23.5 C
ಪುತ್ತೂರು, ಬೆಳ್ತಂಗಡಿ
August 24, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿ

ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನದ ಬ್ರಹ್ಮಕಲಶೋತ್ಸವದ ಯಶಸ್ಸಿಗೆ ಸಹಕರಿಸಿದವರಿಗೆ ಅಭಿನಂದನಾ ಸಭೆ

Suddi Udaya
ಬಂದಾರು: ಬಂದಾರು ಗ್ರಾಮ ಪೆರ್ಲ-ಬೈಪಾಡಿ ಶ್ರೀ ಸಿದ್ಧಿವಿನಾಯಕ ದೇವಸ್ಥಾನ ಪುನರ್ ಪ್ರತಿಷ್ಠಾಬಂಧ ಬ್ರಹ್ಮಕಲಶೋತ್ಸವ ಕಾರ್ಯಕ್ರಮದ ಯಶಸ್ಸಿಗೆ ಕಾರಣಿಕರ್ತರಾದ ಸಮಸ್ತರಿಗೆ ಅಭಿನಂದನಾ ಸಭೆ ಸಿದ್ಧಿಶ್ರೀ ಕಲಾವೇದಿಕೆಯಲ್ಲಿ ಜ.೨೬ರಂದು ನಡೆಯಿತು. ಬ್ರಹ್ಮಕಲಶೋತ್ಸವ ಯಶಸ್ಸಿಗೆ ಕಾರಣಿಭೂತರಾದ ವಿವಿಧ ಸಮಿತಿಗಳಿಗೆ,...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಗಣರಾಜ್ಯೋತ್ಸವ ಆಚರಣೆ

Suddi Udaya
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್‌ನಲ್ಲಿ ಜ.26ರಂದು ಗಣರಾಜ್ಯೋತ್ಸವ ಆಚರಣೆ ನಡೆಸಲಾಯಿತು. ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಗೌಡ ಧ್ವಜಾರೋಹಣ ಮಾಡಿ ಶುಭ ಹಾರೈಸಿದರು. ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಾಲಾ ವಿದ್ಯಾರ್ಥಿಗಳು ಹಾಗೂ ಸರಸ್ವತಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಎಸ್ ಡಿ ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಸಾಧನೆ: ವಿಶ್ವದ ಮೊದಲ ಸಂಪೂರ್ಣ ಬೆನ್ನುಮೂಳೆಯ ಗೆಡ್ಡೆ ತೆರೆವು ಶಸ್ತ್ರಚಿಕಿತ್ಸೆ

Suddi Udaya
ಉಜಿರೆ: “ಗ್ರಾಮೀಣ ಭಾಗದ ಆಸ್ಪತ್ರೆಯಲ್ಲಿ ಅದ್ಭುತ ಸಾಧನೆ ಮಾಡಿರುವುದು ಸಂತಸ ತಂದಿದೆ. ಹಿಂದೆ ಈ ಚಿಕಿತ್ಸೆಗೆ 10-12 ತಾಸು ಅನಶ್ತೇಶಿಯದಲ್ಲಿರಿಸಬೇಕಿತ್ತು. ಇಲ್ಲಿ ಮೂರು ತಾಸು ಸಾಕಾಗಿದೆ. ಇಂತಹ ಪ್ರಯೋಗ ನಮ್ಮ ಆಸ್ಪತ್ರೆಯಲ್ಲಿ ಮಾಡಿರುವುದು ಅಭಿನಂದನೀಯ”...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿವರದಿ

ಕಕ್ಕಿಂಜೆಯ ವೃದ್ಧ ದಂಪತಿಗಳ ಕೊಲೆ ಪ್ರಕರಣ: ಆರೋಪಿ ಗದಗದ ರಾಜುಗೆ ಜೀವಾವಧಿ ಶಿಕ್ಷೆ ಪ್ರಕಟ

Suddi Udaya
ಕಕ್ಕಿಂಜೆ: ವೃದ್ಧ ದಂಪತಿಯನ್ನು ಕೊಲೆಗೈದು ಮನೆಯಲ್ಲಿದ್ದ ಚಿನ್ನ – ನಗದು ದರೋಡೆ ಮಾಡಿದ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 24 ವರ್ಷ ಜೀವಾವಧಿ ಸಜೆ ವಿಧಿಸಿ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಪಾರಸ್ ಪೃಥ್ವಿ ಜ್ಯುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ; ವಿಜೇತರಿಗೆ ಬಹುಮಾನ ವಿತರಣೆ

Suddi Udaya
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ಸರಕಾರಿ ಶಾಲಾ ವಿದ್ಯಾರ್ಥಿಗಳಿಗೆ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆಯು ಜ.25 ರಂದು ನಡೆಯಿತು. ಮುಖ್ಯ...
ನಿಧನಬೆಳ್ತಂಗಡಿವರದಿ

ತೋಟತ್ತಾಡಿ : ವಿ. ಒ. ಜೋಸೆಫ್ ಕುರುಪ್ಪನಾಟ್ ನಿಧನ

Suddi Udaya
ತೋಟತ್ತಾಡಿ: ಇಲ್ಲಿಯ ನಿವಾಸಿ ವಿ. ಒ. ಜೋಸೆಫ್ ಕುರುಪ್ಪನಾಟ್ (92 ವ ) ಅಲ್ಪಕಾಲದ ಅಸೌಖ್ಯದಿಂದ ಜ. 24 ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ರೋಸಮ್ಮ, ಮಕ್ಕಳಾದ ಬಿಜು ಜೋಸೆಫ್, ಲಿನ್ಸಿ ಸಾಜನ್, ಬಿನ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮುಂಬೈಯ ಕುರ್ಲಾ ಬಂಟರ ಭವನದಲ್ಲಿ ನಡೆದ ಬೊಂಬಾಯ್ ಡ್ ತುಳುನಾಡ್ ಕಾರ್ಯಕ್ರಮದಲ್ಲಿ ಧರ್ಮಸ್ಥಳದ ಕ್ಷಿತಿ ಕೆ. ರೈ ರವರಿಗೆ ತೌಳವ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಗಾಯನ, ಸಾಂಸ್ಕೃತಿಕ, ಸಾಮಾಜಿಕ ಮತ್ತು ಇತರ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬಂಗಾಡಿ ಶ್ರೀ ಹಾಡಿ ದೈವ ದೈವಸ್ಥಾನ:ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ

Suddi Udaya
ಬಂಗಾಡಿ: ಇಂದುಬೆಟ್ಟು ಗ್ರಾಮದ ಶ್ರೀ ಬಂಗಾಡಿ ಹಾಡಿ ದೈವ ದೈವಸ್ಥಾನ ಇದರ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಬಿ.ಎಸ್ ಮುಕುಂದ ಸುವರ್ಣ ಬೆದ್ರಬೆಟ್ಟು ಇವರು ನೇಮಕಗೊಂಡಿದ್ದಾರೆ. ದ.ಕ ಜಿಲ್ಲಾ ಧಾರ್ಮಿಕ ದತ್ತಿ ಇಲಾಖೆಯು ಬಂಗಾಡಿ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಡಿ.ಕೆ.ಆರ್.ಡಿ.ಎಸ್- ಮಾಸಿಕ ಬೆಂಬಲ ಸಭೆ ಹಾಗೂ ಮಾಹಿತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ, ನವಜೀವನ ಆರೈಕೆ ಮತ್ತು ಬೆಂಬಲ ಕೇಂದ್ರದ ನೇತೃತ್ವದಲ್ಲಿ ಜ.25 ರಂದು ಹೆಚ್.ಐ.ವಿ/ಏಡ್ಸ್ ಸೋಂಕಿತ ಹಾಗೂ ಬಾಧಿತ ವ್ಯಕ್ತಿಗಳ ಮಾಸಿಕ ಬೆಂಬಲ ಸಭೆ ಮತ್ತು ಮಾಹಿತಿ ಕಾರ್ಯಕ್ರಮವು ಬೆಳ್ತಂಗಡಿ,ಸಾಂತೋಮ್ ಟವರ್ ನಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಗೇರಡ್ಕ ಮೂವರು ದೈವಗಳ ದೈವಸ್ಥಾನದ ವಾರ್ಷಿಕ ನೇಮೋತ್ಸವ

Suddi Udaya
ಮುಗೇರಡ್ಕ: ಮೂವರು ದೈವಗಳ ದೈವಸ್ಥಾನ ಮುಗೇರಡ್ಕದ ವಾರ್ಷಿಕ ನೇಮೋತ್ಸವ ಮಕರ ಸಂಕ್ರಮಣದಂದು ಗೊನೆ ಮಹೂರ್ತವಾಗಿ ಜ. 18ಕ್ಕೆ ಕೋಳಿಗೂಟ, ಜ.22 ನೇ ರಾತ್ರಿ ಅಂತರ ಮತ್ತು ದೇವಸ್ಯ ಬಂಡಾರ ಮನೆಯಿಂದ ಮುಗೇರಡ್ಕ ಕ್ಷೇತ್ರಕ್ಕೆ ದೈವದ...
error: Content is protected !!