23.5 C
ಪುತ್ತೂರು, ಬೆಳ್ತಂಗಡಿ
August 23, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮೇಲಂತಬೆಟ್ಟು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟ ವತಿಯಿಂದ ಸ್ವಚ್ಛತಾ ಕಾರ್ಯಕ್ರಮವು ಸವಣಾಲುನಲ್ಲಿ ಜ.30ರಂದು ನಡೆಯಿತು. ಈ ವೇಳೆ ಮೇಲಂತಬೆಟ್ಟು ಗ್ರಾ.ಪಂ. ಅಧ್ಯಕ್ಷೆ ಸವಿತಾ, ಉಪಾಧ್ಯಕ್ಷ ಲೋಕನಾಥ್ ಶೆಟ್ಟಿ, ಸದಸ್ಯರಾದ ಚಂದ್ರರಾಜ್, ಸಂತೋಷ,ಕಾರ್ಯದರ್ಶಿ ನಿರ್ಮಲ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ: ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ತಾರಾಕೇಸರಿ ನೇಮಕ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಶ್ರೀಮತಿ ತಾರಾಕೇಸರಿ ಅವರು ನೇಮಕಗೊಂಡಿದ್ದಾರೆ. ಇದುವರೆಗೆ ಅವರು ಪ್ರಭಾರ ನೆಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಈ ಹಿಂದೆ ಅಕ್ಷರದಾಸೋಹ ಸಹಾಯಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದ ಅವರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ರಾಷ್ಟ್ರೀಯ ಕಬಡ್ಡಿ ಪಂದ್ಯಾಟಕ್ಕೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಆಯ್ಕೆ

Suddi Udaya
ಉಜಿರೆ: 38ನೇ ರಾಷ್ಟ್ರೀಯ ಕಬ್ಬಡಿ ಪಂದ್ಯಾವಳಿಯಲ್ಲಿ ಭಾಗವಹಿಸಲು ಉಜಿರೆ ಎಸ್ ಡಿ ಎಂ ಕಾಲೇಜಿನ ವಿದ್ಯಾರ್ಥಿ ಶಶಾಂಕ್ ಆಚಾರ್ಯ ಕರ್ನಾಟಕ ರಾಜ್ಯ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇವರು ಎಸ್ ಡಿ ಎಂ ಸ್ಪೋರ್ಟ್ಸ್ ಕ್ಲಬ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಜ್ಯ ಪುರಸ್ಕಾರ ಪರೀಕ್ಷೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ತೇರ್ಗಡೆ

Suddi Udaya
ಉಜಿರೆ: ಭಾರತ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ, ರಾಜ್ಯ ಸಂಸ್ಥೆ ವತಿಯಿಂದ ನಡೆದ 2023-24ನೇ ಸಾಲಿನ ರಾಜ್ಯ ಪುರಸ್ಕಾರ ಪರೀಕ್ಷೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ತೇರ್ಗಡೆ ಹೊಂದಿರುತ್ತಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಗ್ರಾಹಕರಿಗೆ ಸುವರ್ಣಾವಕಾಶ ; ಯಾವುದೇ ಬಟ್ಟೆ ಖರೀದಿಸಿದರೂ ರೂ.200 ಮಾತ್ರ

Suddi Udaya
ಬೆಳ್ತಂಗಡಿ: ಗ್ರಾಹಕರ ಅನುಕೂಲಕ್ಕಾಗಿ ಪುರುಷರ, ಮಹಿಳೆಯರ ಬಟ್ಟೆಗಳು 80% ಡಿಸ್ಕೌಂಟ್ ದರದಲ್ಲಿ ಬೃಹತ್ ಮಾರಾಟವು ಬೆಳ್ತಂಗಡಿ ಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘದ ಸಭಾ ಭವನದಲ್ಲಿ ಪ್ರಾರಂಭಗೊಂ ಡಿದೆ. ಬೆಳ್ತಂಗಡಿ ಜನತೆಗೆ ಸುವರ್ಣಾವಕಾಶವಾಗಿದ್ದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆ

Suddi Udaya
ಕಾಶಿಪಟ್ಣ: ಕೇಳ ಕಾಶಿಪಟ್ಣ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ರಚನೆಯಾಗಿದ್ದು, ಅಧ್ಯಕ್ಷರಾಗಿ ದೇವಸ್ಥಾನದ ಪ್ರಧಾನ ಅರ್ಚಕ ಅನಂತ ಅಸ್ರಣ್ಣ ನೇಮಕಗೊಂಡಿದ್ದಾರೆ. ವ್ಯವಸ್ಥಾಪನಾ ಸಮಿತಿ ಸದಸ್ಯರಾಗಿ ವಸಂತ ಕೋಟ್ಯಾನ್ ಪುತ್ತಿಲ, ಶಂಕರ ಭಟ್ ಬಾಲ್ಯ,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಡಂತ್ಯಾರು ಸಹಕಾರಿ ಸಂಘದ ಚುನಾವಣೆ: ಹೈಕೋರ್ಟು ತೀರ್ಪು ಪ್ರಕಟ ಬಿಜೆಪಿ ಬೆಂಬಲಿತ ಸಹಕಾರ ಭಾರತೀಯ ನಿರ್ದೇಶಕ ಸ್ಥಾನ 7 ರಿಂದ 9 ಕ್ಕೆ ಏರಿಕೆ

Suddi Udaya
ಬೆಳ್ತಂಗಡಿ: ಮಡಂತ್ಯಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.1 ರಂದು ನಡೆದ ಚುನಾವಣೆಯಲ್ಲಿ ತಡೆ ಹಿಡಿಯಲಾದ ಫಲಿತಾಂಶದ ಬಗ್ಗೆ ಹೈಕೋರ್ಟುನ ಅಂತಿಮ ತೀರ್ಪು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮೂರು ತಿಂಗಳ ಹಿಂದೆ ಗೇರುಕಟ್ಟೆ ಕೆರೆಯಲ್ಲಿ ಸಿಕ್ಕ ಶವದ ಗುರುತು ಪತ್ತೆ: ಮೃತಪಟ್ಟವರು ಗೇರುಕಟ್ಟೆಯ ಉಮರ್ ಫಾರೂಕ್ ಡಿಎನ್‌ಎ ವರದಿಯಲ್ಲಿ ದೃಢ

Suddi Udaya
ಬೆಳ್ತಂಗಡಿ:2024 ಅ.22ರಂದು ಕಳಿಯ ಗ್ರಾಮದ ಗೇರುಕಟ್ಟೆ ಸಮೀಪದ ತೋಟದ ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾದ ಪ್ರಕರಣ ನಡೆದಿದ್ದು, ಇದೀಗ ಮೂರು ತಿಂಗಳ ಬಳಿಕ ಡಿಎನ್‌ಎ ಮೂಲಕ ಮೃತನ ಗುರುತನ್ನು ಪೊಲೀಸರು ಪತ್ತೆ ಹಚ್ಚಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ ಸೆಟ್‌ ಸಂಸ್ಥೆಯಲ್ಲಿ ವಸ್ತ್ರ ವಿನ್ಯಾಸ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ನಿಮ್ಮಲ್ಲಿ ಇರುವ ಧೈರ್ಯ, ಚಾಕಕ್ಯತೆ, ಕ್ರಿಯಾಶೀಲತೆ ನೋಡಿ ನೀವು ನಿಜವಾಗಿಯೂ ಯಶಸ್ಸು ಕಾಣುತ್ತೀರಿ ಎಂದು ಭಾವಿಸುತ್ತೇನೆ. ನೀವು ಒಟ್ಟಿಗೆ ಸೇರಿ ಕಲಿಯುವುದರಿಂದ ಇನ್ನೊಬ್ಬರನ್ನು ತುಳಿದು ಬದುಕು ಸಾಮರ್ಥ್ಯ ವ್ಯರ್ಥ. ಆದರೆ ಇನ್ನೊಬ್ಬರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆ

Suddi Udaya
ಕೊಯ್ಯೂರು: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವಾರ್ಷಿಕ ಮಹಾಸಭೆಯು ಅದೂರುಪೆರಲು ಶ್ರೀ ಪಂಚದುರ್ಗಾ ಸಭಾಭವನದಲ್ಲಿ ಜ. 26 ರಂದು ನಡೆಯಿತು. ವಾಣಿ ಶಿಕ್ಷಣ ಸಂಸ್ಥೆಗಳ ಉಪಾಧ್ಯಕ್ಷ ಎ. ಧರ್ಣಪ್ಪ ಗೌಡ ಬಾನಡ್ಕ ದೀಪ...
error: Content is protected !!