August 25, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.29: ಬಳ್ಳಮಂಜದಲ್ಲಿ ಶೇಷ-ನಾಗ ಜೋಡುಕರೆ ಕಂಬಳ

Suddi Udaya
ಮಡಂತ್ಯಾರು: ಇತಿಹಾಸ ಪ್ರಸಿದ್ಧ ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದ “ದೇವರ ಕಂಬಳ” ಎಂದೇ ಪ್ರಸಿದ್ದಿ ಪಡೆದ ತೇರಬಾಕಿಮಾರು ಗದ್ದೆಯಲ್ಲಿ 27 ನೇ ವರ್ಷದ ಶೇಷ-ನಾಗ ಜೋಡುಕರೆ ಕಂಬಳವು ಅನುವಂಶೀಯ ಆಡಳಿತ ಮೊಕ್ತೇಸರರಾದ ಡಾ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ ಪ್ರಾಥಮಿಕ ಸಹಕಾರಿ ಸಂಘದ ಚುನಾವಣೆ: ಬಿಜೆಪಿ 7 – ಕಾಂಗ್ರೆಸ್ 5, ನ್ಯಾಯಾಲಯದ ಆದೇಶದಂತೆ ಫಲಿತಾಂಶ ಘೋಷಣೆಗೆ ತಡೆ

Suddi Udaya
ಬೆಳ್ತಂಗಡಿ: ಉಜಿರೆ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಂದಿನ ಐದು ವರ್ಷಗಳ ಆಡಳಿತ ಮಂಡಳಿಯ 12 ಸ್ಥಾನಗಳಿಗೆ ಡಿ.27ರಂದು ನಡೆದ ಚುನಾವಣೆಯಲ್ಲಿ ಸಹಕಾರಿ ಭಾರತಿ ಬೆಂಬಲಿತ ಅಭ್ಯರ್ಥಿಗಳು 7 ಸ್ಥಾನಗಳಲ್ಲಿ ಜಯಗಳಿಸಿ ಮೇಲುಗೈ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶುಭಾರಂಭ

ಕೊಕ್ಕಡದಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋ ಶುಭಾರಂಭ

Suddi Udaya
ಕೊಕ್ಕಡ :ನಿಡ್ಲೆಯಲ್ಲಿ ಗಗನ್ ಸ್ಟುಡಿಯೋ ಹೊಂದಿರುವ ಗಂಗಾಧರ್ ರವರು ಸೌತಡ್ಕ ರಸ್ತೆಯ ಅನಾರು ಕಾಂಪ್ಲೆಕ್ಸ್ ನಲ್ಲಿ ಗಗನ್ ಪ್ರಾವಿಷನ್ ಸ್ಟೋರ್ಸ್ ಮತ್ತು ಗಗನ್ ಸ್ಟುಡಿಯೋದ ಶುಭಾರಂಭವು ಡಿ. 27ರಂದು ಜರುಗಿತು. ಮಾಲಕರ ಮಕ್ಕಳಾದ ಹ್ವಶ್ವಿ.ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಪದ್ಮಶ್ರೀ ಎಂಟರ್‌ಪ್ರೈಸಸ್‌ನ ದಿನಚರಿ ಪುಸ್ತಕ ಬಿಡುಗಡೆ

Suddi Udaya
ಉಜಿರೆ: ವಿಶ್ವದ ಅತಿದೊಡ್ಡ ಸಂಘಟನೆ ಆರ್.ಎಸ್.ಎಸ್ ಗೆ 100 ಸಂಭ್ರಮದ 2025 ರ ದಿನಚರಿ ಡೈರಿಯನ್ನು ಆರ್.ಎಸ್.ಎಸ್ ನ ಹಿರಿಯ ಕಾರ್ಯಕರ್ತ ಶೇಷಗಿರಿ ಶೆಣೈಯವರು ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಹಿರಿಯ ಕಾರ್ಯಕರ್ತ ರಘುನಾಥ ಶೆಣೈ,...
ತಾಲೂಕು ಸುದ್ದಿಬೆಳ್ತಂಗಡಿವರದಿ

ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನದಲ್ಲಿ ಧರ್ಮಸ್ಥಳದ ಕು| ನಿರೀಕ್ಷಾ ರವರಿಗೆ ಪ್ರಥಮ ರ್‍ಯಾಂಕ್‌

Suddi Udaya
ಬೆಳ್ತಂಗಡಿ: ಮಣಿಪಾಲ್ ಕಾಲೇಜ್ ಆಫ್ ಹೆಲ್ತ್ ಪ್ರೊಫೆಷನ್ಸ್‌ನಲ್ಲಿ ಎಂ.ಎಸ್ಸಿ. ಅರಿವಳಿಕೆ ಮತ್ತು ಆಪರೇಷನ್ ಥಿಯೇಟರ್ ತಂತ್ರಜ್ಞಾನ (Anesthesia & Operation Theatre Technology) ವಿಭಾಗದಲ್ಲಿ ಪ್ರಥಮ ವರ್ಷ ಮತ್ತು ದ್ವಿತೀಯ ವರ್ಷದಲ್ಲಿ ಧರ್ಮಸ್ಥಳದ ಕು|...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರಿಗೆ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ; ಕ್ರಿಸ್ಮಸ್ ಹಬ್ಬದ ಹಿನ್ನಲೆಯಲ್ಲಿ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅ. ವಂ ಬಿಷಪ್ ಲಾರೆನ್ಸ್ ಮುಕ್ಕುಯಿ ಅವರನ್ನು ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಭೇಟಿಯಾಗಿ ಶುಭ ಹಾರೈಸಿದರು. ಬಿಷಪ್ ಹೌಸ್ ನ ಧರ್ಮಗುರುಗಳಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಭುಜಬಲಿ ಧರ್ಮಸ್ಥಳ ರವರಿಗೆ “ಶ್ರೀ ಯಕ್ಷಾಂಜನೆಯ ಪ್ರಶಸ್ತಿ” ಪ್ರದಾನ

Suddi Udaya
ಉಜಿರೆ: ಪುತ್ತೂರು ಶ್ರೀ ಆಂಜನೇಯ ಯಕ್ಷಗಾನ ಕಲಾ ಸಂಘ ಮತ್ತು ಶ್ರೀ ಆಂಜನೇಯ ಮಹಿಳಾ ಯಕ್ಷಗಾನ ಸಂಘದ ವತಿಯಿಂದ ಡಿ.25ರಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಶ್ರೀ ನಟರಾಜ ವೇದಿಕೆಯಲ್ಲಿ ಜರುಗಿದ “ಶ್ರೀ ಆಂಜನೇಯ-56″ರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಯಕ್ಷಧ್ರುವ ಪಟ್ಲ ಫೌಂಡೇಶನ್ ದಶಮಾನೋತ್ಸವಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡರಿಂದ ರೂ.1 ಕೋಟಿ ದೇಣಿಗೆ

Suddi Udaya
ಬೆಳ್ತಂಗಡಿ: ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ದಶಮಾನೋತ್ಸವ ಪ್ರಯುಕ್ತ ಮಂಗಳೂರಿನಲ್ಲಿ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಯಕ್ಷದ್ರುವ ಪಟ್ಲ ಬೆಳ್ತಂಗಡಿ ಘಟಕದ ಗೌರವಾಧ್ಯಕ್ಷ ಹಾಗೂ ಉದ್ಯಮಿಗಳಾಗಿರುವ ಶಶಿಧರ್ ಶೆಟ್ಟಿಯವರು ಪಟ್ಲ ಫೌಂಡೇಶನ್‌ಗೆ ರೂ.1...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya
ಕನ್ಯಾಡಿ: ಯಕ್ಷಭಾರತಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟದ ಪ್ರಥಮ ಕಾರ್ಯಕ್ರಮವು ಪುಂಜಾಲಕಟ್ಟೆ ಕುರಿಯಾಡಿಯ ಕೆ. ರಾಜಾರಾಮ್ ಶೆಟ್ಟಿಯವರ ಮನೆಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಬೆಳ್ತಂಗಡಿ

ಡಿ.31: ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ ಹಾಗೂ ಕೇತುಲ್ಲಾಯ ದೈವಕ್ಕೆ ಪಂಚಪರ್ವ ಸೇವೆ

Suddi Udaya
ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್‌ನ ಧರ್ಮರಸು ದೈವ-ಕೊಡಮಣಿತ್ತಾಯ ಮೈಸಂದಾಯ-ಅಂಗಣ ಪಂಜುರ್ಲಿ ಕಲ್ಲುರ್ಟಿ-ಕಲ್ಕುಡ, ಕ್ಷೇತ್ರ ಗುಳಿ ದೈವಗಳಿಗೆ ಪ್ರಧಾನ ಕಲಶಾಭಿಷೇಕ, ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ...
error: Content is protected !!