August 25, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಸಂಘ-ಸಂಸ್ಥೆಗಳು

ಶಿಶಿಲ: ಮಹಿಳೆಯರಿಗೆ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸಮಾರೋಪ

Suddi Udaya
ಶಿಶಿಲ: ಸೇವಾಭಾರತಿ ಕನ್ಯಾಡಿ ಇದರ ನೇತೃತ್ವದಲ್ಲಿ ಸಬಲಿನಿ ಯೋಜನೆಯಡಿ ಶ್ರೀ ದುರ್ಗಾಪರಮೇಶ್ವರಿ ಯುವಕ ಮಂಡಲ ವೈಕುಂಠಪುರ ಶಿಶಿಲ ಮತ್ತು ಗ್ರಾಮ ಪಂಚಾಯತ್ ಶಿಶಿಲ ಇವುಗಳ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಉಚಿತ ೨೯ನೇ ಟೈಲರಿಂಗ್ ತರಬೇತಿ ಶಿಬಿರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ II ಸ.ಉ.ಹಿ.ಪ್ರಾ. ಶಾಲೆಯಲ್ಲಿ ಕಣ್ಣಿನ ಉಚಿತ ತಪಾಸಣಾ ಶಿಬಿರ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ II, ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ, ಹಳೆ ವಿದ್ಯಾರ್ಥಿಗಳ ಸಂಘ ಮತ್ತು ಪೋಷಕರು ಇವರ ಸಹಭಾಗಿತ್ವದಲ್ಲಿ ” ಕಣ್ಣಿನ ಉಚಿತ ತಪಾಸಣಾ ಶಿಬಿರವು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

8ನೇ ವರ್ಷದ ಮಂಗಳೂರು ಕಂಬಳಕ್ಕೆ ಅದ್ದೂರಿ ಚಾಲನೆ: ರಾಮ – ಲಕ್ಷ್ಮಣ ಜೋಡುಕರೆಯಲ್ಲಿ ಪಂದ್ಯಾಟ

Suddi Udaya
ಮಂಗಳೂರು: ದಕ್ಷಿಣ ಕನ್ನಡ ಸಂಸದ ಹಾಗೂ ಮಂಗಳೂರು ಕಂಬಳ ಸಮಿತಿ ಅಧ್ಯಕ್ಷ ಕ್ಯಾ.ಬ್ರಿ ಜೇಶ್ ಚೌಟ ಸಾರಥ್ಯದ ಬಂಗ್ರಕೂಳೂರಿನ ಗೋಲ್ಡ್‌ಫಿಂಚ್‌ ಸಿಟಿಯ ರಾಮ-ಲಕ್ಷ್ಮಣ ಜೋಡು ಕರೆಯಲ್ಲಿ 8ನೇ ವರ್ಷದ ಮಂಗಳೂರು ಕಂಬಳಕ್ಕೆ ಡಿ.28 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಂಡಾಜೆ : ಮಂಜುಶ್ರೀ ನಗರದ ಅಯ್ಯಪ್ಪ ಸ್ವಾಮಿ ಭಕ್ತ ವೃಂದದಿಂದ ಮಂಜುಶ್ರೀ ಭಜನಾ ಮಂದಿರಕ್ಕೆ ಶೌಚಾಲಯ ಕೊಡುಗೆ

Suddi Udaya
ಮುಂಡಾಜೆ : ಮಂಜುಶ್ರೀ ಭಜನಾ ಮಂದಿರ ಮಂಜುಶ್ರೀ ನಗರ ಮುಂಡಾಜೆ ಇಲ್ಲಿಗೆ ಅಯ್ಯಪ್ಪ ಸ್ವಾಮಿ ಭಕ್ತ ವೃಂದ ಮಂಜುಶ್ರೀ ನಗರ ಇವರು ಶೌಚಾಲಯವನ್ನು ಕೊಡುಗೆಯಾಗಿ ನೀಡಿದರು. ಈ ಸಂದರ್ಭದಲ್ಲಿ ಭಜನಾ ಮಂದಿರದ ಉಪಾಧ್ಯಕ್ಷರಾದ ಚೆನ್ನಕೇಶವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾದಕ ವಸ್ತು ಗಾಂಜಾ ಮಾರಾಟಕ್ಕೆ ಯತ್ನ: ಕುವೆಟ್ಟು ನಿವಾಸಿ ಮೊಹಮ್ಮದ್ ರಫೀಕ್ ಬಂಧನ

Suddi Udaya
ಬೆಳ್ತಂಗಡಿ: ಮೂಡುಬಿದಿರೆಯ ಮೂಡುಕೊಣಾಜೆ ಗ್ರಾಮದ ಕೈಕಂಜಿ ಪಡ್ಡು ಸೇತುವೆ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡಲು ಮುಂದಾದ ವ್ಯಕ್ತಿಯೊಬ್ಬನನ್ನು ಪೊಲೀಸ್ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ ನೇತೃತ್ವದ ಪೊಲೀಸರ ತಂಡ ಬಂಧಿಸಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು: ಶಾಲಾ ಆವರಣದಲ್ಲಿ ಹೂವಿನ ಕುಂಡಗಳನ್ನು ಪುಡಿಗೊಳಿಸಿದ ಕಿಡಿಗೇಡಿಗಳು

Suddi Udaya
ಬೆಳ್ತಂಗಡಿ ತಾಲೂಕಿನ ಪೆರೋಡಿತ್ತಾಯಕಟ್ಟೆ ಸರಕಾರಿ ಶಾಲೆಯಲ್ಲಿ ಮಕ್ಕಳು ವಿವಿಧ ಜಾತಿಯ ಹೂವಿನ ಗಿಡಗಳನ್ನು ಕುಂಡಗಳಲ್ಲಿ ನೆಟ್ಟು ಆರೈಕೆ ಮಾಡುತ್ತಿದ್ದರು. ನಿನ್ನೆ ಶಾಲೆಗೆ ರಜೆಯಿದ್ದು ಯಾರೋ ರಾತ್ರಿ ಶಾಲಾ ಆವರಣದಲ್ಲಿದ್ದ ಹೂವಿನ ಕುಂಡಗಳನ್ನು ಪುಡಿ ಮಾಡಿದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರಿಂದ ಶ್ರದ್ಧಾಂಜಲಿ ಅರ್ಪಣೆ

Suddi Udaya
ಬಳಂಜ: ವಿಧಿವಶರಾದ ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ರವರಿಗೆ ಬ್ರಹ್ಮಶ್ರೀ ಕುಣಿತ ಭಜನಾ ಮಂಡಳಿ ಸದಸ್ಯರು ಒಟ್ಟು ಸೇರಿ ಶ್ರದ್ಧಾಂಜಲಿ ಅರ್ಪಿಸಿದರು. ಬಳಂಜ ಶ್ರೀ ನಾರಾಯಣ ಗುರು ಸಮುದಾಯ ಭವನದಲ್ಲಿ ನಡೆದ ಸಭೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅರಸಿನಮಕ್ಕಿ: ವಾತ್ಸಲ್ಯ ಮನೆಗೆ ಅಡಿಗಲ್ಲು ಕಾರ್ಯಕ್ರಮ

Suddi Udaya
ಅರಸಿನಮಕ್ಕಿ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬೆಳ್ತಂಗಡಿ ತಾಲೂಕು ಅರಸಿನಮಕ್ಕಿ ವಲಯದ ವಾತ್ಸಲ್ಯ ಸದಸ್ಯೆ ರೇವತಿ ಯವರ ವಾತ್ಸಲ್ಯ ಮನೆ ನಿರ್ಮಾಣದ ಕೆಲಸವನ್ನು ಅಡಿಗಲ್ಲು ಹಾಕುವ ಮೂಲಕ ಪ್ರಾರಂಭಿಸಲಾಯಿತು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ದೈವ ನರ್ತಕ ಡಾ.ರವೀಶ್ ಪಡುಮಲೆಯವರಿಗೆ ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ

Suddi Udaya
ಬೆಳ್ತಂಗಡಿ: ದೈವ ನರ್ತಕ ಡಾ.ರವೀಶ್ ಪಡುಮಲೆಯವರನ್ನು ಬಂಬ್ರಾಣ‌ ಮುಗೇರ್ ತರವಾಡು ಮನೆಯಲ್ಲಿ ಗೌರವ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ಕ್ಷೇತ್ರದ ಹಿರಿಯರು ಮತ್ತು ಕಿರಿಯರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕಬೆಳ್ತಂಗಡಿವರದಿ

ಓಡಿಲ್ನಾಳ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವ: ಹೊರೆಕಾಣಿಕೆ ಸಮರ್ಪಣೆ, ತಂತ್ರಿಗಳ ಆಗಮನ, ಧ್ವಜಾರೋಹಣ

Suddi Udaya
ಓಡಿಲ್ನಾಳ: ಶ್ರೀರಾಮ ನಗರ ಮೈರಲ್ಕೆ ಕಿರಾತಮೂರ್ತಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೋತ್ಸವವು ಡಿ.28 ರಿಂದ ಜ.1 ರವರೆಗೆ ಕ್ಷೇತ್ರದ ತಂತ್ರಿಗಳಾದ ವೇ.ಮೂ. ನೀಲೇಶ್ವರ ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಇಂದು ಬೆಳಿಗ್ಗೆ ಊರವರಿಂದ...
error: Content is protected !!