August 25, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ

Suddi Udaya
ನಾವೂರು: ಶ್ರೀ ಗೋಪಾಲಕೃಷ್ಣ ದೇವಸ್ಥಾನ ಸೇವಾ ಟ್ರಸ್ಟ್ ನಿಂದ ಧನುರ್ಮಾಸದ 16ನೇ ದಿನವಾದ ಇಂದು(ಡಿ.31) ನಾವೂರು ಶ್ರೀ ಗೋಪಾಲಕೃಷ್ಣ ದೇವಸ್ಥಾನದಲ್ಲಿ ಕ್ಯಾಲೆಂಡರ್ ವರ್ಷದ ಅಂತಿಮ ದಿನದ ಪ್ರಯುಕ್ತ ಸಾಮೂಹಿಕ ವಿಷ್ಣುಸಹಸ್ರನಾಮ ಪಠಣ ನಡೆಯಿತು. ಈ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆ ಟಿಬಿ. ಕ್ರಾಸ್ ಬಳಿ ಕಾರು ಪಲ್ಟಿ: ಚಾಲಕ ಪ್ರಾಣಪಾಯದಿಂದ ಪಾರು

Suddi Udaya
ಉಜಿರೆ ಟಿಬಿ ಕ್ರಾಸ್ ಐಶ್ವರ್ಯ ಲಾಡ್ಜ್‌ನ ಬಳಿ ಆಲ್ಟೊ ಕಾರಿಗೆ ಹಿಂದಿನಿಂದ ಬಂದ ಟಿಪ್ಪರ್ ಡಿಕ್ಕಿ ಹೊಡೆದು ಕಾರು ಪಲ್ಟಿಯಾದ ಘಟನೆ ಡಿ.31ರಂದು ನಡೆದಿದೆ. ಕಾರಿನ ಹಿಂಭಾಗ ನಜ್ಜುಗುಜ್ಜಾಗಿದ್ದು, ಚಾಲಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು,...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ನಾಳೆಯಿಂದ ಉಚಿತ ಡಯಾಲಿಸಿಸ್ ಸೇವೆ

Suddi Udaya
ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜ.1ರಿಂದ ಡಯಾಲಿಸಿಸ್‌ ಉಚಿತ ಸೇವೆ ಪ್ರಾರಂಭಗೊಳ್ಳಲಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾ ಭಿವೃದ್ಧಿ ಯೋಜನೆ ಮೂಲಕ ಹಲವಾರು ಜನೋಪಯೋಗಿ ಕಾರ್ಯಕ್ರಮಗಳ ಮೂಲಕ ರಾಜ್ಯಾದ್ಯಂತ ಲಕ್ಷಾಂತರ ಬಡವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ಉಜಿರೆ: ಎಸ್‌ಡಿಎಂ ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಸೈಬರ್ ಅಪರಾಧಗಳ ತಡೆಗಟ್ಟುವಿಕೆ ಕುರಿತು ಮಾಹಿತಿ ಕಾರ್ಯಾಗಾರ ಡಿ.30ರಂದು ನಡೆಯಿತು. ಕಾಲೇಜಿನ ವಿದ್ಯಾರ್ಥಿನಿಯರು ಹಾಗೂ ಮಂಜುಶ್ರೀ ಪ್ರಿಂಟರ್ಸ್ ನೌಕರರಿಗಾಗಿ ಆಯೋಜಿಸಿದ್ದ...
ಗ್ರಾಮಾಂತರ ಸುದ್ದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿಸಂಘ-ಸಂಸ್ಥೆಗಳು

ಪದ್ಮುಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಚುನಾವಣೆ: 12 ನಿರ್ದೇಶಕರುಗಳ ಸ್ಥಾನಕ್ಕೆ 25 ಮಂದಿ ಕಣದಲ್ಲಿ

Suddi Udaya
ಪದ್ಮುಂಜ: ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ೫ ವರ್ಷದ ಅವಧಿಯ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣೆಯು ಜ.3ರಂದು ನಡೆಯಲಿದೆ. ಎರಡು ಮಹಿಳೆ ಸೇರಿ ಒಟ್ಟು 12 ಸದಸ್ಯರ ಆಯ್ಕೆ ನಡೆಯಬೇಕಾಗಿದ್ದು, 25...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಮಾಜಿ ಶಾಸಕ ದಿ. ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ, ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ವತಿಯಿಂದ,ಬಿನುತಾ ಬಂಗೇರರ ನೇತೃತ್ವದಲ್ಲಿ ಮದ್ದಡ್ಕ ಬಂಡೀಮಠ ಮೈದಾನದಲ್ಲಿ ಹೊನಲು ಬೆಳೆಕಿನ ಮುಕ್ತ ಕಬಡ್ಡಿ ಪಂದ್ಯಕೂಟ

Suddi Udaya
ಬೆಳ್ತಂಗಡಿ:ಮಾಜಿ ಶಾಸಕರಾದ ಕೆ ವಸಂತ ಬಂಗೇರರವರ 78 ನೇ ಹುಟ್ಟು ಹಬ್ಬದ ಸವಿ ನೆನಪಿಗಾಗಿ ಬಂಗೇರಾ ಬ್ರಿಗೇಡ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ವಸಂತ ಬಂಗೇರರ ಅಭಿಮಾನಿಗಳು, ಹಿತೈಷಿಗಳ ಸಮಾಲೋಚನೆ ಸಭೆಯು...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya
ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಇದರ ಜಂಟಿ ಆಶ್ರಯದಲ್ಲಿ ೨೮ನೇ ವರ್ಷದ ಪ್ರತಿಭಾ ಸಂಗಮವು ಡಿ.28ರಂದು ಅರಳಿಯ ರಂಗಮಂದಿರದಲ್ಲಿ ನಡೆಯಿತು. ಕಡಬ ಬ್ಯಾಂಕ್ ಆಫ್ ಬರೋಡದ ಶಿವಪ್ರಸಾದ್ ಸುರ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಚುನಾವಣೆ: 6 ಕ್ಷೇತ್ರಕ್ಕೆ ಅವಿರೋಧ ಆಯ್ಕೆ: 6 ಸ್ಥಾನ ಪದ್ಮಗೌಡ ನೇತೃತ್ವದ ತಂಡಕ್ಕೆ ಜಯ

Suddi Udaya
ಬೆಳಾಲು: ಬೆಳಾಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.29ರಂದು ಚುನಾವಣೆಯಲ್ಲಿ 6 ಮಂದಿ ನಿರ್ದೇಶಕರು ಆವಿರೋಧವಾಗಿ ಆಯ್ಕೆಯಾದರೆ, ಉಳಿದ 6 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶುಭಾರಂಭ

ಜ.4: ಸುಲ್ಕೇರಿ ನೂತನ ಶ್ರೀ ನೇಮಿನಾಥ ಸಭಾಭವನ ಉದ್ಘಾಟನೆ

Suddi Udaya
ಸುಲ್ಕೇರಿ ಗ್ರಾಮದಲ್ಲಿರುವ ಭಗವಾನ್ ನೇಮಿನಾಥ ಸ್ವಾಮಿ ಬಸದಿ ಬಳಿ ನಿರ್ಮಿಸಲಾದ ನೂತನ ಶ್ರೀ ನೇಮಿನಾಥ ಸಭಾಭವನವನ್ನು 2025ರ ಜ.4ರಂದು ಶನಿವಾರ ಸಂಜೆ 4 ಗಂಟೆಗೆ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ಉದ್ಘಾಟಿಸುವರು. ಕಾರ್ಕಳ ಜೈನಮಠದ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಉಜಿರೆ ಎಸ್‌ಡಿಎಂ ತಾಂತ್ರಿಕ ಮಹಾವಿದ್ಯಾಲಯದ ಸಹಪ್ರಾಧ್ಯಾಪಕ ಡಾ. ಸುಬ್ರಹ್ಮಣ್ಯ ಭಟ್ ರವರ “ಅಮ್ಮ ಹೇಳಿದ ಕತೆಗಳು” ಪುಸ್ತಕ ಬಿಡುಗಡೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ವಿಭಾಗದ ಸಹಪ್ರಾಧ್ಯಾಪಕ ಡಾ.ಸುಬ್ರಹ್ಮಣ್ಯ ಭಟ್ ಇವರು ಬರೆದ ‘ ಅಮ್ಮ ಹೇಳಿದ ಕತೆಗಳು’ ಕಥಾಸಂಕಲನದ  ಬಿಡುಗಡೆಯನ್ನು  ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ....
error: Content is protected !!