August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಳಂಜ ಬೊಂಟ್ರೋಟ್ಟುಗುತ್ತು ದೈವಸ್ಥಾನದಲ್ಲಿ ವಾರ್ಷಿಕ ಪ್ರತಿಷ್ಠಾ ವರ್ಧಂತಿ ನೇಮೋತ್ಸವ, ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಬಳಂಜ: ಬೋಂಟ್ರೊಟ್ಟುಗುತ್ತು ಶ್ರೀ ಧರ್ಮರಸು ದೈವ ಕೊಡಮಣಿತ್ತಾಯ ಮತ್ತು ಸಪರಿವಾರ ದೈವಗಳ ಸೇವಾ ಟ್ರಸ್ಟ್ ವತಿಯಿಂದ ಡಿ.31 ರಂದು ಬಳಂಜ ಬೋಂಟ್ರೊಟ್ಟುಗುತ್ತು ಧರ್ಮದೈವಗಳ ಮೂಲಸ್ಥಾನದಲ್ಲಿ ಪ್ರಧಾನ ಕಲಶಾಭಿಷೇಕ ನಡೆಯಲಿದ್ದು ಆ ಪ್ರಯುಕ್ತ ಕಾರ್ಯಕ್ರಮದ ಆಮಂತ್ರಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್‌ ಅಕೌಂಟಿಂಗ್‌ ತರಬೇತಿಯ ಸಮಾರೋಪ ಸಮಾರಂಭ

Suddi Udaya
ಉಜಿರೆ : ನೀವು ಕಲಿತ ವಿದ್ಯೆಯನ್ನು ನಿಮ್ಮ ಗ್ರಾಹಕರಿಗೆ ತಲುಪಿಸಲು ನಿಮ್ಮ ಸೇವೆಯ ಜೊತೆಗೆ ನಿಮ್ಮ ಮುಖದಲ್ಲಿ ನಗು ಇರಬೇಕು. ಡಾ. ಡಿ.ವೀರೇಂದ್ರ ಹೆಗಡೆಯವರ ಸಮಾಜಮುಖಿ ಆನೇಕ ಕಾರ್ಯಕ್ರಮ ಇದೆ ಇದು ಎಲ್ಲವೂ ಮಾದರಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಜ.8-12: ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವ : ಅರಸರಾದ ಡಾ. ಪದ್ಮಪ್ರಸಾದ್ ಅಜಿಲರ ನೇತೃತ್ವದಲ್ಲಿ ಪೂರ್ವಾಸಿದ್ದತಾ ಸಭೆ

Suddi Udaya
ಅಳದಂಗಡಿ: ಇತಿಹಾಸ ಪ್ರಸಿದ್ದ ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವರ ಬ್ರಹ್ಮಕಲಶೋತ್ಸವವು ಜ.೮-೧೨ ರವರೆಗೆ ವಿವಿಧ ವೈದಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಜಣೆಯಿಂದ ನಡೆಯಲಿದ್ದು ಆ ಪ್ರಯುಕ್ತ ಅಳದಂಗಡಿ ಅರಮನೆಯ ತಿಮ್ಮಣ್ಣರಸರಾದ ಡಾ. ಪದ್ಮಪ್ರಸಾದ ಅಜಿಲರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya
ಬೆಳ್ತಂಗಡಿ: ತಾಲೂಕು ಪಂಚಾಯತ್ ಮತ್ತು ಜಿಲ್ಲಾ ಪಂಚಾಯತ್ ಚುನಾವಣೆಗೆ ಮೀಸಲಾತಿ ಪಟ್ಟಿಯನ್ನು ಡಿ12 ರ ಒಳಗಾಗಿ ಪ್ರಕಟಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ತಾಕೀತು ಮಾಡಿರುವ ಹಿನ್ನಲೆಯಲ್ಲಿ ಸರಕಾರ ಕೂಡಾ ಮುಂದಿನ ಫೆಬ್ರವರಿ ತಿಂಗಳ ವೇಳೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಹದಗೆಟ್ಟ ಬಳ್ಳಮಂಜ ರಸ್ತೆ: ದುರಸ್ತಿಗೊಳಿಸುವಂತೆ ಮಡಂತ್ಯಾರು ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯ

Suddi Udaya
ಮಡಂತ್ಯಾರು: ಇಲ್ಲಿಯ ಬಳ್ಳಮಂಜ ಹೋಗುವ ರಸ್ತೆಯು ತೀರ ಹದಗೆಟ್ಟಿದ್ದು ದುರಸ್ತಿಗೊಳಿಸುವಂತೆ ಆಟೋ ಚಾಲಕ ಮಾಲಕರ ಸಂಘದಿಂದ ಒತ್ತಾಯಿಸಿದ್ದಾರೆ. ಬಳ್ಳಮಂಜ ಶ್ರೀ ಅನಂತೇಶ್ವರ ದೇವರ ಜಾತ್ರಾ ಮಹೋತ್ಸವವು ಡಿ. 6,7,8.ರಂದು ನಡೆಯಲಿದ್ದು ಹೆಚ್ಚಿನ ಭಕ್ತರು ಬರುವುದರಿಂದ...
ಜಿಲ್ಲಾ ಸುದ್ದಿತಾಲೂಕು ಸುದ್ದಿಪುತ್ತೂರುಪ್ರಮುಖ ಸುದ್ದಿಬೆಳ್ತಂಗಡಿವರದಿ

ಪ್ರವೀಣ್ ನೆಟ್ಟಾರ್ ಕೊಲೆ ಪ್ರಕರಣ: ಪಡಂಗಡಿ ನೌಷದ್ ನಿವಾಸದ ಮೇಲೆ ಎನ್.ಐ.ಎ ದಾಳಿ

Suddi Udaya
ನೌಷದ್ ಪಡಂಗಡಿ ಬೆಳ್ತಂಗಡಿ : ಬೆಳ್ಳಾರೆ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಪತ್ತೆಯಾಗಿರುವ ಆರೋಪಿ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಪೊಯ್ಯೆಗುಡ್ಡೆ ನಿವಾಸಿ ನೌಷದ್ (27) ಮನೆಗೆ ಬೆಂಗಳೂರಿನಿಂದ ಬಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಸಮಸ್ಯೆ

ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡರ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya
ಬಂದಾರು ಗ್ರಾಮದ ಖಂಡಿಗ ನಿವಾಸಿ ವಾಸಪ್ಪ ಗೌಡ ಅವರು ಅನಾರೋಗ್ಯದಿಂದ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಗೆ ಶೀಘ್ರವಾಗಿ ಶಸ್ತ್ರಚಿಕಿತ್ಸೆ ಮಾಡಬೇಕೆಂದು ವೈದ್ಯರು ತಿಳಿಸಿರುತ್ತಾರೆ. ಶಸ್ತ್ರಚಿಕಿತ್ಸೆಗೆ ಸುಮಾರು ರೂ.8 ರಿಂದ 10 ಲಕ್ಷ ಆಗಬಹುದೆoದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಡಿ.7: ಜನರ ಬಳಿಗೆ ತಾಲೂಕು ಆಡಳಿತ; ಪಂಚಾಯತ್ ಮಟ್ಟದ ಜನಸ್ಪಂದನಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ನಿಮ್ಮ ನಿಮ್ಮ ಗ್ರಾಮಗಳಿಗೆ ಇಲಾಖೆಗಳ ಪಯಣ ಬೆಳ್ತಂಗಡಿ ಶಾಸಕ ಹರೀಶ್ ಪೂಂಜರವರ ನೇತೃತ್ವದಲ್ಲಿ ಮಾದರಿ ಕಾರ್ಯಕ್ರಮ. ಪ್ರತಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ತಾಲೂಕಿನ ಎಲ್ಲಾ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ಜನಸ್ಪಂದನಾ ಕಾರ್ಯಕ್ರಮ. ಇದರ ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹೊಸಂಗಡಿ: ಪೆರಿಂಜೆ ನಿವಾಸಿ ಸುಂದರ ನೇಣು ಬಿಗಿದು ಆತ್ಮಹತ್ಯೆ

Suddi Udaya
ಬೆಳ್ತಂಗಡಿ: ಕೆಲವು ದಿನಗಳಿಂದ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಡಿ. 4 ರಂದು ನಡೆದಿದೆ. ಹೊಸಂಗಡಿ ಗ್ರಾಮದ ಪಡ್ಯಾರಬೆಟ್ಟು ಸಮೀಪದ ಪೆರಿಂಜೆ ನಿವಾಸಿ ಸುಂದರ (41ವ) ಎಂಬವರು ನೇಣು ಬಿಗಿದುಕೊಂಡು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಉಜಿರೆ: ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದ ವ್ಯಕ್ತಿ ನಾಪತ್ತೆ

Suddi Udaya
ಉಜಿರೆ: ಸುಬ್ರಮಣ್ಯಕ್ಕೆ ಕೆಲಸಕ್ಕೆ ಹೋಗುತ್ತೇನೆಂದು ಹೇಳಿ ಹೋದವರು ವಾಪಸ್ಸು ಮನೆಗೆ ಬಾರದೆ ನಾಪತ್ತೆಯಾಗಿರುವ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಉಜಿರೆ ಮುಂಡತ್ತೋಡಿ ನಿವಾಸಿ ಹರೀಶ್ ರವರ ಪತ್ನಿ ನಯನರವರ ದೂರಿನಂತೆ ಹರೀಶ್...
error: Content is protected !!