ತುಳು ಭಾಷೆಗೆ ಐತಿಹಾಸಿಕ ಗೌರವ: ಅಧಿಕೃತ ಸ್ಥಾನಮಾನ ನೀಡಿರುವುದು ಸಂತಸ ತಂದಿದೆ-ಡಾ|| ಹೆಗ್ಗಡೆ
ಬೆಳ್ತಂಗಡಿ: ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಸೆ.18ರಂದು ಮಂಗಳೂರಿನಲ್ಲಿ ನಡೆದ ರಾಜ್ಯ ಸರಕಾರದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಪ್ರಾಚೀನ ತುಳು ಭಾಷೆಗೆ ಕರ್ನಾಟಕ ರಾಜ್ಯದ ಎರಡನೇ ಆಡಳಿತ ಭಾಷೆಯಾಗಿ ಅಧಿಕೃತ...
