August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್ ಖಾನ್ ರವರಿಗೆ ರಕ್ಷಿತ್ ಶಿವಾರಾಂ ರಿಂದ ಮನವಿ

Suddi Udaya
ಬೆಳ್ತಂಗಡಿ: ತಾಲೂಕಿನ ಅಲ್ಪಸಂಖ್ಯಾತ ಕಾಲೋನಿಗಳಿಗೆ ಮೂಲಭೂತ ಸೌಲಭ್ಯಗಳನ್ನು ಕಲ್ಪಿಸಿಕೊಡುವ ಬಗ್ಗೆ ಹಾಗೂ ರಸ್ತೆ ಮತ್ತು ಇತರೆ ಮೂಲ ಸೌಕರ್ಯಗಳನ್ನು ಒದಗಿಸಿಕೊಡುವಂತೆ ವಸತಿ, ವರ್ಕ್ಫ್ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಸಚಿವ ಬಿ ಜೆಡ್ ಜಮೀರ್ ಅಹಮ್ಮದ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನಕ್ಕೆ ಧರ್ಮಸ್ಥಳದ ಡಾ. ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

Suddi Udaya
ಫೋಟೋ: ಧರ್ಮಸ್ಥಳದಲ್ಲಿ ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಎಸ್.ಎಂ. ಕೃಷ್ಣ ಮತ್ತು ಪತ್ನಿ ಪ್ರೇಮಾಕೃಷ್ಣ ಭೇಟಿ ನೀಡಿದಾಗ, ಡಿ. ವೀರೇಂದ್ರ ಹೆಗ್ಗಡೆಯವರು ಮಾಹಿತಿ ನೀಡುತ್ತಿರುವುದು. ಧರ್ಮಸ್ಥಳ: ಮಾಜಿ ಮುಖ್ಯಮಂತ್ರಿ ಎಸ್. ಎಂ. ಕೃಷ್ಣ ನಿಧನರಾದ ಸುದ್ದಿ ತಿಳಿದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ವಿ.ಹಿ.ಪ ಬಜರಂಗದಳ ಚಾರ್ಮಾಡಿ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಚಾರ್ಮಾಡಿ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ರವರ ಸೀತಾ ರಾಮಾಯಣ ಮತ್ತು ಮಕರಂದ ಕವನ ಸಂಕಲನಗಳ ಲೋಕಾರ್ಪಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್, ತಾಲೂಕು ಘಟಕ ಬೆಳ್ತಂಗಡಿ, ಮುಂಡಾಜೆ ಯಂಗ್ ಚಾಲೆಂಜರ್ಸ್ ಕ್ರೀಡಾಸಂಘದ ಆಶ್ರಯದಲ್ಲಿ ಕವಿ ವಿಶ್ರಾಂತ ಶಿಕ್ಷಕ ಶಂಕರ್ ಎನ್.ತಾಮನ್ಕರ್ ಮುಂಡಾಜೆ ಇವರ ಸೀತಾ ರಾಮಾಯಣ ಮತ್ತು ಮಕರಂದ ಕವನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ವಿ.ಹಿ.ಪ ಬಜರಂಗದಳ ಕಳೆಂಜ ಘಟಕದ ವತಿಯಿಂದ ದತ್ತಮಾಲಧಾರಣೆಗೆ ಚಾಲನೆ

Suddi Udaya
ಬೆಳ್ತಂಗಡಿ: ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿ ಇರುವ ದತ್ತಪೀಠದಲ್ಲಿ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ವರ್ಷಂಪ್ರತಿ ನಡೆಯುವ ದತ್ತ ಜಯಂತಿ 2024 ಅಂಗವಾಗಿ ಡಿ.10 ರಂದು ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಳೆಂಜ ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ 25ನೇ ವರ್ಷದ ಶಾಲಾ ವಾರ್ಷಿಕೋತ್ಸವ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ವಾಣಿ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ಇದರ 25ನೇ ವರ್ಷದ ವಾರ್ಷಿಕೋತ್ಸವ ಶಾಲಾ ಆವರಣದಲ್ಲಿ ಡಿ. 10 ರಂದು ನಡೆಯಿತು. ಕಾರ್ಯಕ್ರಮವನ್ನು ಬೆಳ್ತಂಗಡಿ ಲಯನ್ಸ್ ಕ್ಲಬ್ ಅಧ್ಯಕ್ಷ ದೇವದಾಸ್ ಶೆಟ್ಟಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

30ನೇ ವರ್ಷದ ಆಳ್ವಾಸ್ ವಿರಾಸತ್ ಗೆ ಇಂದು ಚಾಲನೆ: ಸಾಂಸ್ಕೃತಿಕ ಮೆರುಗು, ಮೇಳಗಳ ಬೆರಗು : ಕಲಾಸಕ್ತರು, ರೈತರು, ಮಕ್ಕಳು, ಮಹಿಳೆಯರು, ಕುಶಲಕರ್ಮಿಗಳು ಸೇರಿದಂತೆ ಸರ್ವರನ್ನೂ ಸೆಳೆಯುತ್ತಿರುವ ‘ವಿದ್ಯಾಗಿರಿ’  

Suddi Udaya
ಮೂಡಬಿದಿರೆ: ಮೂಡಣದ ಬಿದಿರೆಯ ನಾಡಲ್ಲಿ ಮೂರು ದಶಕಗಳ ಹಿಂದೆ ಬೆಳಗಿದ ಸಾಂಸ್ಕೃತಿಕ ಬೆಳಕು ಜನಮಾನಸವ ಬೆಸೆದುಕೊಂಡಿದ್ದು, ಈಗ ಮೂವತ್ತರ ಹರುಷ. ಈ ಸಾಂಸ್ಕೃತಿಕ ಬೆಳಕಿನ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವವಾದ 30ನೇ ವರ್ಷದ ‘ಆಳ್ವಾಸ್ ವಿರಾಸತ್’ಗೆ ವಿದ್ಯಾಗಿರಿಯು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೇವಾಭಾರತಿ ಸೇವಾಧಾಮ ಆಶ್ರಯದಲ್ಲಿ ಪುತ್ತೂರುನಲ್ಲಿ ಗಾಲಿಕುರ್ಚಿ ಜಾಥಾ

Suddi Udaya
ಪುತ್ತೂರು: ಸೇವಾಭಾರತಿ ಸೇವಾಧಾಮ ಇದರ ಆಶ್ರಯದಲ್ಲಿ ಆದರ್ಶ ಆಸ್ಪತ್ರೆ, ಪುತ್ತೂರು ಮತ್ತು ಶ್ರೀ ಸರಸ್ವತಿ ಚಾರಿಟೇಬಲ್ ಟ್ರಸ್ಟ್ (ರಿ), ಪುತ್ತೂರು ಇವರ ಸಹಯೋಗದಲ್ಲಿ ಎಂ. ಸಂಜೀವ ಶೆಟ್ಟಿ, ಜವಳಿ ವ್ಯಾಪಾರಸ್ಥರು ಪುತ್ತೂರು ಮತ್ತು ಸೋಜಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಲಾಯಿಲ ದಯಾ ವಿಶೇಷ ಶಾಲೆಗೆ ಊಟದ ವ್ಯವಸ್ಥೆ

Suddi Udaya
ಬೆಳ್ತಂಗಡಿ: ಭಾರತರತ್ನ ಡಾ| ಬಿ.ಆರ್ ಅಂಬೇಡ್ಕರ್ ರವರ ಪರಿನಿಬ್ಬಾಣದ ಪ್ರಯುಕ್ತ ಲಾಯಿಲ ದಯಾ ವಿಶೇಷ ಶಾಲೆಗೆ ಡಿ.09 ರಂದು ಮಾಲಾಡಿ ಅಂಬೇಡ್ಕರ್ ಜನ್ಮ ದಿನಾಚರಣಾ ಸಮಿತಿಯ ವತಿಯಿಂದ ಮಧ್ಯಾಹ್ನದ ಊಟವನ್ನು ನೀಡಲಾಯಿತು.. ಈ ಸಂದರ್ಭದಲ್ಲಿ...
ತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಸಂಘ-ಸಂಸ್ಥೆಗಳು

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya
ತೆಕ್ಕಾರು: ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ ಸೌಭಾಗ್ಯ ಡಿ. 9ರಂದು ಶುಭಾರಂಭ ಗೊಂಡಿತು. ಕಕ್ಯಪದವು ಶ್ರೀ ಪಂಚ ದುರ್ಗಾಪರಮೇಶ್ವರಿ ದೇವಸ್ಥಾನ ಪ್ರಧಾನ ಅರ್ಚಕ ರಾಜೇಂದ್ರ ಅರ್ಭುಡತ್ತಾಯರವರ ನೇತೃತ್ವದಲ್ಲಿ ವೈದಿಕ...
error: Content is protected !!