25.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಸೆ.26: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

Suddi Udaya
ಬೆಳ್ತಂಗಡಿ: ಮಂಗಳೂರು – ಕಡೂರು ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಪ್ರಯುಕ್ತ ಸೆ.26 ರಂದು 110/11ಕೆ.ವಿ. ಗುರುವಾಯನಕೆರೆ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಮಡಂತ್ಯಾರು ಹಾಗೂ ಬಳ್ಳಮಂಜ ಫೀಡರುಗಳಲ್ಲಿ ( ಕುವೆಟ್ಟು,ಮದ್ದಡ್ಕ, ಪಣಕಜೆ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಗ್ರಾ.ಪಂ. ವ್ಯಾಪ್ತಿಯಲ್ಲಿ ಗಿಡ ನೆಡುವ ಕಾರ್ಯಕ್ರಮ

Suddi Udaya
ಧರ್ಮಸ್ಥಳ : ಗ್ರಾಮ ಪಂಚಾಯತ್ ಧರ್ಮಸ್ಥಳ ಸ್ವಚ್ಛತೆಯೇ ಸೇವೆ ನಿರಂತರ ಸ್ವಚ್ಛತಾ ಕಾರ್ಯಕ್ರಮದಡಿ ಧರ್ಮಸ್ಥಳ ಗ್ರಾಮ ಪಂಚಾಯಿತಿನ ವ್ಯಾಪ್ತಿಯಲ್ಲಿ ಹೆಚ್ಚು ಕಸ ತುಂಬಿರುವ ಬ್ಲ್ಯಾಕ್ ಸ್ಪಾಟ್ ಗಳನ್ನು ಗುರುತಿಸಿ. ನೇರ್ತನೆ, ಕೆಎಸ್ಆರ್ಟಿಸಿ ಡಿಪ್ಪೋ ಬಳಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಶಾಲಾ ಅಮೃತ ಮಹೋತ್ಸವದ ಬಗ್ಗೆ ಹಿತ ಚಿಂತಕರ ಸಭೆ: ಅಮೃತ ಮಹೋತ್ಸವದ ಅಧ್ಯಕ್ಷರಾಗಿ ಚಂದ್ರಶೇಖರ್ ಪಿ‌.ಕೆ ಆಯ್ಕೆ

Suddi Udaya
ಬಳಂಜ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಬಳಂಜ ಇದರ ಅಮೃತ ಮಹೋತ್ಸವವನ್ನು ಅರ್ಥಪೂರ್ಣವಾಗಿ ಆಚರಿಸುವ ಸಲುವಾಗಿ ಗ್ರಾಮಸ್ಥರು, ಹಳೆ ವಿದ್ಯಾರ್ಥಿಗಳು ಹಾಗೂ ಹಿತ ಚಿಂತಕರ ಸಭೆಯು ಬಳಂಜ ಶಾಲಾ ವಠಾರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya
ಉಜಿರೆ: ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಉಜಿರೆ ಇವರ ಆಶ್ರಯದಲ್ಲಿ ಬೆಳ್ತಂಗಡಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ ಕಾರ್ಯಕ್ರಮವು ಸೆ.24 ರಂದು ಬೆಳಿಗ್ಗೆ 10.00...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಯುವಕ ಸಾವು

Suddi Udaya
ಬೆಳ್ತಂಗಡಿ: ವಿಷ ಸೇವಿಸಿ ಆತ್ಮಹತ್ಯೆಗೆ ಪ್ರಯತ್ನಿಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವಕ ಚಿಕಿತ್ಸೆಗೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಸೆ.22 ರಂದು ಸೋಣಂದೂರಿನಲ್ಲಿ ನಡೆದಿದೆ. ಸೋಣಂದೂರು ಮುಂಡಾಡಿ ಮನೆ ನಿವಾಸಿಯಾಗಿರುವ ಪ್ರಶಾಂತ್ ಮೃತಪಟ್ಟ ಯುವಕ. ಪ್ರಶಾಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ನಿವೃತ್ತ ಶಿಕ್ಷಕಿ ಮೇರಿ ಗ್ರೇಸ್ ಮೋರಿಸ್ ನಿಧನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಚರ್ಚ್ ರೋಡ್ ನಿವಾಸಿ ಬೆಳ್ತಂಗಡಿ ಸಂತ ತೆರೇಸಾ ಪ್ರೌಢ ಶಾಲೆಯ ನಿವೃತ್ತ ಶಿಕ್ಷಕಿ ದಿ. ಶೇರಿ ಪಿರೇರಾ ರವರ ಪತ್ನಿ ಮೇರಿ ಗ್ರೇಸ್ ಮೋರಿಸ್ (ಮೇರಿ ಟೀಚರ್, 74ವ) ರವರು ಅಸೌಖ್ಯದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಗೃಹರಕ್ಷಕದಳ ಘಟಕಾಧಿಕಾರಿ ಜಯಾನಂದರಿಗೆ ‘ಮುಖ್ಯಮಂತ್ರಿ ಚಿನ್ನದ ಪದಕ’

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಗೃಹರಕ್ಷಕ ದಳದಲ್ಲಿ ಘಟಕಾಧಿಕಾರಿಯಾಗಿ ಸೇವೆ ಸಲ್ಲಿಸಿ, ವಿವಿಧ ಚಟುವಟಿಕೆಗಳಲ್ಲಿ ಸಕ್ರೀಯರಾಗಿ ಸಾಧನೆ ಮಾಡಿರುವ ಜಯಾನಂದ ಲಾಯಿಲ ಇವರು 2021, 2022, 2023 ನೇ ಸಾಲಿನ ‘ಮುಖ್ಯಮಂತ್ರಿ ಚಿನ್ನದ ಪದಕ’ ಗೌರವ ಪ್ರಶಸ್ತಿಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘದ ವಾರ್ಷಿಕ ಮಹಾಸಭೆ: ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ : ಬೆಳ್ತ೦ಗಡಿ ತಾಲೂಕು ಪರಿಶಿಷ್ಟ ವರ್ಗದ ದೊಡ್ಡ ಪ್ರಮಾಣದ ವಿವಿಧೋದ್ದೇಶ ಸಹಕಾರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಮಹಾಸಭೆಯು ಸೆ.21ರಂದು ಸಂಘದ ಅಧ್ಯಕ್ಷರಾದ ಲಿಂಗಪ್ಪ ನಾಯ್ಕ ಉರುವಾಲು ಇವರ ಅಧ್ಯಕ್ಷತೆಯಲ್ಲಿ ಬೆಳ್ತಂಗಡಿ ಅಂಬೇಡ್ಕರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್ ಡಿ ಎಂ ಬೆಳ್ತಂಗಡಿಯಲ್ಲಿ “ಪರಿಸರ ಸ್ನೇಹಿ ಸ್ಕೌಟ್ ಗಣಪತಿ ಆಚರಣೆ

Suddi Udaya
ಬೆಳ್ತಂಗಡಿ: ಎಸ್ ಡಿ ಎಮ್ ಶಾಲೆ ಬೆಳ್ತಂಗಡಿಯಲ್ಲಿ ಪರಿಸರ ಸ್ನೇಹಿ ಸ್ಕೌಟ್ ಗಣಪತಿಯ ಆಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಗೈಡ್ ವಿದ್ಯಾರ್ಥಿಯಾದ ಸಹನ ಆಚಾರ್ಯರವರ ಗಣೇಶನ ಸ್ತೋತ್ರದೊಂದಿಗೆ ಆರಂಭಗೊಂಡ ಕಾರ್ಯಕ್ರಮವು ಗೈಡ್ ವಿದ್ಯಾರ್ಥಿಯಾದ ಪ್ರಾಪ್ತಿ ವಿ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya
ಮೇಲಂತಬೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸೇವಾ ಸಮಿತಿ ಮೇಲಂತಬೆಟ್ಟು ಇವರ ಆಶ್ರಯದಲ್ಲಿ ನಾಗಬ್ರಹ್ಮ ದೇವಸ್ಥಾನ ಮೇಲಂತಬೆಟ್ಟು- ಮುಂಡೂರು, ನಾಗಬ್ರಹ್ಮ ಭಜನಾ ಮಂಡಳಿ, ಬಡಿನಡೆ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ, ಮೇಲಂತಬೆಟ್ಟು, ಕೃಷಿಕ ಯುವಕ...
error: Content is protected !!