ತೆಕ್ಕಾರು: ಹದಗೆಟ್ಟ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ: ದುರಸ್ತಿಗೊಳಿಸುವಂತೆ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ ವತಿಯಿಂದ ಪ್ರತಿಭಟನೆ
ತೆಕ್ಕಾರು ಗ್ರಾಮದ ಗೋದಾಮುಗುಡ್ಡೆ – ಗೋವಿಂದರಗುಳಿ- ಸರಳಿಕಟ್ಟೆ ರಸ್ತೆ ಮತ್ತು ಬಾಜಾರದಿಂದ ಜೋಡುಕಟ್ಟೆ ಸಂಪರ್ಕ ಕಲ್ಪಿಸುವ ರಸ್ತೆಗಳು ಸಂಪೂರ್ಣ ಹದಗೆಟ್ಟಿದ್ದು ಹಲವಾರು ವರ್ಷಗಳಿಂದ ದುರಸ್ತಿ ಕಾಣದೆ ಸಂಚಾರಕ್ಕೆ ಯೋಗ್ಯವಿಲ್ಲದ ರಸ್ತೆಯಂತಾಗಿದ್ದು, ಪದೇ ಪದೇ ಸುರಿಯುತ್ತಿರುವ...
