21.9 C
ಪುತ್ತೂರು, ಬೆಳ್ತಂಗಡಿ
October 28, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಪದ್ಮುಂಜ : ಪ್ರಧಾನಿ ನರೇಂದ್ರ ಮೋದಿಜೀಯವರ ಹುಟ್ಟುಹಬ್ಬದ ಪ್ರಯುಕ್ತ ರಾಷ್ಟ್ರವ್ಯಾಪಿ ಆಶೀರ್ವಾದದ ದೀಪ ಸೇವಾ ಸಂಕಲ್ಪ ಅಭಿಯಾನದ ಅಂಗವಾಗಿ ಕಣಿಯೂರು ಗ್ರಾಮದ ಪದ್ಮುಂಜ ಕಲ್ಕುಡ ಮಾಡ ದೈವಸ್ಥಾನದಲ್ಲಿ ಸೆ 17 ರಂದು ಮೋದಿಯವರಿಗೆ ದೀರ್ಘಾಯುಷ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ವಾತ್ಸಲ್ಯ ವಿದ್ಯಾನಿಧಿ ವಿತರಣೆ

Suddi Udaya
ಮಡಂತ್ಯಾರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಗುರುವಾಯನಕೆರೆ ಮಡಂತ್ಯಾರು ವಲಯ ಜ್ಞಾನ ವಿಕಾಸ ಕಾರ್ಯಕ್ರಮದ ಅಡಿಯಲ್ಲಿ ಬಸವನಗುಡಿ ಒಕ್ಕೂಟದಲ್ಲಿ ವಾತ್ಸಲ್ಯ ಸದಸ್ಯರ ಮಕ್ಕಳಿಗೆ ವಿದ್ಯಾನಿಧಿ ವಿತರಣಾ ಕಾರ್ಯಕ್ರಮ ಜರಗಿತು. ಈ ಸಂದರ್ಭದಲ್ಲಿ ತಾಲೂಕಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಕರಾಡ ಬ್ರಾಹ್ಮಣ ಸಮಾಜದಿಂದ ಸಾಮೂಹಿಕ ಹರಿತಾಲಿಕ(ಗೌರಿ) ಪೂಜೆ

Suddi Udaya
ಬೆಳ್ತಂಗಡಿ : ಕರಾಡ ಬ್ರಾಹ್ಮಣ ಸಮಾಜ ಹಾಗೂ ಕರಾಡ ಮಹಿಳಾ ವೇದಿಕೆ ಬೆಳ್ತಂಗಡಿ ತಾಲೂಕು ಇದರ ನೇತೃತ್ವದಲ್ಲಿ ಸೋಮಂತಡ್ಕದಲ್ಲಿರುವ ಸಮೃದ್ಧಿ ಕರಾಡ ಭವನದಲ್ಲಿ ಪ್ರತಿ ವರ್ಷದಂತೆ ಸಾಮೂಹಿಕವಾಗಿ ಹರಿತಾಲಿಕ ಪೂಜೆಯು ಇತ್ತೀಚೆಗೆ ನಡೆಯಿತು. ಸಭಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಖೋ ಖೋ ಕ್ರೀಡಾಕೂಟ: ಅನುಗ್ರಹ ಆಂಗ್ಲ ಮಾಧ್ಯಮ ಶಾಲಾ ಬಾಲಕಿಯರ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya
ಉಜಿರೆ : ಇತ್ತೀಚೆಗೆ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ನಿಟ್ಟಡೆ, ವೇಣೂರುನಲ್ಲಿ ನಡೆದ ತಾಲೂಕು ಮಟ್ಟದ ಖೋ ಖೋ ಕ್ರೀಡಾಕೂಟದಲ್ಲಿ ಅನುಗ್ರಹ ಆಂಗ್ಲ ಮಾಧ್ಯಮದ 14 ರ ವಯೋಮಾನದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಪ್ರಧಾನಿ ನರೇಂದ್ರ ಮೋದಿ ಹುಟ್ಟುಹಬ್ಬ: ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ವೇಣೂರು : ದೇಶದ ಪ್ರಧಾನಿ ನರೇಂದ್ರ ಮೋದಿಯವರ 76ನೇ ಹುಟ್ಟುಹಬ್ಬದ ಪ್ರಯುಕ್ತ ವೇಣೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿ ಪ್ರಾರ್ಥಿಸಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನರೇಂದ್ರ ಮೋದಿ ಹುಟ್ಟುಹಬ್ಬ: ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ

Suddi Udaya
ಮೂಡುಕೋಡಿ: ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಮೂಡುಕೋಡಿ ಉಮಾಮಹೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ರಾಜೇಶ್ ಪೂಜಾರಿ, ಸುಂದರ ಹೆಗ್ಡೆ, ನಾಗೇಶ್ ಶೆಟ್ಟಿ ವಕೀಲರು, ಹರೀಶ್ ಪಿ.ಎಸ್., ಪ್ರಶಾಂತ್ ಗೌಡ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಚಿವ ಸಂಪುಟ ಸಭೆಗೆ ಸಜ್ಜಾದ ಮಂಗಳೂರು ಜಿಲ್ಲಾ ಕಚೇರಿ ಪ್ರಜಾ ಸೌಧ

Suddi Udaya
ಮಂಗಳೂರು: ಮಂಗಳೂರಿನಲ್ಲಿ ಮೊದಲ ಬಾರಿ ಇಂದು ಸೆ.18ರಂದು ನಡೆಯಲಿರುವ ರಾಜ್ಯ ಸಚಿವ ಸಂಪುಟ ಸಭೆಗೆ ದ.ಕ. ಜಿಲ್ಲಾ ಕಚೇರಿ‘ಪ್ರಜಾ ಸೌಧ’ದಲ್ಲಿ ಅಂತಿಮ ಸಿದ್ದಗೊಂಡಿದೆ. ಸಚಿವ ಸಂಪುಟ ಸಭೆ ನಡೆಯುವ ಸಭಾಂಗಣವನ್ನು ಸುಂದರವಾಗಿ ಹೂವುಗಳಿಂದ ಅಲಂಕರಿಸಲಾಗಿದೆ. ಪ್ರಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು: ಶ್ರೀಮತಿ ನೀಲಮ್ಮ ನಿಧನ

Suddi Udaya
ಮಿತ್ತಬಾಗಿಲು: ಇಲ್ಲಿಯ ಪುಣ್ಕೆದಪ್ಪು ಮನೆಯ ಶ್ರೀಮತಿ ನೀಲಮ್ಮ (72ವ) ರವರು ಅಲ್ಪಕಾಲದ ಅಸೌಖ್ಯದಿಂದ ಸೆ.17ರಂದು ನಿಧನರಾಗಿದ್ದಾರೆ. ಮೃತರು ಮಕ್ಕಳಾದ ರತ್ನ, ಗೀತಾ, ಜಯಂತಿ, ಅಳಿಯಂದಿರು, ಮೊಮ್ಮಕ್ಕಳು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ....
ಅಪಘಾತತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಷ್ಟ್ರೀಯ ಸುದ್ದಿವರದಿ

ಬೆಳ್ತಂಗಡಿ: ಕಟ್ಟಡ ತೆರವು ಕಾರ್ಯಾಚರಣೆ ವೇಳೆ ರಾಡ್ ಇದ್ದ ಸಿಮೆಂಟ್ ತುಂಡು ಬಿದ್ದು ಕಾರ್ಮಿಕ ಸಾವು

Suddi Udaya
ಬೆಳ್ತಂಗಡಿ : ಪುಂಜಾಲಕಟ್ಟೆ- ಚಾರ್ಮಾಡಿ ರಾಷ್ಟ್ರೀಯ ಹೆದ್ದಾರಿಯ ಕಾಮಗಾರಿ ವೇಳೆ ಕಟ್ಟಡ ತೆರವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಬೆಳ್ತಂಗಡಿಯ ಕಟ್ಟಡದ ಮೇಲ್ಬಾಗದಲ್ಲಿ ಸಿಮೆಂಟ್ ಸಹಿತ ರಾಟ್ ಕಟ್ಟಿಂಗ್ ಮಾಡುತ್ತಿದ್ದಾಗ ಕೆಳಭಾಗದಲ್ಲಿದ್ದ ಕಾರ್ಮಿಕ ಮೇಲೆ ಬಿದ್ದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ ಗ್ರಂಥಪಾಲಕರಿಗೆ ಕಾರ್ಯಾಗಾರ

Suddi Udaya
ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ(ಸಿ.ಬಿ.ಎಸ್.ಇ.) ಶಾಲೆಯ ವತಿಯಿಂದ “Library Vision 2026 – Towards Systematic and Efficient Libraries” ಎಂಬ ಶೀರ್ಷಿಕೆಯಡಿ ಸಿ.ಬಿ.ಎಸ್.ಇ. ಹಾಗೂ ಐ.ಸಿ.ಎಸ್.ಇ. ಶಾಲೆಗಳ ಗ್ರಂಥಪಾಲಕರಿಗಾಗಿ ಕಾರ್ಯಾಗಾರವನ್ನು ಆಯೋಜಿಸಲಾಯಿತು. ಉಜಿರೆಯ...
error: Content is protected !!