21.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಿಂದಿ ದಿವಸ್‌

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ, ಉಜಿರೆ (ರಾಜ್ಯ ಪಠ್ಯಕ್ರಮ) ಇಲ್ಲಿಹಿಂದಿ ದಿವಸ್‌ ಕಾರ್ಯಕ್ರಮ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಸಿದ್ದವನ ಗುರುಕುಲ ಉಜಿರೆ ಇದರ ಪ್ರಬಂಧಕರಾದ ಡಾ. ಶಾಂತಿ ಸಾಗರ ಶಿರಹಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಧಾನಿ ನರೇಂದ್ರ ಮೋದಿ ಜನ್ಮದಿನ : ಆರಂಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

Suddi Udaya
ಆರಂಬೋಡಿ : ಪ್ರಧಾನಿ ನರೇಂದ್ರ ಮೋದಿಜೀಯವರ 76 ನೇ ಜನ್ಮದಿನದ ಆರoಬೋಡಿ ಶಕ್ತಿ ಕೇಂದ್ರದ ವತಿಯಿಂದ ಪೂಂಜ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಸೆ 17 ರಂದು ದೀರ್ಘಾಯುಷ್ಯ ಆರೋಗ್ಯ, ದೇಶವನ್ನು ಮುನ್ನಡೆಸುವ ಶಕ್ತಿಯನ್ನು ಭಗವಂತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ 44ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭ

Suddi Udaya
ಮಡಂತ್ಯಾರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ 44ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ಧಾರ್ಮಿಕ ಉಪನ್ಯಾಸ ನೀಡಿದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಿವಿಲ್ ವಿಭಾಗದ ಮುಖ್ಯಸ್ಥರು. ದೈವ ನರ್ತಕರಾದ ಡಾ| ರವೀಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಭಾಗಿಯಾದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ತಾಲೂಕಿನ ವಿವಿಧೆಡೆ ನಡೆದ ವಿಶ್ವಕರ್ಮ ಪೂಜೆ ಹಾಗೂ ವಿಶ್ವಕರ್ಮ ಯಜ್ಞ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜರವರು ಭಾಗವಹಿಸಿದರು. ವಿಶ್ವಕರ್ಮಾಭ್ಯುದಯ ಸಭಾ ಲಾಯಿಲ, ವಿಶ್ವಕರ್ಮ ಬ್ರಾಹ್ಮಣ ಸಮಾಜ ಸೇವ ಸಂಘ ಮಡಂತ್ಯಾರು ಹಾಗೂ ನಾರಾವಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೆ.21: 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕರ್ನಾಟಕ ಸಾವಯವ ಕೃಷಿ ಯೋಜನೆ ವತಿಯಿಂದ 2026 ನೇ ಸಾಲಿನ ದ.ಕ., ಉಡುಪಿ, ಕಾಸರಗೋಡು ಒಳಗೊಂಡು ಮಂಗಳೂರು ವಿಭಾಗದ 150 ಕೃಷಿಕರಿಗೆ ಜಿಲ್ಲಾ ಮಟ್ಟದ ಅತ್ಯುತ್ತಮ ಕೃಷಿಕ ಪ್ರಶಸ್ತಿ ಕಾರ್ಯಕ್ರಮ ಸೆ.21ರಂದು ಬಿ.ಸಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಎಸ್.ಡಿ.ಎಂ ಕಾಲೇಜು : ಎರಡು ದಿನಗಳ ‘ ರೀಸರ್ಚ್ ಮೆಥಾಡಾಲಜಿ ‘ ಕಾರ್ಯಗಾರಕ್ಕೆ ಚಾಲನೆ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಕಾಲೇಜಿನ ಸ್ನಾತಕೋತ್ತರ ಪದವಿ ಅಧ್ಯಯನ ಕೇಂದ್ರದ ಸಂಶೋಧನೆ ಮತ್ತು ಅಭಿವೃದ್ಧಿ ಘಟಕದ ವತಿಯಿಂದ ” ಸಂಶೋಧನಾ ವಿಧಾನಶಾಸ್ತ್ರ: ಪರಿಕಲ್ಪನೆಗಳು, ವಿನ್ಯಾಸ ಮತ್ತು ಫಲಿತಾಂಶ” ವಿಷಯದಡಿಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಂ ಎಂಸಿಜೆ ವಿಭಾಗ ಮತ್ತು ಮಣಿಪಾಲ್ ಡಿಜಿಟಲ್ ನೆಟವರ್ಕ್ ಒಡಂಬಡಿಕೆಗೆ ಸಹಿ

Suddi Udaya
ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು ಮಣಿಪಾಲ್ ಡಿಜಿಟಲ್ ನೆಟ್‌ವರ್ಕ್ ಲಿಮಿಟೆಡ್‌ನೊಂದಿಗೆ ಯೋಜಿಸಿದ ಶೈಕ್ಷಣಿಕ-ಔದ್ಯಮಿಕ ಒಡಂಬಡಿಕೆ ಪತ್ರಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿಯಲ್ಲಿ ಬಿ. ಫಾರ್ಮ್ ನೂತನ ವಿದ್ಯಾರ್ಥಿಗಳ ಓರಿಯೆಂಟೇಶನ್ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಲಾಯಿಲ ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವತಿಯಿಂದ 2026–27ನೇ ಸಾಲಿನ ನೂತನವಾಗಿ ಪ್ರವೇಶ ಪಡೆದ ಬಿ. ಫಾರ್ಮ್ ವಿದ್ಯಾರ್ಥಿಗಳಿಗಾಗಿ ಓರಿಯೆಂಟೇಶನ್ ಕಾರ್ಯಕ್ರಮವನ್ನು ಸೆ. 17ರಂದು ಯಶಸ್ವಿಯಾಗಿ ಆಯೋಜಿಸಲಾಯಿತು. ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಶೀನಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕಳಿಯ: ಮಾವಿನಕಟ್ಟೆ ನಿವಾಸಿ ಭೋಜ ಶೆಟ್ಟಿ ನಿಧನ

Suddi Udaya
ಕಳಿಯ: ಇಲ್ಲಿಯ ಮಾವಿನಕಟ್ಟೆ ನಿವಾಸಿ, ವಾಸುಕಿ ಇಂಜಿನಿಯರಿಂಗ್ ಸಂಸ್ಥೆಯ ಉದ್ಯೋಗಿ ಭೋಜ ಶೆಟ್ಟಿ ಅವರು ಇಂದು(ಸೆ.18) ಬೆಳಗ್ಗೆ ಅಲ್ಪಕಾಲದ ಅಸೌಖ್ಯದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಶ್ರೀಮತಿ ಕುಮುದ , ಇಬ್ಬರು ಪುತ್ರರು ಹಾಗೂ ಬಂಧು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿಶಿಲ : ಕೆರೆಯಲ್ಲಿ ಮಹಿಳೆಯ ಮೃತದೇಹ ಪತ್ತೆ

Suddi Udaya
ಶಿಶಿಲ: ಇಲ್ಲಿಯ ಗುಂಡಿಕ್ಕಾಡು ನಿವಾಸಿ ಚಿನ್ನಮ್ಮ (ಚಿತ್ರಾವತಿ) ಅವರ ಮೃತದೇಹ ಮನೆಯ ಪಕ್ಕದ ಕೆರೆಯಲ್ಲಿ ತೇಲುತ್ತಿರುವ ಸ್ಥಿತಿಯಲ್ಲಿ ಸೆ.18ರಂದು ಪತ್ತೆಯಾಗಿದೆ. ಮೃತದೇಹ ಪತ್ತೆಯಾದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರು ಹಾಗೂ...
error: Content is protected !!