August 25, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಸಾಧನೆಯ ಶಿಖರದಲ್ಲಿ ಗುರುವಾಯನಕೆರೆ ಎಕ್ಸೆಲ್ ಕಾಲೇಜು : ಶಿಕ್ಷಣ ಕ್ಷೇತ್ರದಲ್ಲೇ ಹೊಸ ಭಾಷ್ಯ , ರಾಷ್ಟ್ರಮಟ್ಟದಲ್ಲಿ ಗಮನಸೆಳೆದ ಸಂಸ್ಥೆ

Suddi Udaya
ಬೆಳ್ತಂಗಡಿ:ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯ ನಿಸರ್ಗ ರಮಣೀಯ ಪ್ರದೇಶದಲ್ಲಿ ಮೈದಳೆದು ನಿಂತ ಎಕ್ಸೆಲ್ ಪದವಿಪೂರ್ವ ಕಾಲೇಜು ವಿಜ್ಞಾನ ಮತ್ತು ವಾಣಿಜ್ಯ ವಿಷಯಗಳಲ್ಲಿ ನಿರ್ದಿಷ್ಟ ಗುರಿ ಇಟ್ಟುಕೊಂಡು ಸಾಧನೆ ಮಾಡಲು ಹೊರಟವರಿಗೆ ಸುಯೋಗ್ಯ ಆಯ್ಕೆ ವಿದ್ಯಾಸಂಸ್ಥೆ ರೂವಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಾಣಿ ಪದವಿಪೂರ್ವ ಕಾಲೇಜಿನ ಬಾಲಕಿಯರು ಪ್ರತಿನಿಧಿಸಿದ ದಕ್ಷಿಣ ಕನ್ನಡ ಜಿಲ್ಲೆಯ ತ್ರೋಬಾಲ್ ತಂಡಕ್ಕೆ ರಾಜ್ಯಮಟ್ಟದಲ್ಲಿ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ: ಪದವಿ ಪೂರ್ವ ಶಿಕ್ಷಣ ಇಲಾಖೆ ಆಯೋಜಿಸಿದ್ದ ರಾಜ್ಯಮಟ್ಟದ ತ್ರೋಬಾಲ್ ಕ್ರೀಡಾಕೂಟವು ಪದವಿ ಪೂರ್ವ ಶಿಕ್ಷಣ ಇಲಾಖೆ ಬಾಗಲಕೋಟೆ ಮತ್ತು ಕೊಣ್ಣೂರ ವಿಜ್ಞಾನ ಪದವಿ ಪೂರ್ವ ವಿದ್ಯಾಲಯ ಯಲ್ಲಟ್ಟಿ ಇದರ ಸಂಯುಕ್ತ ಆಶ್ರಯದಲ್ಲಿ ನಡೆದಿದ್ದು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ.ಸುರೇಶ್ ಭೇಟಿ

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮಾಜಿ ಕಾಂಗ್ರೆಸ್ ಸಂಸದ ಡಿ.ಕೆ‌.ಸುರೇಶ್ ಭೇಟಿ ನೀಡಿ ಮಂಜುನಾಥ ಸ್ವಾಮಿಯ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಮಾಜಿ ಸಂಸದ ಡಿ.ಕೆ.ಸುರೇಶ್ ಅವರ ಹುಟ್ಟುಹಬ್ಬ ಪ್ರಯುಕ್ತ ಡಿ.18...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪ್ರಥಮ ತಾಲೂಕು ಅಧಿವೇಶನಕ್ಕೆ ಸಜ್ಜಾಗುತಿದೆ ಬೆಳ್ತಂಗಡಿ ಅಭಾಸಾಪ: ಡಿ.22 ರಂದು ಬಲಿಪ ರೆಸಾರ್ಟಿನಲ್ಲಿ ಅಧಿವೇಶನ

Suddi Udaya
2022ರ ಜಗತ್ತು ಭೌತಿಕವಾಗಿ ಇಷ್ಟೊಂದು ಸಕ್ರಿಯವಾಗಿರಲಿಲ್ಲ. ಬೀದಿ, ರಸ್ತೆ, ರೈಲು, ವಿಮಾನಗಳನ್ನು ಸ್ಥಬ್ದಗೊಳಿಸಿ ಏಕಮೇವಾದ್ವಿತೀಯನಾಗಿ ಕೊರೋನಾ ಮಹಾಮಾರಿ ಅಬ್ಬರಿಸುತ್ತಿದ್ದ ಕಾಲಘಟ್ಟ. ಯಾವುದನ್ನೂ ಊಹಿಸಲಾಗದ, ಅಂಬೋಣಗಳನ್ನೆಲ್ಲ ನಂಬಿಬಿಡುವ, ಇದಮಿತ್ತಂ ಎಂಬಂತೆ ಯಾವುದೂ ನಡೆಯದ ದಿನಗಳು ಎಲ್ಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ರೋಟರಿ ಕ್ಲಬ್ ವಿದ್ಯಾರ್ಥಿಗಳಿಗೆ ರೂ. 25.5 ಲಕ್ಷ ಸ್ಕಾಲರ್ ಶಿಫ್ ನೀಡಿ ರೋಟರಿ ಜಿಲ್ಲೆಯಲ್ಲಿ ಮುಂಚೂಣಿಯಲ್ಲಿದೆ: ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಗವರ್ನರ್ ರೋ| ವಿಕ್ರಂ ದತ್ತಾ ಪ್ರಶಂಸೆ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ರೋಟರಿ ಕ್ಲಬ್ ಸಮುದಾಯ ಸೇವೆಗಳಡಿಯಲ್ಲಿ 100ಕ್ಕೂ ಹೆಚ್ಚು ಸಮುದಾಯ ಸೇವಾ ಕಾರ್ಯಕ್ರಮಗಳನ್ನು ನಡೆಸಲಾಗಿದ್ದು,. ರಕ್ತದಾನ ಶಿಬಿರಗಳ ಮೂಲಕ 850 ಕ್ಕೂ ಅಧಿಕ ಯೂನಿಟ್‌ ರಕ್ತ ಸಂಗ್ರಹಿಸಲಾಗಿದೆ. ಜೊತೆಗೆ ಜೀವರಕ್ಷಕ್ ಕಾರ್ಯಕ್ರಮದ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya
ಬೆಳ್ತಂಗಡಿ: “ನೈರ್ಮಲ್ಯದೆಡೆಗೆ ನಮ್ಮ ನಡಿಗೆ” ಎಂಬುವುದು ಜಾಗತಿಕ ವೇದವಾಕ್ಯ. ಮನುಷ್ಯನ ಉದರ ತುಂಬಿಸುವುದು ಎಷ್ಟು ಮುಖ್ಯವೋ ದೈಹಿಕ ಭಾದೆಯ ವಿಲೇವಾರಿಯೂ ಅಷ್ಟೇ ಮುಖ್ಯ. ಶೌಚಾಲಯಗಳು ನೈರ್ಮಲ್ಯ ಪರಿಸರದ ನಿರ್ಮಾಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ. ಶೌಚದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬಂಗಾಡಿ ಸ.ಪ್ರೌ. ಶಾಲೆಗೆ ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತ ಬಸವರಾಜ್ ಶಂಕರ್ ಉಮ್ರಾಣಿ ಭೇಟಿ, ವಿದ್ಯಾರ್ಥಿಗಳೊಂದಿಗೆ ಸಂವಾದ

Suddi Udaya
ಗಣಿತದ ಅನರ್ಘ್ಯ ಪ್ರತಿಭೆ ರಾಷ್ಟ್ರಪತಿ ಪುರಸ್ಕೃತರಾದ ಬಸವರಾಜ್ ಶಂಕರ್ ಉಮ್ರಾಣಿ ಇವರು ಡಿ17,ರಂದು ಗ್ರಾಮೀಣ ಶಾಲೆಯಾದ ಸರಕಾರಿ ಪ್ರೌಢಶಾಲೆ ಬಂಗಾಡಿಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿ ವಿದ್ಯಾರ್ಥಿಗಳಿಗೆ ನಾವು ಕಷ್ಟಕರ ಎಂದು ಭಾವಿಸುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ: ಸೀತಾಪಹಾರ – ಜಟಾಯು ಮೋಕ್ಷ ತಾಳಮದ್ದಳೆ

Suddi Udaya
ಉಜಿರೆಯ ಜನಾರ್ದನ ಸ್ವಾಮಿ ದೇವಸ್ಥಾನದಲ್ಲಿ ಸಂಕಷ್ಟಹರ ಚತುರ್ಥಿಯ ಪ್ರಯುಕ್ತ ಸೀತಾಪಹಾರ – ಜಟಾಯು ಮೋಕ್ಷ ಯಕ್ಷಗಾನ ತಾಳಮದ್ದಳೆ ಡಿ.18 ರಂದು ನಡೆಯಿತು. ಹಿಮ್ಮೇಳದಲ್ಲಿ ಭಾಗವತರಾಗಿ ಬನ್ನೆಂಗಳ ವೆಂಕಟರಮಣ ರಾವ್, ಚೆಂಡೆ ಮದ್ದಲೆಗಳಲ್ಲಿ ಜನಾರ್ದನ ತೋಳ್ಪಡಿತ್ತಾಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಸಾಧಕರು

ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಜನಮಾನಸದಲ್ಲಿ ಸರಳತೆಯ ಮೂರ್ತಿಯಾಗಿ ಕಾಣಿಸಿಕೊಂಡು ಉದ್ಯಮದ ಜೊತೆ ಸಮಾಜ ಸೇವೆಯಲ್ಲಿ ನಿರತರಾಗಿರುವ ಬೆಳ್ತಂಗಡಿಯ ಹೆಮ್ಮೆಯ ಉದ್ಯಮಿ ಶಶಿಧರ ಶೆಟ್ಟಿ ನವಶಕ್ತಿ ಬರೋಡಾರವರಿಗೆ “ಬಂಟೆರ್ನ ರತ್ನ ಪ್ರಶಸ್ತಿ ಲಭಿಸಿದೆ. ಶಶಿಧರ್ ಶೆಟ್ಟಿಯವರು ಕಲಾವಿದರ ಕಾಮಧೇನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆಯ ಸಭ್ಯಾ ಹೆಬ್ಬಾರ್ ಗೆ ಪಿಎಚ್ ಡಿ ಪದವಿ

Suddi Udaya
ಉಜಿರೆ: ಬೆಂಗಳೂರಿನ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಇಲ್ಲಿ ಸಹಾಯಕ ಸಂಶೋಧಕಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ಡಾ.ಸಭ್ಯಾ ಹೆಬ್ಬಾರ್ ಪಿಎಚ್ ಡಿ ಪದವಿ ಗಳಿಸಿದ್ದಾರೆ. ‘ಇನ್ವೆಸ್ಟಿಗೇಷನ್ ಆಫ್ ಕೊಡೋಪೆಡ್ ಹಫ್ನಿಯಾ ಥಿನ್ ಫಿಲಂಸ್ ಫಾರ್ ಡಿವೈಸ್...
error: Content is protected !!