ನಿಡ್ಲೆ : ಅಗ್ರಿಲೀಫ್ ಎಕ್ಸ್ ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಗೆ ಅಂತರಾಷ್ಟ್ರೀಯ ಮನ್ನಣೆ
ನಿಡ್ಲೆ: ಅಗ್ರಿಲೀಫ್ ಎಕ್ಸ್‌ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ಮೂರು ISO ಪ್ರಮಾಣೀಕರಣಗಳನ್ನು ಯಶಸ್ವಿಯಾಗಿ ಸಾಧಿಸಿ ಅಂತರಾಷ್ಟ್ರೀಯ ಮಟ್ಟದಲ್ಲಿ ಅದ್ಭುತ ಸಾಧನೆಗೈದಿದೆ. ISO 45001:2018 ಮತ್ತು ISO 14001:2015 ಪ್ರಮಾಣೀಕರಣಗಳನ್ನು ನ.18 ರಂದು International Organization...
