ಬೆಳ್ತಂಗಡಿ: ನಾಲ್ಕು ವರ್ಷಗಳಿಗೊಮ್ಮೆ ಜಾಗತಿಕ ಮಟ್ಟದಲ್ಲಿ ನಡೆಯುವ ವಿಶ್ವ ಜಾಂಬೂರಿ ಈ ಬಾರಿ ಕೊರಿಯಾ ದೇಶದಲ್ಲಿ ನಡೆಯಲಿದ್ದು, ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಬಕುಲಾ ಎಂ. ಮತ್ತು ಪ್ರಥಮ...
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ನೇತೃತ್ವದಲ್ಲಿ ಸುಳ್ಯದ ಕೆ. ವಿ. ಜಿ. ವೈದ್ಯಕೀಯ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಹಾಗೂ ಕೆ. ವಿ. ಜಿ. ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಸಹಯೋಗದೊಂದಿಗೆ ಸೌತಡ್ಕ...
ಬೆಳ್ತಂಗಡಿ : ಕರ್ನಾಟಕ ವಿಧಾನಸಭಾದ ಸಭಾಧ್ಯಕ್ಷರಾಗಿರುವ, ಶಾಸಕ ಯು ಟಿ ಖಾದರ್ ಗೆ ಬೆಳ್ತಂಗಡಿ ಕಾಂಗ್ರೆಸ್ ನಿಂದ ಭವ್ಯ ಸ್ವಾಗತ ಕೋರಲಾಯಿತು. ಧರ್ಮಸ್ಥಳದ ಕಾರ್ಯಕ್ರಮಕ್ಕೆ ತೆರಳುವ ಖಾದರ್ ರವರನ್ನು ಸಂತೆಕಟ್ಟೆಯ ಅಯ್ಯಪ್ಪ ಮಂದಿರದ ಬಳಿ...
ಬೆಳ್ತಂಗಡಿ: ಬೆಳ್ತಂಗಡಿ ಸೇರಿದಂತೆ ದ.ಕ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿರುವುದರಿಂದ ನಾಳೆ ಜು. 27ರಂದು ದ.ಕ ಜಿಲ್ಲೆಯ ಎಲ್ಲಾ ಅಂಗನವಾಡಿ, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ,...
ಬೆಳ್ತಂಗಡಿ: ಕಳೆದ ಹಲವಾರು ವರ್ಷಗಳಿಂದ ಬೆಳ್ತಂಗಡಿಯಲ್ಲಿ ಗ್ರಾಹಕರ ಪ್ರೀತಿ ವಿಶ್ವಾಸ ನಂಬಿಕೆ ಗಳಿಸಿ, ಪರಿಶುದ್ದತೆಗೆ ಹೆಸರುವಾಸಿಯಾದ ಮುಳಿಯ ಜ್ಯುವೆಲ್ಸ್ ನಲ್ಲಿ ಮುಂಗಾರಿನ ಸಂಭ್ರಮವನ್ನು ಇಮ್ಮಡಿಗೊಳಿಸಲು ಗ್ರಾಹಕರಿಗೆ ಜುಲೈ 24 ಸೋಮವಾರದಿಂದ ಮಾನ್ಸೂನ್ ಧಮಾಕ ಆರಂಭವಾಗಿದೆ....
ಕುವೆಟ್ಟು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಭೆಯು ಓಡೀಲು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಜು.23 ರಂದು ನಡೆಯಿತು. ಈ ಸಭೆಯಲ್ಲಿ 33 ನೇ ವರ್ಷದ ಸಮಿತಿಯ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು. ಅಧ್ಯಕ್ಷರಾಗಿ ರಾಜ್ ಪ್ರಕಾಶ್ ಶೆಟ್ಟಿ...
ಭಾರತೀಯ ಜೈನ್ ಮಿಲನ್ ಬೆಳ್ತಂಗಡಿ ಮತ್ತು ಧೀಮತಿ ಮಹಿಳಾ ಸಮಾಜ ಉಜಿರೆ ಇದರ ಸಹಯೋಗದಲ್ಲಿ “ಆಹಾರೋತ್ಸವ ಮತ್ತು ಪ್ರತಿಭಾ ಪುರಸ್ಕಾರ” ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ ಶ್ರೀ ರತ್ನತ್ರಯ ಸಭಾಂಗಣದಲ್ಲಿ ಜು.22...
ಬೆಳ್ತಂಗಡಿ : ಜೆಸಿಐ ಶಂಕರನಾರಾಯಣ ಆತಿಥ್ಯ ದಲ್ಲಿ ನಡೆದ ವಲಯದ ಬಿಸಿನೆಸ್ ಕಾನ್ಫರೆನ್ಸ್ ನಲ್ಲಿ ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ಉಪಾಧ್ಯಕ್ಷ ಬೆಳ್ತಂಗಡಿ ಪವರ್ ಆನ್ ಬ್ಯಾಟರಿ ಮಾಲಕ, ಯುವ ಉದ್ಯಮಿ ಶೀತಲ್ ಜೈನ್ ರವರಿಗೆ...
ಬೆಳ್ತಂಗಡಿ ತಾಲೂಕಿನ ವಿವಿದೆಡೆ ಗಾಳಿ ಸಹಿತ ಧಾರಕಾರ ಮಳೆಯಾಗುತ್ತಿದ್ದು ಹಲವಡೆ ಹಾನಿಯಾಗಿದೆ. ಕಳೆದ ಒಂದು ವಾರದಿಂದ ಸುರಿಯುತ್ತಿರುವ ಮಳೆಗೆ ಜೀವನ ಕಷ್ಟಕರವಾಗಿದೆ.ತೆಂಗು,ಅಡಿಕೆಮರ ಹಾಗೂ ಇತರ ಮರಗಳು ಧರೆಗುರುಳಿ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ.ಮಳೆಯ...
ಉಜಿರೆ : ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ(ರಿ.)ಗ್ರಾಮ ಸಮಿತಿ ಉಜಿರೆ ಇದರ ವಾರ್ಷಿಕ ಮಹಾಸಭೆಯು ಉಜಿರೆ ಶಾರದ ಮಂಟಪದಲ್ಲಿ ಉಜಿರೆ ಗ್ರಾಮ ಸಮಿತಿ ಅಧ್ಯಕ್ಷ ಧರ್ಣಪ್ಪ ಗೌಡ ಧರಣಿ, ಕಿರಿಯಾಡಿ ಅವರ ಅಧ್ಯಕ್ಷತೆಯಲ್ಲಿ...