ಬೆಳ್ತಂಗಡಿ: ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ , ರೆಡ್‌ಕ್ರಾಸ್ ಸೊಸೈಟಿ ಬೆಳ್ತಂಗಡಿ , ದ.ಕ ಜಿಲ್ಲಾ ಸಹಕಾರಿ ಆಸ್ಪತ್ರೆ ಮತ್ತು ವೈದ್ಯಕೀಯ ಶಿಕ್ಷಣ , ಸಂಶೋಧನಾ ಸಂಘ (ನಿ) ಹಾಗೂ ರಾಷ್ಟ್ರೀಯ ಸೇವಾ...
ಬೆಳ್ತಂಗಡಿ: ಧರ್ಮಸಂರಕ್ಷಣಾ ಯಾತ್ರೆಯ ಸಲುವಾಗಿ, ಸಂಬಂಧಪಟ್ಟ ಇಲಾಖೆಯಿಂದ ಅನುಮತಿ ಪಡೆದು ಯಾತ್ರೆಗೆ ಬೆಂಬಲ ಸೂಚಿಸಿ ಅಳವಡಿಸಲಾಗಿದ್ದ ಬ್ಯಾನರ್ ಗಳ ಸಮೀಪದಲ್ಲೇ, ಸೌಹಾರ್ದಕ್ಕೆ ಬಾಧಕವಾಗುವಂತಹ ಬರವಣಿಗೆಗಳನ್ನು ಹೊಂದಿರುವ ಬ್ಯಾನರ್ ಗಳನ್ನು ಅಳವಡಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಧಮ೯ಸ್ಥಳ...
ಬೆಳ್ತಂಗಡಿ: ಇತಿಹಾಸ ಪ್ರಸಿದ್ದ ಶಿರ್ಲಾಲು ಶ್ರಿ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಗ್ರಾಮಸ್ಥರ ಸಭೆ ನಡೆಯಿತು. ಸಭೆಯಲ್ಲಿ ವಿಜೃಂಭಣೆಯ ಬ್ರಹ್ಮಕಲಶೋತ್ಸವದ ದಿನಾಂಕ ಘೋಷಣೆ ಮಾಡಲಾಯಿತು. ಇದೇ ಬರುವ ಡಿಸೆಂಬರ್ 24 ರಿಂದ 28 ರವರೆಗೆ...
ಮೃತ ಜಗದೀಶ್ ಬೆಳ್ತಂಗಡಿ: ವೈದ್ಯಕೀಯ ಚಿಕಿತ್ಸೆಯ ದಾಖಲೆ ನೀಡುವಂತೆ ನಡೆದ ತಂದೆ-ಮಗನ ಜಗಳ ವಿಕೋಪಕ್ಕೆ ತೆರಳಿ ತಂದೆಯೇ ಮಗನನ್ನು ಚೂರಿಯಿಂದ ಇರಿದು ಕೊಲೆ ಮಾಡಿದ ಘಟನೆ ನಿನ್ನೆ(ಅ.29) ರಾತ್ರಿ ಉಜಿರೆಯಲ್ಲಿ ಸಂಭವಿಸಿದೆ. ಆರೋಪಿ ಕೃಷ್ಣಯ್ಯ...
ಉಜಿರೆ ಸಮೀಪದ ಬದನಾಜೆಯಲ್ಲಿ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಶಾಲಾ ವಿದ್ಯಾರ್ಥಿನಿಯೊಬ್ಬಳು ಮೃತಪಟ್ಟ ಘಟನೆ ಅ.28 ರಂದು ನಡೆದಿದೆ. ಮೃತ ಬಾಲಕಿಯನ್ನು ಸ್ಥಳೀಯ ನಿವಾಸಿ ಅಶೋಕ್ ಮತ್ತು ಜಯಶ್ರೀ ಅವರ ಪುತ್ರಿ ಮೂರನೇ ತರಗತಿಯ...
ಉಜಿರೆ:ನೀರಚಿಲುಮೆಯಲ್ಲಿ ಹಿಂದೂ ಸಂರಕ್ಷಣಾ ಯಾತ್ರೆ ಬಗ್ಗೆ ಹಾಕಿದ ಎರಡು ಬ್ಯಾನರ್ ಹರಿದು ಹಾಕಿದ ಘಟನೆ ನಡೆದಿದೆ. ಈ ಬ್ಯಾನರನ್ನು ಹರಿದ ಹಿಂದೂ ಹೋರಾಟಗಾರರನ್ನು ಅಣ್ಣಪ್ಪ ಸ್ವಾಮಿ ಮತ್ತು ಮಂಜುನಾಥ ಸ್ವಾಮಿ ಕ್ಷಮಿಸಲಿ ಎಂದು ಬ್ಯಾನರ್...
ಬೆಳ್ತಂಗಡಿ: ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ತೆಂಕಕಾರಂದೂರು ಗ್ರಾಮದ ಬಾಲಕೃಷ್ಣರವರು ರಸ್ತೆ ದಾಟುವಾಗ ಕಾರೊಂದು ಡಿಕ್ಕಿ ಹೊಡೆದು ಗಾಯಾವಾದ ಘಟನೆ ಅ.26 ರಂದು ನಡೆದಿದ್ದು ಬೆಳ್ತಂಗಡಿ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತೆಂಕಕಾರಂದೂರು...
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಕಾಲೇಜಿನ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ಟರ ದಕ್ಷಿಣ ಕನ್ನಡ ಭಾಷಾ ಸೊಗಡಿನ ಮೊದಲ ಕಾದಂಬರಿ “ಶಂಭು” ವನ್ನು ವಿಜಯದಶಮಿಯ ಶುಭ ದಿನದಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು...
ಕಕ್ಕಿಂಜೆ: ಚಿಬಿದ್ರೆ ಎಂಬಲ್ಲಿ ಚಿಕ್ಕಮಗಳೂರಿನಿಂದ ಮಂಗಳೂರಿಗೆ ತೆರಳುತ್ತಿರುವ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಮಗುಚಿ ಬಿದ್ದ ಘಟನೆ ಅ.25 ರಂದು ನಡೆದಿದೆ. ಪ್ರಯಾಣಿಕರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ....
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 56 ನೇ ವರ್ಧಂತ್ಯುತ್ಸವ ಅ.24 ರಂದು ಮಹೋತ್ಸವ ಸಭಾಭವನದಲ್ಲಿ ಜರಗಿತು.ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ಉಪಾಧ್ಯಕ್ಷ ವಿಶ್ರಾಂತ ಪ್ರಾಂಶುಪಾಲ ಪ್ರೊ.ಎಸ್.ಪ್ರಭಾಕರ್ ಶುಭ ಸಂದೇಶ ಅಭಿನಂದನಾ...