August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

” ವಿಂಶತಿ” ಸಂಭ್ರಮದ ಆಚರಣೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ರಾಜ್ಯಪಠ್ಯಕ್ರಮ) ಶಾಲೆಯ ವಿದ್ಯಾರ್ಥಿಗಳಿಗೆ ಹಲವು ಬಹುಮಾನಗಳು

Suddi Udaya
ಉಜಿರೆ: ಬೆಳ್ತಂಗಡಿಯ ವಾಣಿ ಪಿ.ಯು ಕಾಲೇಜಿನಲ್ಲಿ ಡಿ.11 ರಂದು ನಡೆದ ” ವಿಂಶತಿ ” ಸಂಭ್ರಮದ ಆಚರಣೆ ಅಂಗವಾಗಿ ನಡೆದ ‘ ಉತ್ಕರ್ಷ 2024’ ಸಾಂಸ್ಕೃತಿಕ, ಶೈಕ್ಷಣಿಕ ಸ್ಪರ್ಧೆಯಲ್ಲಿ ಉಜಿರೆ ಎಸ್.ಡಿ.ಎಂ. ಆಂಗ್ಲ ಮಾಧ್ಯಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya
ಕಲ್ಲೇರಿ: ತಣ್ಣೀರುಪಂತ ಸೇವಾ ಸಹಕಾರಿ ಸಂಘದ ಹಳೆ ಕಟ್ಟಡ ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್ ನ ಉದ್ಘಾಟನೆಯು ಡಿ.12ರಂದು ನಡೆಯಿತು. ಪುತ್ತೂರು ಮಾಜಿ ಶಾಸಕಿ ಶಕುಂತಳಾ ಶೆಟ್ಟಿ ದೀಪ ಪ್ರಜ್ವಲಿಸಿ ಸೆಂಟರ್ ನ್ನು ಉದ್ಘಾಟಿಸಿ...
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya
ಧರ್ಮಸ್ಥಳ: ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆ ಧರ್ಮಸ್ಥಳದಲ್ಲಿ ಶಾಲಾ ವಾರ್ಷಿಕ ಕ್ರೀಡಾಕೂಟ ಡಿ.10ರಂದು ನಡೆಯಿತು. ಧರ್ಮಸ್ಥಳ ಡಿ ಎಂ ಸಿ ವಿಭಾಗದ ಇಂಜಿನಿಯರ್ ಯಶೋಧರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿ, ವಾರ್ಷಿಕ ಕ್ರೀಡಾಕೂಟವನ್ನು ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ರಕ್ಷಿತ್ ಶಿವರಾಂ ರಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ರವರಿಗೆ ಮನವಿ

Suddi Udaya
ಶತಮಾನಗಳಿಂದ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾದ ಆದಿವಾಸಿ ಸಮುದಾಯಗಳಿಗೆ ರಸ್ತೆ , ವಿದ್ಯುತ್ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಬಗ್ಗೆ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ರವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿ: ಅಧ್ಯಕ್ಷ ಗಾದಿ ಕಳೆದುಕೊಂಡ ಪುದುವೆಟ್ಟು ಗ್ರಾಪಂ ಅಧ್ಯಕ್ಷೆ ಅನಿತಾ ಕುಮಾರಿ – ಉಪಾಧ್ಯಕ್ಷ ಪೂರ್ಣಾಕ್ಷ ಪ್ರಭಾರ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ

Suddi Udaya
ಪುದುವೆಟ್ಟು: ಪುದುವೆಟ್ಟು ಗ್ರಾಮ ಪಂಚಾಯತದ ಅಧ್ಯಕ್ಷೆ ಶ್ರೀಮತಿ ಅನಿತಾ ಕುಮಾರಿ ಅವರ ವಿರುದ್ಧ ಸದಸ್ಯರು ತಂದ ಅವಿಶ್ವಾಸ ನಿರ್ಣಯ ಮಂಡನೆ ಯಶಸ್ವಿಯಾಗಿದ್ದು, ಅಧ್ಯಕ್ಷರು ತಮ್ಮ ಅಧ್ಯಕ್ಷ ಗಾದಿಯನ್ನು ಕಳೆದುಕೊಂಡಿದ್ದಾರೆ. ಉಪಾಧ್ಯಕ್ಷ ಪೂರ್ಣಾಕ್ಷ ಪುದುವೆಟ್ಟು ಗ್ರಾಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಉಪ್ಪಿನಂಗಡಿಯಲ್ಲಿ ಕಾರ್ಮಿಕ ಕೊಲೆ ಪ್ರಕರಣ : ಆರೋಪಿ ಕಲ್ಮಂಜ ನಿವಾಸಿ ಬಾಬು ಬಂಧನ

Suddi Udaya
ಬೆಳ್ತಂಗಡಿ: ಉಪ್ಪಿನಂಗಡಿ ಬಸ್ ನಿಲ್ದಾಣದ ಬಳಿಯ ಗ್ರಾ.ಪಂ. ಸ್ವಾಮ್ಯದ ನಿರ್ಮಾಣ ಹಂತದಲ್ಲಿರುವ ಗ್ರಂಥಾಲಯ ಕಟ್ಟಡದಲ್ಲಿ ಅಸ್ಸಾಂ ಮೂಲದ ಕಾರ್ಮಿಕ ದೀಪಕ್ ಬೆಂಗರ (34) ಅವರನ್ನು ಕೊಲೆಗೈದ ಪ್ರಕರಣದ ಆರೋಪಿ ಕಲ್ಮಂಜ ನಿವಾಸಿ ಬಾಬು ಯಾನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಪುದುವೆಟ್ಟು ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ರೂ. 1ಲಕ್ಷ ಮಂಜೂರು

Suddi Udaya
ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ರಿ ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಧರ್ಮಸ್ಥಳ ಪುದುವೆಟ್ಟು ಗ್ರಾಮದ ಶಾಂತಿನಗರ ಶಾಂತ್ಯಾಯ ಶ್ರೀ ಮಹಾಗಣಪತಿ ಭಜನಾಮಂದಿರದ ಅನ್ನಛತ್ರ ಕಟ್ಟಡದ ಕಾಮಗಾರಿಗೆ ಶ್ರೀ ಕ್ಷೇತ್ರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಬೆಳ್ತಂಗಡಿರಾಜ್ಯ ಸುದ್ದಿ

ಗುಜರಾತ್ ನಲ್ಲಿ ಭೀಕರ ರಸ್ತೆ ಅಪಘಾತ: ಚಾರ್ಮಾಡಿಯ ಶರೀಫ್ ಮೂಸ ಕುಂಞ ಮೃತ್ಯು

Suddi Udaya
ಬೆಳ್ತಂಗಡಿ: ಗುಜರಾತ್ ರಾಜ್ಯದ ಸೂರತ್ ಸಮೀಪದ ಬಚೂರದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಾರ್ಮಾಡಿಯ ಆದಂ ಎಂಬವರ ಪುತ್ರ ಷರೀಫ್ ಮೂಸ ಕುಂಞ(46ವ) ಮೃತಪಟ್ಟಿರುವ ಬಗ್ಗೆ ಡಿ. 11 ರಂದು ವರದಿಯಾಗಿದೆ. ಕೆ. ಆರ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

30ನೇ ವರ್ಷದ ಆಳ್ವಾಸ್ ವಿರಾಸತ್‌ಗೆ ಅದ್ಧೂರಿಯ ಚಾಲನೆ, ಮೇಳೈಸಿದ ವೈಭವ

Suddi Udaya
ಮೂಡುಬಿದಿರೆ :ವಿಶ್ವವನ್ನೇ ಹೃದಯದಲ್ಲಿ ತುಂಬುವ ಹಬ್ಬವೇ ‘ವಿರಾಸತ್’ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮನದುಂಬಿ ಬಣ್ಣಿಸಿದರು. ಆಳ್ವಾಸ್ ಶಿಕ್ಷಣ ಪ್ರತಿ ದಿನವು ವಿದ್ಯಾಗಿರಿಯ ಸುಂದರಿ ಆನಂದ ಆಳ್ವ ಆವರಣದಲ್ಲಿ ಡಿ.11 ರಿಂದ ಡಿ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನೇಪಾಳದಲ್ಲಿ ನಡೆದ ಅಂತಾರಾಷ್ಟ್ರೀಯ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿಯ ಧೃತೇಶ್ ಪಕ್ಕಳರಿಗೆ ಚಿನ್ನದ ಪದಕ

Suddi Udaya
ತಣ್ಣೀರುಪಂತ: ನೇಪಾಳದಲ್ಲಿ ನ.28ರಿಂದ ಡಿ.2ರವರೆಗೆ ನೇಪಾಳ ಪಿಸಿಎ ಸ್ಪೋಟ್ ೯ ಇವೆಂಟ್ಸ್ ಮ್ಯಾನೇಜ್ಮೆಂಟ್ ಆಯೋಜಿಸಿರುವ ಇಂಡೋ- ನೇಪಾಳ ಅಂತಾರಾಷ್ಟ್ರೀಯ ಆಹ್ವಾನಿತ ಪುರುಷ ಮತ್ತು ಮಹಿಳೆಯರ ಸ್ಪೋರ್ಟ್ಸ್ ಚಾಂಪಿಯನ್‌ಶಿಪ್-2024ರಲ್ಲಿ ಅಂತಾರಾಷ್ಟ್ರೀಯ ವಾಲಿಬಾಲ್ ಟೂರ್ನಮೆಂಟ್ ನಲ್ಲಿ ಭಾರತ...
error: Content is protected !!