ಸಿಎ ಅಂತಿಮ ಪರೀಕ್ಷೆ ಫಲಿತಾಂಶ: ಮುದ್ದಾಡಿಯ ದೀಪಕ್ ಹೆಗ್ಡೆಗೆ 28ನೇ ರ್‍ಯಾಂಕ್
ಬೆಳ್ತಂಗಡಿ: ಇನ್‌ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ (ICAI) ನಡೆಸಿದ ಅಂತಿಮ ಪರೀಕ್ಷೆಯ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದ್ದು, ವೇಣೂರಿನ ದೀಪಕ್ ಹೆಗ್ಡೆ 28ನೇ ರ್‍ಯಾಂಕ್ ಪಡೆದಿದ್ದಾರೆ. ಇವರು ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ಸಿಎ...
