ಲಯನ್ಸ್ ಕ್ಲಬ್ ಸುವರ್ಣ ಮಹೋತ್ಸವ ವರ್ಷಾಚರಣೆಯ ಪ್ರಯುಕ್ತ ಬೆಳ್ತಂಗಡಿ ಕಸಾಪ ಸಹಯೋಗದೊಂದಿಗೆ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಯಾಕೂಬ್ ಎಸ್ ಕೊಯ್ಯೂರು ರವರ ಚಿಂತನಾ ಬರಹಗಳ ಸಂಕಲನ ‘ಮೌಲ್ಯಗಳ ಹುಡುಕಾಟದಲ್ಲಿ’ ಪುಸ್ತಕ ಬಿಡುಗಡೆ’ ಕಾರ್ಯಕ್ರಮ
ಬೆಳ್ತಂಗಡಿ: ಲಯನ್ಸ್ ಕ್ಲಬ್ ಇಂಟರ್ ನ್ಯಾಷನಲ್ ಬೆಳ್ತಂಗಡಿ ಘಟಕ ಇದರ ಸುವರ್ಣ ಮಹೋತ್ಸವ ವರ್ಷಾಚರಣೆ ಸಂಭ್ರಮ 2023ರ ಪ್ರಯುಕ್ತ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು, ಬೆಳ್ತಂಗಡಿ ಇದರ ಸಹಯೋಗದೊಂದಿಗೆ ‘ಮಾಮರ ಪ್ರಕಾಶನ ಮೈಸೂರು’ ಇವರು...
