ಕಲ್ಮಂಜ : ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಪವಾಡ: ಹೋಮದ ಅಗ್ನಿಯಲ್ಲಿ ಕುದುರೆ ಮೇಲೇರಿ ಕುಳಿತಂತೆ ಮೂಡಿ ಬಂದ ದೃಶ್ಯ – ದೈವಗಳ ಕಾರ್ಣಿಕ ಭಕ್ತರ ನಂಬಿಕೆ
ಕಲ್ಮಂಜ : ಬದಿನೆಡೆ ಗುಂಡ ಶ್ರೀ ಉಳ್ಳಾಯ ಉಳ್ಳಾಲ್ತಿ ದೈವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಹಿನ್ನೆಲೆಯಲ್ಲಿ ಜೀರ್ಣೋದ್ಧಾರ ಕಾರ್ಯದ ಪರಿಹಾರಪೂಜೆ ನಡೆಯುತ್ತಿದ್ದು, ಡಿ. 21, 22ರಂದು ಬಾಲಾಲಯ ಪ್ರತಿಷ್ಠೆ ಮತ್ತು ಧಾರ್ಮಿಕ ವಿಧಿ ವಿಧಾನ ನೆರವೇರಿತು. ಈ...
