ಬೆಳ್ತಂಗಡಿ: ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂದಿನ ಐದು ದಿನಗಳ ಕಾಲ ವಿಪರೀತ ಮಳೆಯಾಗುವ ಕಾರಣದಿಂದ ಡಿ. 07 ಶನಿವಾರ ಜರಗಲಿರುವ ಇತಿಹಾಸ ಪ್ರಸಿದ್ಧ ಹೊಕ್ಕಾಡಿಗೋಳಿ ವೀರ ವಿಕ್ರಮ ಜೋಡುಕರೆ ಕಂಬಳವನ್ನು ಮುಂದೂಡಲಾಗಿದೆ. ಮುಂದಿನ ದಿನಾಂಕವನ್ನು...
ಬೆಳ್ತಂಗಡಿ: ಕಳೆದ ಸಲದ ಪಿಯುಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಸಹಕಾರಿ ಸಂಘದ ಸದಸ್ಯರಾದ ಶ್ರೀಮತಿ ಸವಿತಾ ಹಾಗೂ ಪುರುಷೋತ್ತಮ ದಂಪತಿಯ ಪುತ್ರ ಪ್ರಥಮ್ ಎಸ್.ಪಿ. ರವರಿಗೆ ರಾಜ್ಯ ಸರಕಾರಿ ನೌಕರರ ವಿವಿಧೋದ್ದೇಶ...
ಬೆಳ್ತಂಗಡಿ: ಗುರುವಾಯನಕೆರೆ ಉಪಕೇಂದ್ರದಿಂದ ಕಕ್ಕಿಂಜೆ 33/11ಕೆವಿ ವಿದ್ಯುತ್ ಉಪ ಕೇಂದ್ರಕ್ಕೆ ವಿದ್ಯುತ್ ಸರಬರಾಜು ಮಾಡುವ 33ಕೆವಿ ಕಕ್ಕಿಂಜೆ ಹಾಗೂ 33ಕೆವಿ ಪಿಲಿಕಳ ವಿದ್ಯುತ್ ಮಾರ್ಗದಲ್ಲಿ ತುರ್ತು ಕಾಮಗಾರಿ ಪ್ರಯುಕ್ತ ಡಿ. 5ರಂದು ಬೆಳಿಗ್ಗೆ 10...
ಗುರುವಾಯನಕೆರೆ: ಇಲ್ಲಿಯ ಬಂಟರಭವನದ ಬಳಿಯ ವರೇಣ್ಯಂ ಬಿಲ್ಡಿಂಗ್‌ನಲ್ಲಿ ಹವಾನಿಯಂತ್ರಿತ, ಸುಸಜ್ಜಿತ ವ್ಯವಸ್ಥೆಗಳನ್ನೊಳಗೊಂಡು ಆರಂಭಗೊಂಡ ಶುದ್ಧ ಸಸ್ಯಹಾರಿ “ಹೋಟೆಲ್ ಮಥುರಾ” ಇದರ ಉದ್ಘಾಟನಾ ಸಮಾರಂಭವು ಡಿ.4ರಂದು ಆದ್ದೂರಿಯಾಗಿ ಜರುಗಿತು. ನೂತನ ಹೋಟೆಲ್‌ನ್ನು ಗುರುವಾಯನಕೆರೆಯ ಪ್ರಸಿದ್ಧ ವೈದ್ಯರಾದ...
ಉಜಿರೆ: ಅನುಗ್ರಹ ಶಿಕ್ಷಣ ಸಂಸ್ಥೆಗಳ ವಾರ್ಷಿಕೋತ್ಸವವು ಅನುಗ್ರಹ ಸಭಾಭವನದಲ್ಲಿ ಶಿಕ್ಷಣ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅಬೆಲ್ ಲೋಬೊರವರ ಅಧ್ಯಕ್ಷತೆಯಲ್ಲಿ ಡಿ.3 ರಂದು ನಡೆಯಿತು. ಅಭ್ಯಾಗತರನ್ನು ಶಾಲಾ ಬ್ಯಾಂಡಿನ ಮೂಲಕ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಯಿತು. ಈ...
ಬೆಳ್ತಂಗಡಿ : ಹಾಳೆತಟ್ಟೆ ಉತ್ಪಾದನೆ ಮತ್ತು ರಫ್ತು ಚಟುವಟಿಕೆಯಲ್ಲಿ ದೇಶದ ನಂ.1 ಸಂಸ್ಥೆಯಾಗಿರುವ “ಅಗ್ರಿಲೀಫ್ ಎಕ್ಸ್ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್”ನ ಅಭಿವೃದ್ಧಿಗಾಥೆ ಹಾಗೂ ವಿಶ್ವಾಸಾರ್ಹತೆಯನ್ನು ಪರಿಗಣಿಸಿ ಕ್ಯಾಪಿಟಲ್-ಎ ಮತ್ತು ಸಮರ್ಷ್ ಕ್ಯಾಪಿಟಲ್ ಎಂಬ ಎರಡು ಬಂಡವಾಳ...
ಬೆಳ್ತಂಗಡಿ: ಕಳೆದ 7 ವರ್ಷಗಳಿಂದ ಚಿನ್ನ ಆಭರಣಗಳಲ್ಲಿ ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡುತ್ತಾ ಬರುತ್ತಿರುವ ಪೃಥ್ವಿ ಜುವೆಲ್ಸ್ ನಲ್ಲಿ ವಿವಿಧ ಹಬ್ಬಗಳ ಪ್ರಯುಕ್ತ ಏರ್ಪಡಿಸಿದ ಬಂಪರ್ ಲಕ್ಕಿ ಡ್ರಾ ಅದೃಷ್ಟಶಾಲಿಗಳಿಗೆ ಬಹುಮಾನಗಳನ್ನು ವಿತರಿಸಲಾಯಿತು. ಈ...
ಬೆಳ್ತಂಗಡಿ: ಶೃಂಗೇರಿ ಜಗದ್ಗುರು ಗಳ ಸನ್ನಿಧಿಯಲ್ಲಿ ನಡೆದ ಭಗವದ್ಗೀತೆಯ 18 ಅಧ್ಯಾಯದ 700 ಶ್ಲೋಕದ ಕಂಠಪಾಠ ಪರೀಕ್ಷೆ (ಗೀತಾ ಜ್ಞಾನ ಯಜ್ಞ )ಇದರಲ್ಲಿ ಕುಮಾರಿ ಅದ್ವಿತಿ ರಾವ್ ಪ್ರಥಮ ಶ್ರೇಣಿಯನ್ನು ಪಡೆದು ಶ್ರೀ ವಿಧುಶೇಖರ...
ವೇಣೂರು: ಇಲ್ಲಿಯ ಮಜಲಡ್ಡ ನಿವಾಸಿ ಚೆನ್ನಪ್ಪ ಪೂಜಾರಿ (72 ವ) ರವರು ಡಿ. 1ರಂದು ನಿಧನರಾದರು. ಮೃತರು ಪತ್ನಿ ರತ್ನ, ಮಕ್ಕಳಾದ ನಳಿನಿ, ನವೀನ, ನಾಗೇಶ್, ನಂದಿನಿ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಬೆಳ್ತಂಗಡಿ: ಸೈಂಟ್ ಮಿಲಾಗ್ರೀಸ್ ಕ್ರೆಡಿಟ್ ಸೌಹಾರ್ಧ ಕೋ ಆಫ್ (ಲಿ) ಕಾರವಾರ, ಬೆಳ್ತಂಗಡಿ ಶಾಖೆಯಿಂದ ಸಾಲ ಪಡೆದು ಮರು ಪಾವತಿಗಾಗಿ ನೀಡಿದ ಚೆಕ್ ಅಮಾನ್ಯಗೊಂಡ ಪ್ರಕರಣದಲ್ಲಿ ಆರೋಪಿಗೆ ಶಿಕ್ಷೆ ವಿಧಿಸಿ ಬೆಳ್ತಂಗಡಿ ಪ್ರಧಾನ ಹಿರಿಯ...