ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಸಂಭ್ರಮದ ಕೋರಿಜಾತ್ರೆ
ಕೊಕ್ಕಡ: ಇತಿಹಾಸ ಪ್ರಸಿದ್ಧ ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ವರ್ಷಪ್ರತಿ ನಡೆಯುವ ಸಂಭ್ರಮದ ಕೋರಿ ಜಾತ್ರೆಯು ಡಿ. 17ರಂದು ಬ್ರಹ್ಮಶ್ರೀ ಕೆ.ಯು. ಪದ್ಮನಾಭ ತಂತ್ರಿಗಳ ನೇತೃತ್ವದಲ್ಲಿ ನಡೆಯಿತು. ಬೆಳ್ಳಿಗೆ ದೇವಸ್ಥಾನದಲ್ಲಿ ಗಣಹೋಮ, ಏಕಾದಶರುದ್ರ ನಡೆದು...
