August 25, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ: ಅರಳಿ ಮಿತ್ರ ಯುವಕ ಮಂಡಲದ ಅಧ್ಯಕ್ಷರಾಗಿ ಅಶೋಕ್, ಕಾರ್ಯದರ್ಶಿಯಾಗಿ ಅನಿಲ್‌ ಆಯ್ಕೆ

Suddi Udaya
ಉಜಿರೆ: ಮಿತ್ರ ಯುವಕ ಮಂಡಲ ಅರಳಿ ಇದರ 29ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ಅಧ್ಯಕ್ಷರಾಗಿ ಅಶೋಕ್ ಕುಕ್ಕೆ ಶ್ರೀ, ಉಪಾಧ್ಯಕ್ಷರಾಗಿ ಪ್ರವೀಣ್ ಅಲ್ಯೋಟ್ಟು, ಕಾರ್ಯದರ್ಶಿಯಾಗಿ ಅನಿಲ್‌ ನಾನಿಲ್ದಡಿ, ಜೊತೆ ಕಾರ್ಯದರ್ಶಿಯಾಗಿ ಮನೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಯು. ಶೇಖ್ ಲತೀಫ್ ರವರಿಗೆ ಸೇವಾ ನಿವೃತ್ತಿ

Suddi Udaya
ಪೆರಾಡಿ: ಅನೇಕ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡ ಬೆಳ್ತಂಗಡಿ ತಾಲೂಕಿನ ಪ್ರತಿಷ್ಠಿತ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳಲ್ಲಿ ಒಂದಾದ ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ವಿವಿಧ ಹುದ್ದೆಗಳಲ್ಲಿ 39 ವರ್ಷಗಳ ಸುದೀರ್ಘ ಸೇವೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜ.15: ಮಾಜಿ ಶಾಸಕ ದಿ| ಕೆ. ವಸಂತ ಬಂಗೇರರ 79ನೇ ಹುಟ್ಟುಹಬ್ಬದ ಪ್ರಯುಕ್ತ ‘ಬೃಹತ್ ರಕ್ತದಾನ’ ಶಿಬಿರ

Suddi Udaya
ಬೆಳ್ತಂಗಡಿ: ಸುಮಾರು 5 ದಶಕಗಳ ಕಾಲ ರಾಜಕೀಯ ರಂಗದಲ್ಲಿ ತನ್ನದೇ ಆದ ರೀತಿಯಲ್ಲಿ ಪ್ರಾಮಾಣಿಕ, ಭ್ರಷ್ಟಚಾರ ರಹಿತ ಸೇವೆ ಸಲ್ಲಿಸಿ, ಜನ ಸೇವೆಗಾಗಿ ಸರ್ವಸ್ವವನ್ನೂ ತ್ಯಾಗ ಮಾಡಿ ಜಾತ್ಯಾತೀತ ಮನೋಧರ್ಮದಿಂದ ನೇರ ನಡೆ ನುಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಬಿಸಾಡಿದ ಪ್ರಕರಣ: ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ಬೃಹತ್ ಪ್ರತಿಭಟನೆ

Suddi Udaya
ಚಾರ್ಮಾಡಿ: ಮೃತ್ಯುಂಜಯ ನದಿಗೆ ಗೋಮಾಂಸ ತ್ಯಾಜ್ಯ ಹಾಕಿ ನದಿಯನ್ನು ಅಪವಿತ್ರಗೊಳಿಸಿದ ಆರೋಪಿಗಳ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹಿಸಿ ಕಕ್ಕಿಂಜೆಯಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ಬೆಳ್ತಂಗಡಿ ಪ್ರಖಂಡದಿಂದ ಬೃಹತ್ ಪ್ರತಿಭಟನೆ ಜ. 6 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಅನುಗ್ರಹ ಆಂ.ಮಾ. ಶಾಲೆಗೆ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ

Suddi Udaya
ಉಜಿರೆ : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನಡೆಸಿದ ಹೈಯರ್ ಗ್ರೇಡ್ ಡ್ರಾಯಿಂಗ್ ಪರೀಕ್ಷೆಯಲ್ಲಿ ಅನುಗ್ರಹ ಇಂಗ್ಲೀಷ್ ಮೀಡಿಯಂ ಸ್ಕೂಲ್ ಉಜಿರೆ ಇಲ್ಲಿಯ 20 ಮಕ್ಕಳು ಹಾಜರಾಗಿದ್ದು, ಎಲ್ಲಾ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಇಂದು(ಜ.6): ಸೌತಡ್ಕ ಶ್ರೀ ಮಹಾಗಣಪತಿ ದೇವರ ಸನ್ನಿಧಿಯಲ್ಲಿ ಸಮುದ್ರ ಮಥನ ಸೇವೆಯಾಟ : ಶ್ರೀ ಮಹಾಗಣಪತಿ ದೇವರಿಗೆ “ಮೂಡಪ್ಪ ಸೇವೆ”

Suddi Udaya
ಕೊಕ್ಕಡ: ಶ್ರೀ ದುರ್ಗಾಪರಮೇಶ್ವರೀ ಸೇವಾ ಟ್ರಸ್ಟ್ ಸೌತಡ್ಕ ಹಾಗೂ ಊರ ಪರವೂರ ಭಕ್ತಾಧಿಗಳ ಸೇವಾರ್ಥವಾಗಿ 12ನೇ ವರ್ಷದ ಸೇವೆಯಾಟ ಕಟೀಲು ಶ್ರೀ ದುರ್ಗಾಪರಮೇಶ್ವರೀ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಇವರಿಂದ ಸಂಜೆ ಗಂಟೆ 6...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಲ್ಲೇರಿಯಲ್ಲಿ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಶಿಬಿರ ಉದ್ಘಾಟನೆ

Suddi Udaya
ಕಲ್ಲೇರಿ: ಕರ್ನಾಟಕ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನವು ಬಂದಾರು, ಮೊಗ್ರು , ಕಣಿಯೂರು, ಉರುವಾಲು, ಇಳಂತಿಲ, ತೆಕ್ಕಾರು, ಬಾರ್ಯ ಮತ್ತು ಪುತ್ತಿಲ ಗ್ರಾಮಗಳಿಗೆ ಒಳಪಟ್ಟ ನೋಂದಣಿಗೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳು ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕಲ್ಮಂಜ ಸ.ಹಿ.ಪ್ರಾ. ಶಾಲೆಯ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಮನವಿ ಪತ್ರಗಳ ಬಿಡುಗಡೆ

Suddi Udaya
ಕಲ್ಮಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇದರ ಶತಮಾನೋತ್ಸವ ವರ್ಷದ ಕಾರ್ಯಕ್ರಮಗಳ ಉದ್ಘಾಟನೆ ನಡೆಯಿತು. ಇದರ ಜೊತೆಗೆ ಶತಮಾನೋತ್ಸವದ ಕಾರ್ಯಾಲಯ ಉದ್ಘಾಟನೆ, ಮನವಿ ಪತ್ರಗಳ ಬಿಡುಗಡೆ ಹಾಗೂ ರಶೀದಿ ವಿತರಣೆ ಕಾರ್ಯಕ್ರಮವು ಜ.5ರಂದು ನಡೆಯಿತು....
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಬಗ್ಗೆ ಮಂಗಳೂರು ವಲಯ ಸಮಾಲೋಚನಾ ಸಭೆ

Suddi Udaya
ಮಂಗಳೂರು : ದೇಯಿ ಬೈದೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಮಂಗಳೂರು ವಲಯದ ಭಕ್ತರ ಸಮಾಲೋಚನಾ ಸಭೆಯು ಕಂಕನಾಡಿ ಗರಡಿಯ ಸರ್ವಮಂಗಳ ಹಾಲ್ ನಲ್ಲಿ ಜರಗಿತು. ಪ್ರಾಸ್ತಾವಿಕವಾಗಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಾಜೂರು ಮಖಾಂ ಉರೂಸ್ ; ತಾಜುಲ್ ಉಲಮಾ ಸನ್ನಿಧಿಯಿಂದ ಪ್ರಚಾರಕ್ಕೆ ಚಾಲನೆ

Suddi Udaya
ಬೆಳ್ತಂಗಡಿ: ಐತಿಹಾಸಿಕ ಧಾರ್ಮಿಕ ಝಿಯಾರತ್ ಕೇಂದ್ರವಾದ ಕಾಜೂರು ದರ್ಗಾ ಶರೀಫ್ ಉರೂಸ್ ಸಮಾರಂಭವು ಜ. 24 ರಿಂದ ಫೆಬ್ರವರಿ 2 ವರೆಗೆ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ನಡೆಯಲಿದ್ದು, ಎಟ್ಟಿಕ್ಕುಳಂ ತಾಜುಲ್ ಉಲಮಾ ಮಖ್ಬರದಲ್ಲಿ ಪೋಸ್ಟರ್ ಪ್ರದರ್ಶನ...
error: Content is protected !!