ಬೆಳ್ತಂಗಡಿ ಸುದೆಮುಗೇರು ಅಂಗನವಾಡಿ ಕೇಂದ್ರಕ್ಕೆ ಪ.ಪಂ. ಸದಸ್ಯ ಜಗದೀಶ್ ಡಿ ರವರಿಂದ ಮಹಾತ್ಮ ಗಾಂಧಿ ಮತ್ತು ಅಂಬೇಡ್ಕರ್ ಭಾವಚಿತ್ರ ವಿತರಣೆ
ಬೆಳ್ತಂಗಡಿ: ಪಟ್ಟಣ ಪಂಚಾಯತ್ ವ್ಯಾಪ್ತಿಯ ಸುದೆಮುಗೇರು ನೂತನ ಅಂಗನವಾಡಿ ಕೇಂದ್ರಕ್ಕೆ ಹೊಸ ವರ್ಷದ ಶುಭ ಸಂದರ್ಭದಲ್ಲಿ ಮಹಾತ್ಮ ಗಾಂಧಿ ಮತ್ತು ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರವನ್ನು ಪಟ್ಟಣ ಪಂಚಾಯತ್ ಸದಸ್ಯ ಮತ್ತು ತಾಲೂಕು...
