾತೆಗಳಿಗೆ ಆಧಾರ ಜೋಡಿಸುವ ಕಾರ್ಯಕ್ರಮವನ್ನು ನಡೆಸಲಾಗಿದ್ದು, ಈ ಕಾರ್ಯಕ್ರಮದ ಬಗ್ಗೆ ಪಿಡಿಒ ನಮಗೆ ಯಾವುದೇ ಮಾಹಿತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಹಾಡುಹಗಲೇ ಚರ್ಚ್ ರೋಡ್ ಬಳಿ ನಿಲ್ಲಿಸಿದ್ದ ಬೈಕ್ ನಾಪತ್ತೆ

Suddi Udaya
ಬೆಳ್ತಂಗಡಿ : ರಿಪೇರಿಗಾಗಿ ತಂದು ನಿಲ್ಲಿಸಿ ಬೈಕ್ ನಾಪತ್ತೆಯಾಗಿರುವ ಘಟನೆ ಬೆಳ್ತಂಗಡಿಯ ಚರ್ಚ್ ರೋಡ್ ನಲ್ಲಿ ಇಂದು ಸಂಜೆ ನಡೆದಿದೆ‌. ಮುಂಡೂರು ಗ್ರಾಮದ ಪರಂಬುಡೆ ನಿವಾಸಿ ಕೆ.ಜಗನ್ನಾಥ್ ಅಚಾರ್ಯ ಎಂಬವರಿಗೆ ಸೇರಿದ KA-21-E-7225 ನಂಬರಿನ...
error: Content is protected !!