25.9 C
ಪುತ್ತೂರು, ಬೆಳ್ತಂಗಡಿ
March 12, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಪೊಲೀಸ್ಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಬಸ್ಸಿನಲ್ಲಿ ಮಹಿಳೆಯರ ಬಗ್ಗೆ ಅಶ್ಲೀಲ ಪದ ಬಳಕೆ:ಮೂವರ ಮೇಲೆ ಅಪರಿಚಿತರಿಂದ ಹಲ್ಲೆ; ಪ್ರಕರಣ ದಾಖಲು

Suddi Udaya
ಬೆಳ್ತಂಗಡಿ : ಬಸ್ಸಿನಲ್ಲಿ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ನಾವೂರು ಗ್ರಾಮದ ಮಹಿಳೆ ಮತ್ತು ಅವರಿಬ್ಬರು ಮಕ್ಕಳಿಗೆ ಅಪರಿಚಿತ ಯುವಕರಿಬ್ಬರು ಹಲ್ಲೆ ನಡೆಸಿದ ಘಟನೆ ಜ.10 ರಂದು ನಡೆದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ...
ಧಾರ್ಮಿಕಬೆಳ್ತಂಗಡಿವರದಿ

ಉಜಿರೆ: ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ವೈಭವದೊಂದಿಗೆ ನೆರವೇರಿದ ದೈವಗಳ ನರ್ತನ ಸೇವೆ

Suddi Udaya
ಉಜಿರೆ: ಉಜಿರೆ ಗ್ರಾಮದ ಕಲ್ಲೆ ಅಜಿತ್ ನಗರದಲ್ಲಿರುವ ಶ್ರೀ ವನದುರ್ಗಾ ಶ್ರೀ ನಾಗರಕೇಶ್ವರಿ ಸಾನಿಧ್ಯ ಕ್ಷೇತ್ರದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ, ವೇದಮೂರ್ತಿ ಪಿ.ಆ‌ರ್. ಯಡಪಡಿತ್ತಾಯ ರವರ ಪೌರೋಹಿತ್ಯದಲ್ಲಿ ವಿವಿಧ...
ಗ್ರಾಮಾಂತರ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಸುಮಾರು ರೂ.28800 ನಗದು ಕಳೆದು ಹೋಗಿದ್ದು:ಸಿಕ್ಕಿದವರು ಸುದ್ದಿ ಉದಯ ಕಚೇರಿಗೆ ತಲುಪಿಸುವಂತೆ ಮನವಿ

Suddi Udaya
ಬೆಳ್ತಂಗಡಿ: ವಿಶ್ವನಾಥ್ ಎಂಬವರು ವೇಣೂರು ಭಾಗದಿಂದ ಬೆಳ್ತಂಗಡಿ ಕಡೆಗೆ ಬರುತ್ತಿರುವ ಸಂದರ್ಭದಲ್ಲಿ ಸುಮಾರು ರೂ.28800 ನಗದು ಜ.9ರಂದು ಮಧ್ಯಾಹ್ನ 2-4 ಗಂಟೆಗೆ ಸಮಯ ದಾರಿ ಮಧ್ಯದಲ್ಲಿ ಕಳೆದು ಹೋಗಿರುತ್ತದೆ. ಆಸ್ಪತ್ರೆ ಚಿಕಿತ್ಸಾ ವೆಚ್ಚಕ್ಕಾಗಿ ಪಾವತಿಸುವ...
ಗ್ರಾಮಾಂತರ ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ವೇಣೂರು ಸರಕಾರಿ ಜಾಗದಲ್ಲಿ ಚಿರತೆಯ ಮೃತದೇಹ ಪತ್ತೆ

Suddi Udaya
ಬೆಳ್ತಂಗಡಿ: ವೇಣೂರು ವಲಯ ಅರಣ್ಯ ಇಲಾಖೆಯ ವ್ಯಾಪ್ತಿಯ ಬೆಳ್ತಂಗಡಿ ತಾಲೂಕಿನ ಇರ್ವತ್ತೂರು ಗ್ರಾಮದ ಪರಾರಿಯ ಎಂಬಲ್ಲಿ ಸರಕಾರಿ ಜಾಗದಲ್ಲಿ ಜ.10 ರಂದು ಬೆಳಗ್ಗೆ 10 ಗಂಟೆಗೆ ಸುಮಾರು 3 ರಿಂದ 4 ವರ್ಷದ ಹೆಣ್ಣು...
ಗ್ರಾಮಾಂತರ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ವಿದ್ವತ್ ಪಿಯು ಕಾಲೇಜಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ:15 ವಿದ್ಯಾರ್ಥಿಗಳಿಗೆ ಡಿಸ್ಟಿಂಕ್ಷನ್ ನೊಂದಿಗೆ ಸ್ವರ್ಣ ಪದಕ:ವಿದ್ವತ್ ಶಿಕ್ಷಣ ಪ್ರತಿಷ್ಠಾನದ ಸಂಸ್ಥೆಯ ಅಧ್ಯಕ್ಷ ಸುಭಾಶ್ಚಂದ್ರ ಶೆಟ್ಟಿಯವರಿಂದ ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ:

Suddi Udaya
ಗುರುವಾಯನಕೆರೆ: 2025-26 ನೇ ಶೈಕ್ಷಣಿಕ ವರ್ಷದ ರಾಷ್ಟ್ರಮಟ್ಟದ ಒಲಿಂಪಿಯಾಡ್ ಪರೀಕ್ಷೆಯಲ್ಲಿ ಗುರುವಾಯನಕೆರೆಯ ವಿದ್ವತ್ ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಗಮನಾರ್ಹ ಸಾಧನೆ ಮಾಡಿದ್ದಾರೆ. ವಿದ್ವತ್ ಪದವಿ ಪೂರ್ವ ಕಾಲೇಜು ಗುರುವಾಯನಕೆರೆ, ಇದೇ ಶೈಕ್ಷಣಿಕ ವರ್ಷದ ಪ್ರಥಮ...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಂಗೇರಕಟ್ಟೆ ಬದ್ರಿಯಾ ಜುಮ್ಮಾ ಮಸ್ಜಿದ್ ನೂತನ ಅಧ್ಯಕ್ಷರಾಗಿ ಇಕ್ಬಾಲ್ , ಪ್ರಧಾನ ಕಾರ್ಯದರ್ಶಿಯಾಗಿ ಹನೀಫ್ ಟಿ.ಎಸ್ ಆಯ್ಕೆ

Suddi Udaya
ಬೆಳ್ತಂಗಡಿ: ನೂರುಲ್ ಹುದಾ ಮದರಸ ವಠಾರದಲ್ಲಿ ನಡೆದ ಬದ್ರಿಯಾ ಜುಮ್ಮಾ ಮಸ್ಜಿದ್ ವಾರ್ಷಿಕ ಮಹಾಸಭೆ ಹಾಗೂ ನೂತನ ಆಡಳಿತ ಸಮಿತಿ ಸದಸ್ಯರ ಆಯ್ಕೆಯು ಜ 9 ರಂದು ನಡೆಯಿತು. 2026ನೇ ಸಾಲಿನ ಆಡಳಿತ ಸಮಿತಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಮಡಂತ್ಯಾರು ವಲಯದ ಒಕ್ಕೂಟದಿಂದ ಶ್ರದ್ಧಾ ಕೇಂದ್ರದ ಸ್ವಚ್ಛತಾ ಕಾರ್ಯಕ್ರಮ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಮಡಂತ್ಯಾರು ವಲಯದ ಪಾರೆಂಕಿ ಬಿ ಪಾರೆಂಕಿ ಸಿ ಒಕ್ಕೂಟದವರಿಂದ ಶ್ರೀ ಮಾರಿಕಾಂಬಾದೇವಿ ದಶಮಾನೋತ್ತರ ಅಷ್ಟಮ ಕಾರ್ಯ ಕ್ರಮದ ಪ್ರಯುಕ್ತ ದೇವಸ್ಥಾನದ ಸ್ವಚ್ಚತಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಪಡಂಗಡಿ: ಅರುಣ್ ಡಿಸೋಜ ಹೃದಯಾಘಾತದಿಂದ ನಿಧನ

Suddi Udaya
ಪಡಂಗಡಿ: ಇಲ್ಲಿಯ ನೇಲ್ಯಲ್ಕೆ ನಿವಾಸಿ ಅರುಣ್ ಡಿಸೋಜ (31ವ)ರವರು ಹೃದಯಾಘಾತದಿಂದ ಜ. 9ರಂದು ಸ್ವಗೃಹದಲ್ಲಿ ನಿಧನರಾದರು. ಮೃತರು ಅವಿವಾಹಿತರಾಗಿದ್ದು, ತಂದೆ, ಸಹೋದರ, ಸಹೋದರಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ದಕ್ಷಿಣ ಆಫ್ರಿಕಾದಲ್ಲಿ ಅಂತ್ಯಕ್ರಿಯೆವಾಗಲಿದ್ದ ಲಾಯಿಲದ ದಾಮೋದರ ಗೌಡ ರವರ ಮೃತದೇಹವನ್ನು ಊರಿಗೆ ತರುವಲ್ಲಿ ಸಹಕರಿಸಿದ ಸಂಸದ ಕ್ಯಾ| ಬ್ರಿಜೇಶ್ ಚೌಟ ಮತ್ತು ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ : ಲಾಯಿಲ ಗ್ರಾಮದ ದಾಮೋದರ ಗೌಡ ಇವರು ಮಧ್ಯ ಆಫ್ರಿಕಾದ ಕ್ಯಾಮರೂನ್ ದೇಶದಲ್ಲಿ ಕಳೆದ ಹಲವಾರು ವರ್ಷಗಳಿಂದ ಉದ್ಯೋಗದಲ್ಲಿದ್ದರು, ಕಳೆದ ಡಿಸೆಂಬರ್ 28 ರಂದು ಹೃದಯಾಘಾತದಿಂದ ನಿಧನರಾದರು.ಆದರೆ ಗೊತ್ತು ಪರಿಚಯ ಇಲ್ಲದ ಪರದೇಶದಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ : ಅಕ್ರಮ ಮರಳು ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸ್ ದಾಳಿ

Suddi Udaya
ಬೆಳ್ತಂಗಡಿ : ಅಕ್ರಮವಾಗಿ ನದಿಯ ಕಿನಾರೆಯಿಂದ ಹಿಟಾಚಿ ಬಳಸಿ ಮರಳು ತೆಗೆಯುತ್ತಿದ್ದ ಅಡ್ಡೆ ಮೇಲೆ ಬೆಳ್ತಂಗಡಿ ಪೊಲೀಸರು ದಾಳಿ ಮಾಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೆಳ್ತಂಗಡಿ ಪೊಲೀಸರು ಜ.8 ರಂದು ಬೆಳಗ್ಗೆ 7 ಗಂಟೆಗೆ ಸಿಬ್ಬಂದಿಯವರ...
error: Content is protected !!