August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ರಾಜಕೇಸರಿ ಟ್ರಸ್ಟ್ ಸಂಸ್ಥಾಪಕ ದೀಪಕ್ ಜಿ ರವರಿಗೆ ಸ್ಪೂರ್ತಿ ಕುಮಾರ ಸೇವಾ ರತ್ನ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಕಳೆದ 12 ವರ್ಷಗಳಿಂದ ಸಮಾಜ ಸೇವೆಯಲ್ಲಿ ಅಪಾರ ಕೊಡುಗೆಗಳನ್ನು ನೀಡಿ ಇಡೀ ರಾಜ್ಯಮಟ್ಟದಲ್ಲಿ ತನ್ನ ಸಮಾಜ ಸೇವೆ ಮೂಲಕ ಗುರುತಿಸಿಕೊಂಡಿರುವ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟಿನ ಇದರ ಸಂಸ್ಥಾಪಕ ದೀಪಕ್ ಜಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಶಿರ್ಲಾಲು ಶ್ರೀ ಬ್ರಹ್ಮ ಬೈದರ್ಕಳ ಗರಡಿಯ ಜಾತ್ರಾ ಸಮಿತಿ ರಚನೆ

Suddi Udaya
ಶಿರ್ಲಾಲು: ಶ್ರೀ ಬ್ರಹ್ಮ ಬೈದರ್ಕಳ ಗರಡಿ ಶಿರ್ಲಾಲು ಇದರ ಜಾತ್ರಾಮಹೋತ್ಸವವು ಜ.4ರಿಂದ 6ರ ವರೆಗೆ ನಡೆಯಲಿದ್ದು, ಜಾತ್ರಾ ಸಮಿತಿಯ ಅಧ್ಯಕ್ಷರಾಗಿ ನಾರಾಯಣ ಪೂಜಾರಿ ಕರಂಬಾರು, ಕಾರ್ಯದರ್ಶಿಯಾಗಿ ಕೃಷ್ಣಪ್ಪ ಪೂಜಾರಿ ಸುದಲಾಯಿ, ಕೋಶಾಧಿಕಾರಿಯಾಗಿ ಪ್ರತಾಪ್ ಕಲ್ಲಾಜೆಯವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಡಿ.10 -11: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ

Suddi Udaya
ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ಡಿ.10 ಹಾಗೂ 11 ರಂದು ಇಂದ್ರಪ್ರಸ್ಥ ಸಭಾಂಗಣದಲ್ಲಿ ಜರುಗಲಿದೆ. ಡಿ.10 ರಂದು ಮಧ್ಯಾಹ್ನ 2.30 ಘಂಟೆಗೆ ವಾರ್ಷಿಕೋತ್ಸವ ಪುರಸ್ಕಾರ ಸಮಾರಂಭ ನಡೆಯಲಿದೆ.ಉಜಿರೆಯ ಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮುಂಡಾಜೆ: ಕಾನೂನು ಅರಿವು ಕಾರ್ಯಕ್ರಮ

Suddi Udaya
ಮುಂಡಾಜೆ ಪದವಿ ಪೂರ್ವ ಕಾಲೇಜು ಮುಂಡಾಜೆ ವಿವೇಕಾನಂದ ಕಾನೂನು ಮಹಾವಿದ್ಯಾಲಯ ಪುತ್ತೂರು ಇವರ ಸಹಯೋಗದೊಂದಿಗೆ ಮುಂಡಾಜೆ ಪದವಿ ಪೂರ್ವ ಕಾಲೇಜಿನಲ್ಲಿ “ಕಾನೂನು ಅರಿವು ಮಾಹಿತಿ” ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಬೆಳ್ತಂಗಡಿಯ ವಕೀಲರಾದ ಪ್ರತೀಕ್ಷಾ ಇವರು ವಿದ್ಯಾರ್ಥಿಗಳಿಗೆ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಪೊಸೋಳಿಕೆ ಅಂಗನವಾಡಿ ಕೇಂದ್ರಕ್ಕೆ ದೂರದರ್ಶನ ಕೊಡುಗೆ

Suddi Udaya
ಧರ್ಮಸ್ಥಳ : ಚಂದ್ರ ಗಿರಿ ನಗರದ ಪೊಸೋಳಿಕೆ, ಅಂಗನವಾಡಿ ಕೇಂದ್ರಕ್ಕೆ ಧರ್ಮಸ್ಥಳ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ವತಿಯಿಂದ ಅಂಗನವಾಡಿ ಕೇಂದ್ರ ದ ಪುಟಾಣಿ ಮಕ್ಕಳಿಗೆ ಶಾಲಾ ಪೂರ್ವ ಶಿಕ್ಷಣದ ಅರಿವು ಮೂಡಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ತೋಟತ್ತಾಡಿ ನಾರಾಯಣ ಧರ್ಮ ಪರಿಪಾಲನ ಯೋಗಂ ವತಿಯಿಂದ ನಡೆಯುವ ಶ್ರೀ ಅಯ್ಯಪ್ಪ ಸ್ವಾಮಿ ದೀಪೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ತೋಟತ್ತಾಡಿ:ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ ತೋಟತ್ತಾಡಿ ಇದರ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಅಯ್ಯಪ್ಪ ಸ್ವಾಮಿ ದೀಪೋತ್ಸವ ಕಾರ್ಯಕ್ರಮವು ಡಿ.18ರಂದು ನಡೆಯಲಿದ್ದು ಇದರ ಆಮಂತ್ರಣ ಪತ್ರಿಕೆಯನ್ನು ಬಿಡುಗಡೆಗೊಳಿಸಲಾಯಿತು. ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಸುರೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya
ನೆರಿಯ: ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ಯೆನಪೋಯ ದಂತ ಕಾಲೇಜು ಮತ್ತು ಆಸ್ಪತ್ರೆ ದೇರಳಕಟ್ಟೆ ಹಾಗೂ ಗ್ರಾಮೀಣ ಆರೋಗ್ಯ ರಕ್ಷಣೆ ಮತ್ತು ಅಭಿವೃದ್ಧಿ ಕೇಂದ್ರ ಯೆನಪೋಯ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ದೇರಳಕಟ್ಟೆ ಇದರ ಸಂಯುಕ್ತ ಆಶ್ರಯದಲ್ಲಿ ಉಚಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕುತ್ಲೂರು: ಅಡಿಕೆ ಬೆಳೆ ಕೊಳೆರೋಗ ನಿಯಂತ್ರಣ, ಎಲೆಚುಕ್ಕಿ ರೋಗದ ಬಗ್ಗೆ ಹಾಗೂ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮ

Suddi Udaya
ಕುತ್ಲೂರು: ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ ಪುನರ್ವಸತಿ ಹೊಂದಿರುವ ಕುಟುಂಬದ ಸದಸ್ಯರಿಗೆ ಅಡಿಕೆ ಬೆಳೆ ಕೊಳೆರೋಗ ನಿಯಂತ್ರಿಸುವ ಬಗ್ಗೆ ಎಲೆಚುಕ್ಕಿ ರೋಗದ ಬಗ್ಗೆ ಬಯೊಗ್ಯಾಸ್ ಅಳವಡಿಸುವ ಬಗ್ಗೆ ಮಾಹಿತಿ ಕಾರ್ಯಕ್ರಮವು ಕುತ್ಲೂರಿನ ಶ್ರೀ ದೇವಿ ಕೃಪಾದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಂದಾರು : ಬಂದಾರು ಗ್ರಾಮದ ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ ಜನವರಿ 07 ರಿಂದ 12 ರ ವರೆಗೆ ನಡೆಯಲಿದೆ. ಇದರ ಆಮಂತ್ರಣ ಪತ್ರಿಕೆಯನ್ನು ಧರ್ಮಸ್ಥಳದ ಧರ್ಮಾಧಿಕಾರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನೇತ್ರಾವತಿ ನದಿಗೆ ಬಿದ್ದು ಸಾಯುತ್ತೇನೆ ಎಂದು ಪತಿಗೆ ಕರೆ ಮಾಡಿದ್ದ ಬೆಂಗಳೂರಿನ ಮಹಿಳೆಯನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ತಂಡ

Suddi Udaya
ಧರ್ಮಸ್ಥಳ: ಬೆಂಗಳೂರಿನ ದಾಸರಹಳ್ಳಿ ಊರಿನ ಮಹಿಳೆ ಮನೆಯಲ್ಲಿ ಜಗಳವಾಡಿ ಡಿ. 7ರಂದು ರಾತ್ರಿ ಬಸ್ಸು ಹತ್ತಿ ಧರ್ಮಸ್ಥಳಕ್ಕೆ ಬಂದ ಮಹಿಳೆ ಡಿ. 8ರಂದು ಬೆಳಗ್ಗೆ ಸಾರ್ವಜನಿಕರೋವ೯ರ ಮೊಬೈಲಿನಲ್ಲಿ ತನ್ನ ಪತಿಗೆ ಕರೆ ಮಾಡಿ ನಾನು...
error: Content is protected !!