ಕೊಕ್ಕಡ: ಕಳೆದ 39 ವರ್ಷಗಳ ಸುದೀರ್ಘ ಸೇವೆಯಿಂದ ಕೌಕ್ರಾಡಿ ಸಂತ ಜಾನರ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಜೆಸಿಂತಾ ಡಿ ಸೋಜರವರು ಜೂ. 30 ರಂದು ವಯೋ ನಿವೃತ್ತಿ ಹೊಂದಲಿದ್ದಾರೆ. ಇವರು ಮಂಗಳೂರು...
ಮುಂಡಾಜೆ: ಮುಂಡಾಜೆಯ ವಿವೇಕಾನಂದ ಶಿಕ್ಷಣ ಸಂಸ್ಥೆ ಹಾಗೂ ಗ್ರಾಮ ವಿಕಾಸ ಸಮಿತಿ ಇದರ ಜಂಟಿ ನೇತೃತ್ವದಲ್ಲಿ ವಿವೇಕ ಸಂಜೀವಿನಿ ಕಾರ್ಯಕ್ರಮದಡಿಯಲ್ಲಿ ಮುಂಡಾಜೆ ಯುವಕ ಮಂಡಲದ ವಠಾರದಲ್ಲಿ ವೈವಿಧ್ಯಮಯ ಔಷಧೀಯ ಗಿಡಗಳನ್ನು ನೆಟ್ಟು ಮೂಲಿಕಾ ವನವನ್ನು...
ಕಳೆಂಜ: ಕಳೆಂಜ ಗ್ರಾ.ಪಂ.ನಲ್ಲಿ ಶೇಕಡಾ 25ರ ಅನುದಾನದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು 68 ಫಲಾನುಭವಿಗಳಿಗೆ 200 ಲೀಟರ್ ಸಾಮರ್ಥ್ಯದ ನೀರಿನ ಬ್ಯಾರಲ್ ವಿತರಣೆ ಮಾಡಲಾಯಿತು. ಈ ಸಂದರ್ಭದಲ್ಲಿ ಗ್ರಾ.ಪಂ. ಅಧ್ಯಕ್ಷ...
ಬೆಳ್ತಂಗಡಿ. ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಬರುವ ಬೆಳ್ತಂಗಡಿ ತಾಲೂಕಿನ ಸುಲ್ಕೇರಿಮೊಗ್ರು, ಗ್ರಾಮದ ಬಲ್ಯ ಮಾಳಿಗೆಬೈಲು ಸೇರಿದಂತೆ ಬೆಳ್ತಂಗಡಿ ತಾಲೂಕಿನ ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ವಾಸಿಸುವ ಕುಟುಂಬಗಳಿಗೆ ವಿದ್ಯುತ್ ಸಂಪರ್ಕಕ್ಕೆ ಅನುಮತಿ ನೀಡುವಂತೆ...
ನೆರಿಯ ಗ್ರಾಮ ಪಂಚಾಯತ್ ನ 2023-24 ನೇ ಸಾಲಿನ ದ್ವಿತೀಯ ಹಂತದ ಗ್ರಾಮ ಸಭೆಯು ಪಂಚಾಯತ್ ಅಧ್ಯಕ್ಷೆ ವಸಂತಿ ಅವರ ಅಧ್ಯಕ್ಷತೆಯಲ್ಲಿ ಜೂ.28 ರಂದು ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ವಿರೂಪಾಕ್ಷಪ್ಪ...
ಬೆಳ್ತಂಗಡಿ: ದೂರ ದೃಷ್ಟಿಯ ಯೋಜನೆಗಳಿಂದ ಮಹತ್ತರವಾದ ಪ್ರಗತಿಯನ್ನು ಸಾಧಿಸಿದ ನಾಡಪ್ರಭು ಕೆಂಪೇಗೌಡರು ಯುವ ಜನಾಂಗಕ್ಕೆ ಆದರ್ಶ ರಾಯರಾಗಿದ್ದಾರೆ ಎಂದು ಪಾಣಿ ಪದವಿ ಪೂರ್ವ ಕಾಲೇಜಿನ ಕನ್ನಡ ವಿಭಾಗ ಮುಖ್ಯಸ್ಥರಾದ ಮಹಾಬಲ ಗೌಡ ಹೇಳಿದರು. ಅವರು...
ಅರಸಿನಮಕ್ಕಿ: ಬೆಳ್ತಂಗಡಿಯ ಶಾಸಕರಾಗಿ ಎರಡನೇ ಬಾರಿಗೆ ಚುನಾಯಿತರಾಗಿರುವ ಶಾಸಕರಾದ ಹರೀಶ್ ಪೂಂಜರವರಿಗೆ ಕಾರ್ಯಕರ್ತರಿಂದ ಅಭಿನಂದನೆ ಮತ್ತು ಚುನಾವಣಾ ಅವಲೋಕನ ಸಭೆಯು ಅರಸಿನಮಕ್ಕಿಯಲ್ಲಿ ಜೂ.27ರಂದು ನಡೆಯಿತು. ಗ್ರಾಮ ಪಂಚಾಯತ್ ಸದಸ್ಯರಾದ ಸುಧೀರ್ ಕುಮಾರ್ ಎಂ. ಎಸ್....
ಧರ್ಮಸ್ಥಳ: ಧರ್ಮಸ್ಥಳದಲ್ಲಿರುವ ಶ್ರೀ ಮಂಜುನಾಥೇಶ್ವರ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನದ ನಿರ್ದೇಶಕ ಡಾ. ವಿಘ್ನರಾಜ್, ಎಸ್.ಆರ್. ಶಂಕರ ಸಾಹಿತ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.ಜುಲೈ 5 ರಂದು ಬುಧವಾರ ಪುತ್ತೂರಿನಲ್ಲಿ ವಿವೇಕಾನಂದ ಕಾಲೇಜಿನ ಸುವರ್ಣಮಹೋತ್ಸವ ಸಭಾಭವನದಲ್ಲಿ ಡಾ. ವಿಘ್ನರಾಜ್...
ಕುತ್ಲೂರು ಹಾಲು ಉತ್ಪಾದಕರ ಸಹಕಾರಿ ಸಂಘದ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರ ಆಯ್ಕೆ ಪ್ರಕ್ರಿಯೆ ನೆರವೇರಿತು. ಅಧ್ಯಕ್ಷ ಸ್ಥಾನಕ್ಕೆ ಇಬ್ಬರು ಆಕಾಂಕ್ಷಿಗಳಿದ್ದ ಕಾರಣ ಗುಪ್ತ ಮತದಾನದ ಮೂಲಕ ಆಯ್ಕೆ ಪ್ರಕ್ರೀಯೆ ನಡೆದು...
ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟದಲ್ಲಿ ಬಳಿ ಅಪರಿಚಿತ ಶವ ಒಂದು ಪತ್ತೆಯಾದ ಘಟನೆ ಜೂ.26 ಬೆಳಿಗ್ಗೆ ನಡೆದಿದೆ. ಕ್ಷೇತ್ರಕ್ಕೆ ಬಂದ ಭಕ್ತಾದಿಗಳು ಸ್ನಾನ ಮಾಡುತ್ತಿರುವ ವೇಳೆಯಲ್ಲಿ ನೀರಿನಲ್ಲಿ ತೇಲಿಕೊಂಡು ಇರುವುದನ್ನು ಕಂಡು ಕ್ಷೇತ್ರದ ಮಾಹಿತಿ ಕಚೇರಿಗೆ...