21.7 C
ಪುತ್ತೂರು, ಬೆಳ್ತಂಗಡಿ
March 12, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕೊಕ್ಕಡ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆ

Suddi Udaya
ಕೊಕ್ಕಡ: ಕೊಕ್ಕಡ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬೇಬಿ, ಉಪಾಧ್ಯಕ್ಷರಾಗಿ ಪ್ರಭಾಕರ್ ಮಲ್ಲಿಗೆ ಮಜಲು ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಆ.12: ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ಎಂಜಿಐಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

Suddi Udaya
ಉಜಿರೆ: ಮಹಾರಾಷ್ಟ್ರದ ಮಹಾತ್ಮ ಗಾಂಧಿ ಇನ್ಸ್ಟಿಟ್ಯೂಟ್ ಫಾರ್ ರೂರಲ್ ಇಂಡಸ್ಟ್ರಿಯಲೈಸೇಶನ್ (ಎಂ ಜಿ ಐ ಆರ್ ಐ) ಸಂಸ್ಥೆಯ ವತಿಯಿಂದ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಎಸ್.ಡಿ.ಎಂ.-ರೋಟರಿ ಕರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಉಜಿರೆಗೆ ಹೋಗಿ ಬರುತ್ತೇನೆ ಎಂದ ನಿಡ್ಲೆಯ ವ್ಯಕ್ತಿ ನಾಪತ್ತೆ

Suddi Udaya
ನಿಡ್ಲೆ: ಉಜಿರೆಗೆ ಹೋಗಿ ಬರುತ್ತೇನೆ ಎಂದು ಮನೆಯಿಂದ ಹೋದ ವ್ಯಕ್ತಿ ನಾಪತ್ತೆಯಾದ ಘಟನೆ ಆ.4ರಂದು ನಡೆದಿದೆ. ನಿಡ್ಲೆ ಗ್ರಾಮದ ಶ್ರೇಯಸ್ ಉಪಾಧ್ಯಾಯ (38ವ) ಎಂಬವರು ಆ.4ರಂದು ಬೆಳಿಗ್ಗೆ ಉಜಿರೆಗೆ ಹೋಗಿ ಬರುತ್ತೇನೆಂದು ಹೇಳಿ ಹೋಗಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಜಿರೆ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಉಷಾ ಕಾರಂತ್, ಉಪಾಧ್ಯಕ್ಷರಾಗಿ ರವಿ ಕುಮಾರ್ ಆಯ್ಕೆ

Suddi Udaya
ಉಜಿರೆ: ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷತೆಗೆ ಬಿಜೆಪಿ ಬೆಂಬಲಿತ ಉಷಾ ಮತ್ತು ನಾಗವೇಣಿ ಸ್ಪರ್ಧಿಸಿದ್ದು ಬಿಜೆಪಿ ಬೆಂಬಲಿತ ಉಷಾ ಕಾರಂತ್ 23 ಮತ ಮತ್ತು ನಾಗವೇಣಿ 10 ಮತ ಗಳಿಸಿ ಅಧ್ಯಕ್ಷರಾಗಿ ಉಷಾ ಕಾರಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅಳದಂಗಡಿ ಗ್ರಾಮ ಪಂಚಾಯತ್ ನ ನೂತನ ಅಧ್ಯಕ್ಷರಾಗಿ ಸರಸ್ವತಿ, ಉಪಾಧ್ಯಕ್ಷರಾಗಿ ಶಾಲಿನಿ ಅವಿರೋಧವಾಗಿ ಆಯ್ಕೆ

Suddi Udaya
ಅಳದಂಗಡಿ: ಅಳದಂಗಡಿ ಗ್ರಾಮ ಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಸರಸ್ವತಿ ಮತ್ತು ಉಪಾಧ್ಯಕ್ಷರಾಗಿ ಶಾಲಿನಿರವರು ಅವಿರೋಧವಾಗಿ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಬೆಳ್ತಂಗಡಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಹೇಮಚಂದ್ರ ಚುನಾವಣಾ ಪ್ರಕ್ರಿಯೆ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಅರಸಿನಮಕ್ಕಿ ಗ್ರಾ.ಪಂ. ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆ

Suddi Udaya
ಅರಸಿನಮಕ್ಕಿ: ಅರಸಿನಮಕ್ಕಿ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಗಾಯತ್ರಿ, ಉಪಾಧ್ಯಕ್ಷರಾಗಿ ಸುಧೀರ್ ಕುಮಾರ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಎಪಿಎಂಸಿ ಕಾರ್ಯದರ್ಶಿ ರವೀಂದ್ರ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ರವಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಕಲ್ಮಂಜ ಗ್ರಾ.ಪಂ. ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧ ಆಯ್ಕೆ

Suddi Udaya
ಕಲ್ಮಂಜ: ಕಲ್ಮಂಜ ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವಿಮಲಾ, ಉಪಾಧ್ಯಕ್ಷರಾಗಿ ಪೂರ್ಣಿಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.ಚುನಾವಣಾಧಿಕಾರಿಯಾಗಿ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಗುರುಪ್ರಸಾದ್ ಕಾರ್ಯ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ.ಅಭಿವೃದ್ಧಿ ಅಧಿಕಾರಿ ಇಂತಿಯಾಜ್,...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧ ಆಯ್ಕೆ

Suddi Udaya
ಇಂದಬೆಟ್ಟು: ಇಂದಬೆಟ್ಟು ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಆಶಾಲತಾ ಉಪಾಧ್ಯಕ್ಷರಾಗಿ ಪ್ರೇಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜು ನಾಯ್ಕ ಕಾರ್ಯ ನಿರ್ವಹಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿಚುನಾವಣೆತಾಲೂಕು ಸುದ್ದಿಬೆಳ್ತಂಗಡಿ

ಲಾಯಿಲ ಗ್ರಾ.ಪಂ. ಅಧ್ಯಕ್ಷರಾಗಿ ಜಯಂತಿ ಎಂ.ಕೆ. ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆ

Suddi Udaya
ಲಾಯಿಲ: ಗ್ರಾಮ ಪಂಚಾಯತ್ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಜಯಂತಿ ಎಂ.ಕೆ. ಅವಿರೋಧ ಆಯ್ಕೆಯಾಗಿದ್ದು, ಉಪಾಧ್ಯಕ್ಷರಾಗಿ ಸುಗಂಧಿ ಜಗನ್ನಾಥ್ ಆಯ್ಕೆಯಾದರು. ಚುನಾವಣಾಧಿಕಾರಿಯಾಗಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ ಹೆಚ್.ಎಸ್. ಕಾರ್ಯ ನಿರ್ವಹಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆ.19: ಧರ್ಮಸ್ಥಳದಲ್ಲಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳ ಲೋಕಾರ್ಪಣೆ, ರಾಜ್ಯಮಟ್ಟದ ಅಂಚೆ-ಕುಂಚ ಸ್ಪರ್ಧಾ ವಿಜೇತರಿಗೆ ಪುರಸ್ಕಾರ ಸಮಾರಂಭ

Suddi Udaya
ಉಜಿರೆ: ಧರ್ಮಸ್ಥಳದ ಶಾಂತಿವನ ಟ್ರಸ್ಟ್ ಆಶ್ರಯದಲ್ಲಿ ಶಾಲೆಗಳಲ್ಲಿ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆಯಡಿ ಪ್ರಕಟಿಸಲಾದ “ಜ್ಞಾನಶರಧಿ” ಮತ್ತು ಜ್ಞಾನವಾರಿಧಿ” ಎಂಬ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನು ಆ.19 ರಂದು ಬೆಳಿಗ್ಗೆ 11 ಗಂಟೆಗೆ ಧರ್ಮಸ್ಥಳದಲ್ಲಿ...
error: Content is protected !!