August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಾರ್ಯ-ಪುತ್ತಿಲ-ತೆಕ್ಕಾರು ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆಯ ಜಂಟಿ ಆಶ್ರಯದಲ್ಲಿ ಗುರು ಪೂಜೆ

Suddi Udaya
ಬಾರ್ಯ : ಶ್ರೀ ಗುರುನಾರಾಯಣ ಸ್ವಾಮಿ ಸೇವಾ ಸಂಘ ,ಯುವಬಿಲ್ಲವ ವೇದಿಕೆ, ಬಿಲ್ಲವ ಮಹಿಳಾ ವೇದಿಕೆ ಬಾರ್ಯ-ಪುತ್ತಿಲ-ತೆಕ್ಕಾರು ಇದರ ಜಂಟಿ ಆಶ್ರಯದಲ್ಲಿ ಗುರು ಪೂಜೆ ಹಾಗೂ ಸಭಾ ಕಾರ್ಯಕ್ರಮ ಮಿತ್ತೇರಿಪಾದೆಯಲ್ಲಿ ನಡೆಯಿತು. ಸಭಾ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya
ಬೆಳ್ತಂಗಡಿ: ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ, ಮಾಜಿ ಮುಖ್ಯಮಂತ್ರಿ, ಮಾಜಿ ಕೇಂದ್ರದ ಸಚಿವರೂ ಆಗಿದ್ದ ಶ್ರೀ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ. ಸಾರ್ವಜನಿಕ ಜೀವನದಲ್ಲಿ ಶಿಸ್ತಿನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು : ಮಹಿಳೆಯ ಕುತ್ತಿಗೆಯಲ್ಲಿದ್ದ 32 ಗ್ರಾಂ ಚಿನ್ನದ ಕರಿಮಣಿ ಸರ ಎಳೆದು ಪರಾರಿ

Suddi Udaya
ಕೊಯ್ಯೂರು : ನಡೆದುಕೊಂಡು ಹೋಗುತ್ತಿದ್ದ ಮಹಿಳೆಯನ್ನು ಹಿಂಬಾಲಿಸಿಕೊಂಡು ಬಂದು ಬೆದರಿಸಿ ಚಿನ್ನದ ಕರಿಮಣಿ ಸರವನ್ನು ಎಳೆದು ಪರಾರಿಯಾಗಿರುವ ಘಟನೆ ಡಿ.9 ರಂದು ಕೊಯ್ಯೂರಿನಲ್ಲಿ ನಡೆದಿದೆ. ಕೊಯ್ಯೂರು ಗ್ರಾಮದ ಕೋರಿಯಾರ್ ನಿವಾಸಿ ದಾಮೋದರ್ ಭಟ್ ಅವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ

Suddi Udaya
ಬೆಂಗಳೂರು: ಕಳೆದ ಕೆಲವು ತಿಂಗಳುಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಸಿಎಂ, ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಭಾರತ್ ಸ್ಕೌಟ್ ಆಂಡ್ ಗೈಡ್ ವಿಭಾಗದ ‘ಬನ್ನಿ’ ಉದ್ಘಾಟನೆ

Suddi Udaya
ಉಜಿರೆ: “ಮಕ್ಕಳ ಬಾಲ್ಯದಲ್ಲಿಯೇ ಸಣ್ಣ ವಯಸ್ಸಿನಲ್ಲಿ ಇಂತಹ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವ ಮೂಲಕ ಶಿಸ್ತನ್ನು ಮೂಡಿಸಿಕೊಳ್ಳಬಹುದು” ಎಂದು ಉಜಿರೆ ಎಸ್.ಡಿ.ಎಮ್ ಪದವಿಪೂರ್ವ ಕಾಲೇಜಿನ ಉಪನ್ಯಾಸಕಿ ಹಾಗೂ ರೇಂಜರ್ ಲೀಡರ್ ಆಗಿರುವ ಶ್ರೀಮತಿ ಅಂಕಿತ ಹೇಳಿದರು. ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಗುರುವಾಯನಕೆರೆ : ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಾಣಕ್ಕೆ ಯೋಜನೆ

Suddi Udaya
ಗುರುವಾಯನಕೆರೆ: ಪಿಎಂ ಕುಸುಮ್ -ಸಿ ಯೋಜನೆಯಡಿ ಸೋಲಾರ್ ಪಾರ್ಕ್ ನಿರ್ಮಿಸಿ, ವಿದ್ಯುತ್ ಉತ್ಪಾದಿಸಿ, ಮೆಸ್ಕಾಂ 11ಕೆವಿ ಫೀಡರ್ ಗಳಿಗೆ ಸರಬರಾಜು ಮಾಡಲು, ಕರಾಯ 110/33/11ಕೆವಿ ವಿದ್ಯುತ್ ಉಪಕೇಂದ್ರದಿಂದ 5 ರಿಂದ 10 ಕಿಲೋ ಮೀಟರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.14 -20: ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ಜೆಸಿ ಸಪ್ತಾಹ- 2024: ಸಾಧಕರಿಗೆ ಸನ್ಮಾನ, ಸಮಾಜಸೇವಾ ಸಂಘಟನೆಗಳಿಗೆ ಸೇವಾಶ್ರೀ ಪುರಸ್ಕಾರ, ಮನೋರಂಜನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ:ಸಮಾಜಮುಖಿ ಕಾರ್ಯಕ್ರಮಗಳನ್ನು ಆಯೋಜಿಸಿ ಸಮಾಜದಲ್ಲಿ ಗುರುತಿಸಿಕೊಂಡಿರುವ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಜೆಸಿ ಸಪ್ತಾಹ ಕಾರ್ಯಕ್ರಮವು ಡಿ.14 ರಿಂದ 20 ರವರೆಗೆ ಬೆಳ್ತಂಗಡಿ ಶ್ರೀ ಗುರುನಾರಾಯಣ ಸಭಾ ಭವನದಲ್ಲಿ ನಡೆಯಲಿದೆ ಎಂದು ಜೆಸಿಐ ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ಳಿಹಬ್ಬದ ಸಂಭ್ರಮದಲ್ಲಿ ಎಸ್‌.ಡಿ.ಎಂ ಮನೋವಿಜ್ಞಾನ ವಿಭಾಗ: ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ 25 ಬಗೆಯ ಅನನ್ಯ ಕಾರ್ಯಕ್ರಮಗಳ ಪ್ರಯೋಗ

Suddi Udaya
ಉಜಿರೆ: ಬೆಳ್ಳಿಹಬ್ಬದ ಸಂಭ್ರಮದಲ್ಲಿರುವ ಉಜಿರೆಯ ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಮನೋವಿಜ್ಞಾನ ಅಧ್ಯಯನ ಮತ್ತು ಸಂಶೋಧನಾ ವಿಭಾಗವು 25 ವರ್ಷಗಳ ಮೌಲಿಕ ಶೈಕ್ಷಣಿಕ, ಸಂಶೋಧನಾತ್ಮಕ ಮತ್ತು ಕೌಶಲ್ಯಯುತ ಹೆಜ್ಜೆಗಳನ್ನು ಮೆಲುಕು ಹಾಕುವ ಉದ್ದೇಶದೊಂದಿಗೆ ಪ್ರಸಕ್ತ ಶೈಕ್ಷಣಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಕೊಕ್ಕಡ : ಜೆ ಸಿ ಐ ಕೊಕ್ಕಡ ಕಪಿಲಾ ಘಟಕದ. 2025 ನೇ ಸಾಲಿನ ನೂತನ ಪದಾಧಿಕಾರಿಗಳ 5 ನೇ ವರ್ಷದ ಪದಗ್ರಹಣ ಸಮಾರಂಭವು ಡಿ.22 ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಕಳೆಂಜ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ

Suddi Udaya
ಉಜಿರೆ ಬೆಳಾಲು ಮತ್ತು ಅರಸಿನಮಕ್ಕಿ ಶಿಶಿಲ ಶೌರ್ಯ ವಿಪತ್ತು ನಿರ್ವಹಣಾ ಘಟಕದಿಂದ ಉಜಿರೆ ಮುಂಡತ್ತೋಡಿ ಶ್ರೀ ಸಂತಾನ ಗೋಪಾಲಕೃಷ್ಣ ದೇವಸ್ಥಾನ ಚಾವಡಿಯಲ್ಲಿ ಶ್ರಮದಾನ ನಡೆಯಿತು. ಸುತ್ತುಪೌಳಿಯ ಮತ್ತು ತೀರ್ಥಮಂಟಪದ ಹಂಚಿನ ಛಾವಣಿಯ ಮರಗಳು ಶಿಥಿಲವಾಗಿರುವುದರಿಂದ...
error: Content is protected !!