March 12, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಲಾಯಿಲ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಲಾಯಿಲ ಸಾರ್ವಜನಿಕ ಗಣೇಶೋತ್ಸವ ಸಮಿತಿ ಇದರ 35 ನೇ ವರುಷದ ಉತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.19ರಂದು ಸಂಜೆ 6.00 ಗಂಟೆಗೆ ಲಾಯಿಲಾದ ವಿಘ್ನೇಶ್ವರ ಕಲಾಮಂದಿರದಲ್ಲಿ ನೆರವೇರಿತು. ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಲಾಯಿಲ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉರುವಾಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ

Suddi Udaya
ಉರುವಾಲು: ಇಲ್ಲಿಯ ಶ್ರೀ ಭಾರತೀ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆ.19ರಂದು ಪುಂಜಾಲಕಟ್ಟೆ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಜರುಗಿತು. ಶಾಲಾ ಸೇವಾ ಸಮಿತಿಯ ಅಧ್ಯಕ್ಷ ದಿವಾಕರ ಶಾಸ್ತ್ರಿ ಕಾರ್ಯಕ್ರಮ ಉದ್ಘಾಟಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
ಕೊಯ್ಯೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ಕೊಯ್ಯೂರು 2022-23 ಸಾಲಿನಲ್ಲಿ ಪೂರ್ಣ ಪ್ರಮಾಣದಲ್ಲಿ ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಪ್ರೋತ್ಸಾಹಕ ಪ್ರಶಸ್ತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಶ್ರೀ ಧ. ಮಂ. ಪಾಲಿಟೆಕ್ನಿಕ್ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ

Suddi Udaya
ಉಜಿರೆ : ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಉಜಿರೆ ಎನ್ .ಎಸ್. ಎಸ್ ಘಟಕದ ವಾರ್ಷಿಕ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಆ. 18 ರಂದು ನಡೆಯಿತು . ಎಸ್ ಡಿ ಎಂ ಕಾಲೇಜಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆಸಿಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ದೇಶಭಕ್ತಿ ಗೀತ ಗಾಯನ ಸ್ಪರ್ಧೆ

Suddi Udaya
ಬೆಳ್ತಂಗಡಿ: ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಸ್ಥಳೀಯ ಸಂಸ್ಥೆ ಬೆಳ್ತಂಗಡಿ ಹಾಗೂ ಜೆ ಸಿ ಐ ಮಂಜುಶ್ರೀ ಬೆಳ್ತಂಗಡಿ ಇವರ ಸಹಭಾಗಿತ್ವದಲ್ಲಿ ಕಬ್ಸ್ ಬುಲ್ ಬುಲ್ಸ್, ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳ ದೇಶಭಕ್ತಿ ,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಾಧಕರು

ವೇಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya
ವೇಣೂರು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ವೇಣೂರು 2022-23 ಸಾಲಿನಲ್ಲಿ ಶೇ.100 ಸಾಲ ವಸೂಲಾತಿ ಮಾಡಿದ ಸಾಧನೆ ಮಾಡಿದ್ದು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಮಂಗಳೂರು ಕೊಡಮಾಡುವ ಸಾಧನಾ ಪ್ರಶಸ್ತಿಗೆ ಪಾತ್ರವಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷರಿಗೆ ಅಧಿಕಾರ ಹಸ್ತಾಂತರ

Suddi Udaya
ಬಂದಾರು: ಬಂದಾರು ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷ ಹಾಗೂ ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿರುವ ದಿನೇಶ್ ಗೌಡ ಖಂಡಿಗ ಹಾಗೂ ಪುಷ್ಪಾವತಿ ಬರಮೇಲು ಇವರಿಗೆ ಅಧಿಕಾರ ಹಸ್ತಾಂತರ ಕಾರ್ಯಕ್ರಮ ಆ.18ರಂದು ನಡೆಯಿತು. ಈ ಸಂದರ್ಭದಲ್ಲಿ ನಿಕಟಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನ ಹಾಗೂ ಕೆಸರೊಡೊಂಜಿ ದಿನದ ಸಂಭ್ರಮ

Suddi Udaya
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಟಿಡೊಂಜಿ ದಿನದ ಸಂಭ್ರಮ ಇಂದು ಮನೆ ಮಾಡಿತ್ತು. ಶಾಲೆಯು ತೆಂಗಿನ ಗರಿಯಿಂದ ಮಾಡಿದ ವಿವಿಧ ಆಕೃತಿಯಿಂದ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. ಶಾಲೆಯ ಒಳಭಾಗಕ್ಕೆ ಹೋದಾಗ ಮೂಲೆ ಮೂಲೆಯಲ್ಲೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜ್ಯ ಸುದ್ದಿ

ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಗನ್ ಮ್ಯಾನ್ ನೀಡಲು ಮುಂದಾದ ಸರಕಾರ

Suddi Udaya
ಬೆಳ್ತಂಗಡಿ: ಕಳೆದ 11 ವರ್ಷಗಳ ಹಿಂದೆ ಅತ್ಯಾಚಾರಕ್ಕೆ ಒಳಗಾಗಿ ಕೊಲೆಯಾದ ಸೌಜನ್ಯ ನ್ಯಾಯಕ್ಕಾಗಿ ನಡೆಯುತ್ತಿರುವ ಹೋರಾಟದ ಮುಂದಾಳತ್ವವನ್ನು ವಹಿಸಿಕೊಂಡಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರರ ಮನವಿ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಪ್ರೌ. ಶಾಲೆಯಲ್ಲಿ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ ದಿನಗಳ ಛಾಯಾಚಿತ್ರ ಹಾಗೂ ಸಾಕ್ಷ್ಯಚಿತ್ರಗಳ ಪ್ರದರ್ಶನ

Suddi Udaya
ಕೊಯ್ಯೂರು: 77ನೇ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಜೆಸಿಐ ಬೆಳ್ತಂಗಡಿ ಮಂಜುಶ್ರೀ ಆಶ್ರಯದಲ್ಲಿ ಕೊಯ್ಯೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಕನ್ನಡ ಪ್ರಾಧ್ಯಾಪಕ ಡಾ. ಪ್ರಶಾಂತ ನಾಯ್ಕ ಅವರ ಸಂಗ್ರಹದ ಸ್ವಾತಂತ್ರ್ಯ ಪೂರ್ವ ಮತ್ತು ನಂತರದ...
error: Content is protected !!