ಬಳಂಜ: ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯಿಂದ ಪುಸ್ತಕ- ವಿದ್ಯಾರ್ಥಿ ವೇತನ ವಿತರಣೆ, ಸಾಧಕರಿಗೆ ಸನ್ಮಾನ, ತರಬೇತಿ ಕಾರ್ಯಾಗಾರ – ಶೈಕ್ಷಣಿಕ ಸಾಧನೆಗೆ ಇಚ್ಚಾಶಕ್ತಿ ಮತ್ತು ಬದ್ದತೆ ಮುಖ್ಯ: ದಾಸಪ್ಪ ಪೂಜಾರಿ
ಬೆಳ್ತಂಗಡಿ: ವಿದ್ಯಾರ್ಥಿಗಳು ಇಚ್ಚಾಶಕ್ತಿ ಮತ್ತು ಬದ್ದತೆಯಿಂದ ಶಿಕ್ಷಣ ಪಡೆದಾಗ ಮಾತ್ರ ಶೈಕ್ಷಣಿಕ ಸಾಧನೆ ಮಾಡಲು ಸಾಧ್ಯವಿದೆ. ಶ್ರದ್ಧೆ, ಪರಿಶ್ರಮ ಹಾಗೂ ಆತ್ಮವಿಶ್ವಾಸದಿಂದ ಮುನ್ನಡೆದರೆ ವಿದ್ಯಾರ್ಥಿಗಳಿಗೆ ಯಶಸ್ಸು ಖಚಿತ’ ಎಂದು ನಿವೃತ ಸೈನಿಕ ದಾಸಪ್ಪ ಪೂಜಾರಿ...
