ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆ: ಸರ್ವಾರ್ಥ್ ಎಸ್. ಜೈನ್ ವೇಣೂರು ಅತ್ಯುತ್ತಮ ಅಂಕಗಳೊಂದಿಗೆ ತೇರ್ಗಡೆ
ಬೆಳ್ತಂಗಡಿ: ಕರ್ನಾಟಕ ರಾಜ್ಯ ಡಾ.ಗಂಗೂಬಾಯಿ ಹಾನಗಲ್ ಸಂಗೀತ ಹಾಗೂ ಪ್ರದರ್ಶಕ ಕಲೆಗಳ ವಿಶ್ವವಿದ್ಯಾಲಯ ಇವರು ನಡೆಸುವ ಕರ್ನಾಟಕ ಶಾಸ್ತ್ರೀಯ ಸಂಗೀತ ಜೂನಿಯರ್ ಪರೀಕ್ಷೆಯಲ್ಲಿ ಸರ್ವಾರ್ಥ್ ಎಸ್. ಜೈನ್ ವೇಣೂರು ಇವರು 93.25% ಪಡೆದು ಅತ್ಯುತ್ತಮ...
