ಧರ್ಮಸ್ಥಳ: ಇಲ್ಲಿಯ ಕನ್ಯಾಡಿ ಕುರ್ಮಾಣಿ ವಿಠಲ ಗೌಡರ ಪತ್ನಿ ಶಶಿಕಲಾ(51ವ)ರವರು ರಬ್ಬರ್ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ. 24 ರಂದು ನಡೆದಿದೆ. ಇವರು ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದ ಮನನೊಂದು ಆತ್ಮಹತ್ಯೆ...
ಶಿರ್ಲಾಲು: ಬದ್ಯಾರು ಶ್ರೀ ಲೋಕನಾಥೇಶ್ವರ ದೇವರ ವಾರ್ಷಿಕ ಜಾತ್ರೋತ್ಸವವು ಜ. 29 ರಿಂದ ಫೆ. 02 ರವರೆಗೆ ಪರ್ಯಂತ ವೇದಮೂರ್ತಿ ಬ್ರಹ್ಮಶ್ರೀ ನಡ್ಯಂತಾಡಿ ಶ್ರೀಪಾದ ಪಾಂಗಣ್ಣಾಯರ ಚಾರ್ಯತ್ವದಲ್ಲಿ ಜರಗಲಿರುವುದು. ಜ.29 ಬೆಳಿಗ್ಗೆ ಗಂಟೆ 8-00ರಿಂದ...
ಮಿತ್ತಬಾಗಿಲು ಗ್ರಾಮ ಪಂಚಾಯತ್ ಮತ್ತು ವಿವಿಧ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಬೃಹತ್ ಸ್ವಚ್ಛತಾ ಅಭಿಯಾನ ಕಾರ್ಯಕ್ರಮವು ಜ.23 ರಂದು ಕೊಲ್ಲಿ ನೇತ್ರಾವತಿ ನದಿ ಕಿನಾರೆಯಲ್ಲಿ ನಡೆಯಿತು. ಈ ಸಂದರ್ಭ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ...
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ಬಸ್ ನಿಲ್ದಾಣದ ಬಳಿ ಲಕ್ಷಣ ಶಾಪಿಂಗ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭವಾದ ಅನ್ವೇಷಣ ಎಂಬ ಸಂಸ್ಥೆ ಜ.22 ರಂದು ಶುಭಾರಂಭಗೊಂಡಿತು. ಉಜಿರೆ ಲಕ್ಷ್ಮೀ ಗ್ರೂಪ್‌ನ ಮಾಲಕ ಮೋಹನ್ ಕುಮಾರ್...
ಬೆಳ್ತಂಗಡಿ: ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಮಕಾರಿಯಾಗಿ ಆರ್ಯ ಫಲಾನುಭವಿಗಳಿಗೆ ತಲುಪಿಸುವ ನಿಟ್ಟಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರವು ಜ.28 ರಂದು ಬೆಳಿಗ್ಗೆ 10 ಗಂಟೆಯಿಂದ ಇಂದಬೆಟ್ಟು ಸಂತ ಕ್ಲೇವಿಯಾರ್ ಚರ್ಚ್ ಸಭಾಂಗಣದಲ್ಲಿ ನಡೆಯಲಿದೆ ಎಂದು...
ಬೆಳ್ತಂಗಡಿ: ನ್ಯಾಯತರ್ಪು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಬಿ ಹರೀಶ್ ಕುಮಾರ್ ಸದಸ್ಯರಾಗಿ ಹೇಮಂತ್ ಕುಮಾರ್, ನೀನಾ...
ಬೆಳ್ತಂಗಡಿ: ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಂದಿನ ಮೂರು ವರ್ಷದ ಅವಧಿಗೆ ದೇವಸ್ಥಾನದ ವ್ಯವಸ್ಥಾಪನ ಸಮಿತಿಯನ್ನು ಸರ್ಕಾರ ರಚಿಸಿದೆ. ದೇವಸ್ಥಾನದ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ಎ ಜಯರಾಮ್ ಶೆಟ್ಟಿ ಸದಸ್ಯರಾಗಿ, ನಿತೀಶ್ ಎಚ್, ರಾಕೇಶ್...
ಬಾರ್ಯ : ಮೂರುಗೋಲಿ ಪಾಂಡುರಂಗ ಭಜನಾ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ ಕಾರ್ಯಕ್ರಮ ಜ.22ರಂದು ನಡೆಯಿತು. ಬಾರ್ಯ ಮಹಾವಿಷ್ಣು ದೇವಸ್ಥಾನದ ಅಧ್ಯಕ್ಷ ಭಾಸ್ಕರ್ ನೂರಿತ್ತಾಯ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭದಲ್ಲಿ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ...
ಬೆಳ್ತಂಗಡಿ: ಬೆಳ್ತಂಗಡಿ ಕಥೋಲಿಕ್ ಕ್ರೆಡಿಟ್ ಸಹಕಾರ ಸಂಘ ಇದರ ಸ್ವಂತ , ಭವ್ಯವಾದ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಕಟ್ಟಡ “ಆಶಾಕಿರಣ” ವಾಣಿಜ್ಯ ಸಂಕೀರ್ಣ ಇದರ ಲೋಕಾರ್ಪಣೆ ಕಾರ್ಯಕ್ರಮ ಜ. 23 ರಂದು ಜರುಗಿತು. ಬೆಳ್ತಂಗಡಿ ಹೋಲಿ...