ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿಕ ಸಮಾಜ ಇದರ 2025-2030 ರ ಸಾಲಿನ ನೂತನ ಅಧ್ಯಕ್ಷರಾಗಿ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಹಿರಿಯರಾದ ಪಿ.ಕೆ ರಾಜು ಪೂಜಾರಿಯವರು ಆಯ್ಕೆಯಾಗಿದ್ದಾರೆ. ಡಿ.31 ರಂದು ಬೆಳ್ತಂಗಡಿ ಸಹಾಯಕ ಕೃಷಿ...
ಉಜಿರೆಯ ಎಸ್.ಡಿ.ಎಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಅಗ್ನಿ ಅವಘಡ ನಿರ್ವಹಣೆ ಕುರಿತು ಮಾಹಿತಿ ಕಾರ್ಯಾಗಾರ ಹಾಗೂ ಪ್ರಾತ್ಯಕ್ಷಿಕೆ ಜ. 3ರಂದು ನಡೆಯಿತು. ಬೆಳ್ತಂಗಡಿಯ ಅಗ್ನಿಶಾಮಕ ಠಾಣೆ ಹಾಗೂ ಎಸ್.ಡಿ.ಎಂ. ಬಿ.ಎಡ್. ಕಾಲೇಜು ಜಂಟಿ...
ಧರ್ಮಸ್ಥಳ: ಸುಮಾರು 45-50 ವರ್ಷ ಪ್ರಾಯದ ಅಪರಿಚಿತ ವ್ಯಕ್ತಿ ಧರ್ಮಸ್ಥಳದ ಮಾಹಿತಿ ಕಛೇರಿ ಬಳಿಯಿರುವ ಹಳೇ ಬಸ್ಸು ತಂಗುದಾಣದ ಬಳಿ ಜ.02 ರಂದು ಯಾವುದೋ ಖಾಯಿಲೆಯಿಂದ ಅಸ್ವಸ್ಥಗೊಂಡವರನ್ನು ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಿ ಚಿಕಿತ್ಸೆಯಲ್ಲಿದವರು...
ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ 5 ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಸ್ಥಾನಕ್ಕೆ ನಡೆದ ಜ.3ರಂದು ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಭಾರತೀಯ 12 ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ....
ಕೊಕ್ಕಡ: ಹತ್ಯಡ್ಕ ಗ್ರಾಮದ ಕೊಡಂಗೆ ಮನೆ ನಿವಾಸಿ ಹರಿಹರ ಹೆಬ್ಬಾರ್ ಗೋಖಲೆ (92ವ)ರವರು ವಯೋ ಸಹಜದಿಂದ ಸ್ವಗೃಹದಲ್ಲಿ ಜ.3ರಂದು ನಿಧನರಾಗಿದ್ದಾರೆ. ಉತ್ತಮ ಕೃಷಿಕರಾಗಿದ್ದ ಅವರು ಕರಕುಶಲ ವಸ್ತುಗಳನ್ನು ತಯಾರಿಸುವ ನಿಪುಣತೆ ಹೊಂದಿದ್ದರು. ಮೃತರು ಇಬ್ಬರು...
ಉಜಿರೆ: ಉಜಿರೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮುಕ್ತ ಗ್ರಾಮ ಹಾಗೂ ಕೊಳಚೆ ನೀರು ನಿರ್ವಹಣೆ ಬಗ್ಗೆ ಸಮಾಲೋಚನೆ ಸಭೆಯನ್ನು ಗ್ರಾಪಂ ಅಧ್ಯಕ್ಷೆ ಉಷಾ ಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ...
ಬೆಳ್ತಂಗಡಿ : ಪುಂಜಾಲಕಟ್ಟೆ-ಚಾರ್ಮಾಡಿ ಹೆದ್ದಾರಿಯ ಕಾಮಗಾರಿ ಮುಗ್ರೋಡಿ ಕನ್ಸಟ್ರಕ್ಷನ್ ತೆಕ್ಕೆಗೆ ಬಂದ ನಂತರ ಕಾಮಗಾರಿ ವೇಗವಾಗಿ ಸಾಗುತ್ತಿದ್ದು, ಅಲ್ಲಲ್ಲಿ ನಿಲ್ಲಿಸಿದ್ದ ಮುಗ್ರೋಡಿ ಕನ್ಸೆಕ್ಷನ್ ಸೇರಿದ ವಾಹನಗಳ ಬ್ಯಾಟರಿ ಹಾಗೂ ಡಿಸೇಲ್ ಗಳನ್ನು ಕಳವು ಮಾಡುತ್ತಿರುವ...
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜು ಉಜಿರೆ ಇದರ ಬಿ. ವೋಕ್ ವಿಭಾಗದ ವತಿಯಿಂದ ರಾಜ್ಯ ಮಟ್ಟದ ಅಂತರ್ ಕಾಲೇಜು ಫೆಸ್ಟ್ ‘ಬಿ. ವೋಕ್ ಉತ್ಸವ 2025’ ನಡೆಯಿತು. ವಿವಿಧ ಕಾಲೇಜುಗಳ...
ಉಜಿರೆ : ಎಸ್.ಡಿ.ಎಂ. ಕಾಲೇಜು ಗ್ರಂಥಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ತುಕಾರಾಮ ಸಾಲಿಯಾನ್ ಆರ್ಲ ಡಿ. 31ರಂದು ಸೇವಾ ನಿವೃತ್ತಿ ಹೊಂದಿದರು. ಕಲ್ಮಂಜ ಗ್ರಾಮದ ಆರ್ಲ ನಿವಾಸಿಯಾಗಿರುವ, ಬಿ.ಕಾಂ ಪದವೀಧರರಾಗಿರುವ ತುಕಾರಾಮ ಅವರು 1987ರಿಂದ 89ರವರೆಗೆ...
ಹೊಸಂಗಡಿ ವಲಯದ ಕಾಶಿಪಟ್ಣ ಸರಕಾರಿ ಪ್ರೌಢಶಾಲೆಯಲ್ಲಿ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮವನ್ನು ತಾಲೂಕು ಮಾಜಿ ಜನಜಾಗೃತಿ ಅಧ್ಯಕ್ಷ ಪಿ.ಕೆ. ರಾಜು ಪೂಜಾರಿರವರ ಅಧ್ಯಕ್ಷತೆಯಲ್ಲಿ ನಡೆಯಿತು. ತಾಲೂಕು ಜನಜಾಗೃತಿ ಸದಸ್ಯ ಮೋಹನ್ ಅಂಡಿಂಜೆ ಮಾಹಿತಿ ಕಾರ್ಯಾಗಾರವನ್ನು ನೆರವೇರಿಸಿದರು....