August 25, 2026

Category : ಬೆಳ್ತಂಗಡಿ

ಕರಾವಳಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹೊಸ ನಿರೀಕ್ಷೆ ಮೂಡಿಸಿದ ಸಿನೆಮಾ ‘ದಸ್ಕತ್’; ಗ್ರಾಮೀಣ ಭಾಗದ ಸಂಸ್ಕೃತಿ,ಸಂಘರ್ಷ,ಸಂಭ್ರಮದ ಕಥೆ ಹೇಳುವ ದಸ್ಕತ್ ಚಿತ್ರಕ್ಕೆ ಸಿನಿಪ್ರಿಯರಿಂದ ಉತ್ತಮ ಸ್ಪಂದನೆ

Suddi Udaya
ಬೆಳ್ತಂಗಡಿ: ತುಳುನಾಡಿನಲ್ಲಿ ಹಿಂದಿನ ಕಾಲದಲ್ಲಿ ಗ್ರಾಮೀಣ ಜನರ ಮೇಲಾಗುತ್ತಿದ್ದ ದಬ್ಬಾಳಿಕೆ, ದೌರ್ಜನ್ಯದ ಕಥಾನಕವನ್ನೇ ಪೋಣಿಸಿ ಸಿದ್ದಪಡಿಸಿದ ಹಾಗೂ ತುಳು ಸಿನೆಮಾ ರಂಗದಲ್ಲಿ ಹೊಸ ಪ್ರಯೋಗವನ್ನು ಬರೆದ ‘ದಸ್ಕತ್’ ಸಿನೆಮಾ ಕರಾವಳಿಯ ಥಿಯೇಟರ್‌ಗಳಲ್ಲಿ ಹೊಸ ನಿರೀಕ್ಷೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿ ನೂತನ ಸಮಿತಿ ರಚನೆ

Suddi Udaya
ಉಜಿರೆ: ಉಜಿರೆ 45ನೇ ವರ್ಷದ ಶಾರದಾ ಪೂಜಾ ಸಮಿತಿಯ ಸಭೆಯು ಉಜಿರೆ ಶಾರದಾ ಮಂಟಪದಲ್ಲಿ ನಡೆಯಿತು. ನೂತನ ಸಮಿತಿಯ ಗೌರವಾಧ್ಯಕ್ಷರಾಗಿ ಶರತ್ ಕೃಷ್ಣ ಪಡುವೆಟ್ನಾಯ, ಅಧ್ಯಕ್ಷರಾಗಿ ರಾಧಾಕೃಷ್ಣ ಶೆಟ್ಟಿ, ಉಪಾಧ್ಯಕ್ಷರಾಗಿ ಶ್ಯಾಮ ಭಟ್ ಅತ್ತಾಜೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ತಂಗಡಿ: ಕನ್ನಡ ಫಿಲಂ ಚೇಂಬರ್ ಕಮಿಟ್ ವತಿಯಿಂದ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ಬೆಳ್ತಂಗಡಿ ಇದರ ಸಂಸ್ಥಾಪಕ ದೀಪಕ್ ಜಿ ಬೆಳ್ತಂಗಡಿ ರವರನ್ನು ಆಯ್ಕೆ ಮಾಡಲಾಗಿದೆ . ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಕಬ್ಬಡಿ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಗುರುವಾಯನಕೆರೆ ಸಾಯಿ ರಾಮ್ ಫ್ರೆಂಡ್ಸ್ ತಂಡದ ಸಕ್ರಿಯ ಆಹ್ವಾನಿತ ಆಟಗಾರ ಎಸ್. ಡಿ. ಎಮ್ ಕಾಲೇಜಿನ ಹಳೆ ವಿದ್ಯಾರ್ಥಿ, ಪ್ರತಿಭಾನ್ವಿತ ಆಟಗಾರ ಪ್ರೀತಮ್ ಶೆಟ್ಟಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಪ್ರೀತಮ್ ಶೆಟ್ಟಿ ಕಾರ್ಕಳ ಮುಟ್ಲುಪಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya
ಬೆಳ್ತಂಗಡಿ: ಶಿರಸಿಯ ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನವು ವಿಜಯಪುರದ ವಿದ್ಯಾಭಾರತಿ ಶಿಕ್ಷಣ ಸಂಸ್ಥೆಯಲ್ಲಿ ‘ ಭಗವದ್ಗೀತೆಯಲ್ಲಿ ಭ್ರಾತೃತ್ವ ‘ ಎನ್ನುವ ವಿಷಯದಲ್ಲಿ ನಡೆಸಿದ ರಾಜ್ಯಮಟ್ಟದ ಭಾಷಣ ಸ್ಪರ್ಧೆಯಲ್ಲಿ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಧರ್ಮಸ್ಥಳ: ಜೋಡುಸ್ಥಾನದಲ್ಲಿ ಮಹಿಳೆ ನೇಣುಬಿಗಿದು ಆತ್ಮಹತ್ಯೆ

Suddi Udaya
ಧರ್ಮಸ್ಥಳ: ಇಲ್ಲಿಯ ಜೋಡುಸ್ಥಾನದ ನಿವಾಸಿ ಸುಮತಿ (50ವ) ರವರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 14ರಂದು ಬೆಳಗ್ಗೆ ಬಂದಿದೆ. ಜೋಡುಸ್ಥಾನದ ಮನೆಯ ಕೋಣೆಯಲ್ಲಿ ಮನೆಯವರು ಬಾಗಿಲು ತೆರೆಯದಿದ್ದಾಗ ಅನುಮಾನಗೊಂಡು ನೋಡಿದಾಗ ನೇಣು ಬಿಗಿದುಕೊಂಡಿರುವುದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು “ಹವ್ಯಕ ವೇದ ರತ್ನ” ಪ್ರಶಸ್ತಿಗೆ ಆಯ್ಕೆ

Suddi Udaya
ಬೆಳ್ಳಾರೆ ಗ್ರಾಮದ ನೆಟ್ಟಾರಿನಲ್ಲಿರುವ ವೇದ ವಿದ್ವಾಂಸರಾದ ವೇದಮೂರ್ತಿ ಶಂಭು ಭಟ್ ಚಾವಡಿಬಾಗಿಲು ಇವರು ವಿಶ್ವ ಹವ್ಯಕ ಸಮ್ಮೇಳನದಲ್ಲಿ ಕೊಡಮಾಡಲ್ಪಡುವ ‘ವೇದ ರತ್ನ’ ಪ್ರಶಸ್ತಿ ಗೆ ಆಯ್ಕೆಯಾಗಿರುತ್ತಾರೆ. ಡಿ 27 ರಿಂದ 29 ರ ವರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿ

ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದ ಅರ್ಚಕ ಚಂದ್ರಶೇಖರ್ ಭಟ್ ನಿಧನ

Suddi Udaya
ನಾರಾವಿ: ಇಲ್ಲಿಯ ಕುತ್ಲೂರು ನಿವಾಸಿ ಚಂದ್ರಶೇಖರ್ ಭಟ್ (60ವ) ರವರು ಹೃದಯಾಘಾತದಿಂದ ಡಿ. 14ರಂದು ನಿಧನರಾದರು. ಇವರು ಅವಿವಾಹತರಾಗಿದ್ದು , ಮೇಲಂತಬೆಟ್ಟು ಶ್ರೀ ನಾಗಬ್ರಹ್ಮ ದೇವಸ್ಥಾನದಲ್ಲಿ ಕಳೆದ ಕೆಲವು ವರ್ಷಗಳಿಂದ ಅರ್ಚಕರಾಗಿ ಸೇವೆ ಸಲ್ಲಿಸುತ್ತಿದ್ದರು....
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಖಂಡಿಗ ನಿವಾಸಿ ವಾಸಪ್ಪ ಗೌಡರಿಗೆ ಚಿಕಿತ್ಸಾ ನೆರವು

Suddi Udaya
ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ ) ಇದರ ವತಿಯಿಂದ ತೀವ್ರ ಅನಾರೋಗ್ಯಕ್ಕೆ ಒಳಗಾದ ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಮನೆಗೆ ಭೇಟಿ ನೀಡಿ ಅವರಿಗೆ ಟ್ರಸ್ಟಿನ ವತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಪ್ರಸನ್ನ ಕಾಲೇಜ್ ಆಫ್ ಫಾರ್ಮಸಿ ವಿದ್ಯಾರ್ಥಿಗಳಿಂದ ಶೇ. 100 ಫಲಿತಾಂಶ ದಾಖಲೆ

Suddi Udaya
ಬೆಳ್ತಂಗಡಿ: ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿ.ವಿ ಗೊಳಪಟ್ಟ ಬಿ. ಫಾರ್ಮ್ ಅಕ್ಟೋಬರ್- ನವೆಂಬರ್ 2024 ನೇ ಸಾಲಿನಲ್ಲಿ ನಡೆದ ಪರೀಕ್ಷೆಯಲ್ಲಿ ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಥಮ ವರ್ಷದ ಶರಣ್ಯ ಎಸ್. (87.6%) ಪ್ರಥಮ...
error: Content is protected !!