ಬೆಳ್ತಂಗಡಿ: ಕುಡಾಳ್ ದೇಶಸ್ಥ ಆದ್ಯ ಗೌಡ್ ಬ್ರಾಹ್ಮಣ ಸಂಘ,ಬೆಳ್ತಂಗಡಿ ವಲಯ, ಸೇವಾ ಪ್ರತಿಷ್ಠಾನ ಬೆಳ್ತಂಗಡಿ ವಲಯ ಹಾಗೂ ಮಹಿಳಾ ಸಂಘ ಬೆಳ್ತಂಗಡಿ ವಲಯ ಇವುಗಳ ಸಂಯುಕ್ತ ಸಭೆಯು ಸೆ.17ರಂದು ಮದ್ದಡ್ಕ ಸತೀಶ್ ಪ್ರಭು ನೇರಳಕಟ್ಟೆ...
ಉಜಿರೆ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ಶಿಬಿರದ ಪ್ರಯುಕ್ತ ಪೆರಿಂಜೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರೌಢ ಶಾಲೆಯಲ್ಲಿ ಸ್ಥಳೀಯ ಸಮಿತಿ ರಚನೆ ಹಾಗೂ ಪೂರ್ವಭಾವಿ ಸಮಾಲೋಚನಾ...
ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯಲ್ಲಿ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀಮತಿ ಹೇಮಲತಾ ಎಂ ಆರ್ ರವರ ನೇತೃತ್ವದಲ್ಲಿ ಶಾಲಾ ಶಿಕ್ಷಕ ವೃಂದ, ಭಾರತ್ ಸ್ಕೌಟ್ಸ್...
ಬಂದಾರು : ಇಲ್ಲಿಯ ಬಟ್ಲಡ್ಕ ಎಂಬಲ್ಲಿ, ನೇತ್ರಾವತಿ ನದಿಯಿಂದ ಯಾವುದೇ ಪರವಾನಿಗೆ ಇಲ್ಲದೇ ಅಕ್ರಮವಾಗಿ ಮರಳು ಕಳವು ಮಾಡಿ ಸಂಗ್ರಹಿಸಿ ಇಟ್ಟಿರುವ ಸ್ಥಳಕ್ಕೆ ಮಂಗಳೂರಿನ ಗಣಿ ಮತ್ತು ಭೂ ವಿಜ್ಜಾನ ಇಲಾಖೆಯ ಅಧಿಕಾರಿಗಳು ದಾಳಿ...
ಚಾರ್ಮಾಡಿ : ಚಾರ್ಮಾಡಿ ಗ್ರಾಮದ ಕಕ್ಕಿಂಜೆ ಪೇಟೆಯ ಬಳಿ ಸಾರ್ವಜನಿಕ ಸ್ಥಳದಲ್ಲಿ ಸೆ.15 ರಂದು ಮಾದಕ ವಸ್ತು ಗಾಂಜಾವನ್ನು ಸೇವಿಸುತ್ತಿದ್ದ ವ್ಯಕ್ತಿಯೋರ್ವನನ್ನು ಧರ್ಮಸ್ಥಳ ಪೊಲೀಸರು ಬಂಧಿಸಿದ್ದಾರೆ. ಕಕ್ಕಿಂಜೆ ಚಿಬಿದ್ರೆ ನಿವಾಸಿಯಾದ ಮಹಮ್ಮದ್ ನಿಫಾಲ್ (25)...
ಉಜಿರೆ : ಕಳೆದ ಎರಡು ವರ್ಷಗಳಿಂದ ಎಡ ಬದಿಯ ಸೊಂಟ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಪರಿಷ್ಕೃತ ಸೊಂಟದ ಕೀಳು ಬದಲಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಈ ಹಿಂದೆ ಇದೇ ಮಹಿಳೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸೊಂಟದ...
ಮುಂಡಾಜೆ : ಮುಂಡಾಜೆ ನಿವಾಸಿ ಪ್ರಮೋದ್ ವಿ. ಭಿಡೆ ಎಂಬವರ ಮನೆಯಲ್ಲಿಟ್ಟಿದ್ದ ಚಿನ್ನಾಭರಣ ಕಳವು ಆದ ಬಗ್ಗೆ ಸೆ.12 ರಂದು ನೀಡದ ದೂರಿನಂತೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಮೋದ್ ವಿ ಬಿಢೆ...
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ(ರಿ), ವತಿಯಿಂದ ದ.ಕ ಜಿಲ್ಲೆಯ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವೆ ಇಲಾಖೆಗೆ 45 ದ್ರವಸಾರಜನಕ ಜಾಡಿಗಳ ವಿತರಣಾ ಕಾರ್ಯಕ್ರಮವು ಶ್ರೀ ಕ್ಷೇತ್ರ ಧರ್ಮಸ್ಥಳದ ಪ್ರವಚನ ಮಂಟಪದಲ್ಲಿ ಸೆ....
ಬೆಳ್ತಂಗಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆಯು ಸೆ.13ರಂದು ಬೆಳ್ತಂಗಡಿ ಗುರು ನಾರಾಯಣ ಸ್ವಾಮಿ ಸೇವಾ ಸಂಘ ಸಭಾಭವನದಲ್ಲಿ ಜರುಗಿತು. ಸಂಘದ ಅಧ್ಯಕ್ಷರಾದ ಅಜಿತ್ ಆರಿಗರವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ...
ಬೆಳ್ತಂಗಡಿ: ಒಂದು ತಿಂಗಳ ಹಿಂದೆ ಮಂಜೂರುಗೊಂಡ ನಾರಾವಿ- ಧರ್ಮಸ್ಥಳ ಕೆಎಸ್ಸಾರ್ಟಿಸಿ ಬಸ್ಸಿಗೆ ಸೆ.11ರಂದು ಅಳದಂಗಡಿಯಲ್ಲಿ ರಾಜ್ಯ ಸರಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು....