ನಾಳ : ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿ ಸದಸ್ಯರು ಡಿ.26 ರಾತ್ರಿ ನಾಳ ದೇವಸ್ಥಾನದಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ನಾಳ ಶ್ರೀ ದುರ್ಗಾಪರಮೇಶ್ವರಿ ಭಜನೆ ಮಂಡಳಿ 60 ಕ್ಕೂ ಹೆಚ್ಚಿನ ಸದಸ್ಯರು...
ಬೆಳ್ತಂಗಡಿ: ದಯಾ ಅಭಿಮಾನಿಗಳು, ಹೋಲಿ ರಿಡೀಮರ್ ಚರ್ಚ್, ಬೆಳ್ತಂಗಡಿ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ಘಟಕ, ಭಾರತೀಯ ಕಥೋಲಿಕ ಯುವ ಸಂಚಲನೆ, ಬೆಳ್ತಂಗಡಿ ವಲಯ, ಕಥೋಲಿಕ ಸಭೆ ಬೆಳ್ತಂಗಡಿ ವಲಯ, ಕಥೋಲಿಕ ಸ್ತ್ರೀ...
ನಿಡ್ಲೆ: ಬರೆಂಗಾಯ ದ.ಕ.ಜಿ.ಪ.ಸ.ಉ.ಹಿ.ಪ್ರಾ ಶಾಲಾ ಅಮೃತ ಮಹೋತ್ಸವ ಕಾರ್ಯಕ್ರಮವು ಡಿ.27 ಮತ್ತು 28ರಂದು ನಡೆಯಲಿದೆ. ಡಿ.27ರಂದು ಬೆಳಿಗ್ಗೆ ಬರೆಂಗಾಯ ಅಮೃತ ಮಹೋತ್ಸವ ಸಮಿತಿ ಗೌರವಾಧ್ಯಕ್ಷ, ಮಂಗಳೂರು ಉದ್ಯಮಿಗಳಾದ ರಮೇಶ್ ರಾವ್ ಕೊಡಂಗೆ ಧ್ವಜಾರೋಹಣ ನೆರವೇರಿಸಲಿದ್ದಾರೆ....
ತೆಂಕಕಾರಂದೂರು: ಬದ್ರಿಯಾ ಜುಮಾ ಮಸೀದಿ ಪೆರಾಲ್ದರಕಟ್ಟೆ, ಎಸ್.ಕೆ.ಎಸ್.ಎಸ್.ಎಫ್ ಪೆರಾಲ್ದರ ಕಟ್ಟೆ ಶಾಖೆ ಹಾಗೂ ಬದ್ರಿಯಾ ಯಂಗ್’ಮೆನ್ಸ್ ಪೆರಾಲ್ದರಕಟ್ಟೆ ಇದರ ಜಂಟಿ ಆಶ್ರಯದಲ್ಲಿ ಪ್ರಸ್ತುತ ಮುಸ್ಲಿಮ್ ಸಮಾಜದಲ್ಲಿ ಸಾಮಾಜಿಕ ಪಿಡುಗಾಗಿ ನೆಲೆ ನಿಂತಿರುವ ಮಾದಕ ವ್ಯಸನ...
ಬೆಳ್ತಂಗಡಿ : ಅಟಲ್ ಬಿಹಾರಿ ವಾಜಪೇಯಿ ಜನ್ಮದಿನಾಚರಣೆಯ ಪ್ರಯುಕ್ತ ಸುಶಾಸನ ದಿನ ಬೆಳ್ತಂಗಡಿ ಬಿಜೆಪಿ ಕಛೇರಿಯಲ್ಲಿ ಡಿ. 25ರಂದು ಆಚರಿಸಲಾಯಿತು. ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಹಾಗೂ ಮಾಜಿ ತಾಲೂಕು ಪಂಚಾಯತಿ...
ಪಟ್ರಮೆ: ಅನಾರು ಹಾಲು ಉತ್ಪಾದಕರ ಸಹಕಾರಿ ಸಂಘಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಮಂಜೂರು ಮಾಡಿದ ಎರಡು ಲಕ್ಷ ರೂಪಾಯಿ ಸಹಾಯಧನವನ್ನು ಬೆಳ್ತಂಗಡಿ ತಾಲೂಕಿನ ಯೋಜನಾಧಿಕಾರಿ ಸುರೇಂದ್ರ ರವರು ಸಮಿತಿ ಅಧ್ಯಕ್ಷರು ದೇವಪಾಲ ಅಜ್ರಿ, ಕಾರ್ಯದರ್ಶಿ...
ಕಳೆಂಜ: ಬೆಳ್ತಂಗಡಿ ತಾಲೂಕಿನ ಉತ್ತಮ ಶಾಲೆಗಳಲ್ಲಿ ಒಂದಾಗಿರುವ ಮತ್ತು ತಾಲೂಕು ಮಟ್ಟದ “ಉತ್ತಮ ಶಾಲೆ” ಪ್ರಶಸ್ತಿ, ಹಾಗೂ 2020-21ರಲ್ಲಿ ಜಿಲ್ಲಾ ಮಟ್ಟದ “ಸ್ವಚ್ಚ ವಿದ್ಯಾಲಯ ಪುರಸ್ಕೃತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕಳೆಂಜ ಇದರ...
ಬೆಳ್ತಂಗಡಿ: ಕ್ರಿಸ್ಮಸ್ ಹಬ್ಬದ ಸಂಭ್ರಮವನ್ನು ಬೆಳ್ತಂಗಡಿ ಲೋಬೊ ಮೋಟಾರ್ಸ್‌ನ ಟಿವಿಎಸ್ ಶೋರೂಮ್‌ನ ಎಲ್ಲಾ ಸಿಬ್ಬಂದಿಗಳೊಂದಿಗೆ ಆಚರಣೆ ಮಾಡಲಾಯಿತು. ಲೋಬೋ ಮೋಟಾರ್ಸ್ ಸಂಸ್ಥೆಯ ಮಾಲಕರಾದ ರೊನಾಲ್ಡ್ ಲೋಬೊ ಸ್ವಾಗತಿಸಿ ಹಬ್ಬದ ಪ್ರಾಮುಖ್ಯತೆಯನ್ನು ವಿವರಿಸಿದರು.ಹಬ್ಬದ ಸಂದೇಶವನ್ನು ಪ್ರಿಯ...
ಬೆಳ್ತಂಗಡಿ: ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಡಿ. 26ರಂದು ಬೆಳಿಗ್ಗೆ 10...
ಮುಂಡಾಜೆ: ವಿದ್ಯುತ್ ಲೈನ್ ನ ಮೇಲೆ ಮರ ಬಿದ್ದ ಪರಿಣಾಮ ವಿದ್ಯುತ್ ಪರಿವರ್ತಕದಲ್ಲಿ ಶಾರ್ಟ್ ಸರ್ಕ್ಯೂಟ್ ಉಂಟಾಗಿ, ಗುಡ್ಡಕ್ಕೆ ಬೆಂಕಿ ಬಿದ್ದ ಪ್ರಕರಣ ಮುಂಡಾಜೆಯ ಕಡಂಬಳ್ಳಿ ಎಂಬಲ್ಲಿ ಡಿ.24 ರಂದು ನಡೆದಿದೆ. ಮರ ವಿದ್ಯುತ್...