August 26, 2026

Category : ಬೆಳ್ತಂಗಡಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ಖಂಡಿಸಿ ಡಿ.4 ರಂದು ಮಂಗಳೂರಿನಲ್ಲಿ ಬೃಹತ್ ಪ್ರತಿಭಟನೆ : ಹಿಂದೂ ಹಿತ ರಕ್ಷಣಾ ಸಮಿತಿಯ ಕರೆಗೆ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ತಾಲೂಕು ಘಟಕ ಸಂಪೂರ್ಣ ಬೆಂಬಲ

Suddi Udaya
ಬೆಳ್ತಂಗಡಿ: ಭಾರತದಲ್ಲಿರುವಂತಹ ಹಿಂದೂಗಳು ಬಾಂಗ್ಲಾದ ಹಿಂದೂಗಳಿಗೆ ಶಕ್ತಿಯನ್ನು ತುಂಬುವಂತಹ ನಿಟ್ಟಿನಲ್ಲಿ, ಹಿಂದೂ ಹಿತ ರಕ್ಷಣಾ ಸಮಿತಿಯಿಂದ, ಮಂಗಳೂರಿನಲ್ಲಿ ಡಿ.4 ರಂದು ಬೆಳಗ್ಗೆ 10 ಗಂಟೆಗೆ ಜ್ಯೋತಿ ಸರ್ಕಲ್ ನಿಂದ ತಾಲೂಕು ಕಚೇರಿ ವರೆಗೆ ಬೃಹತ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆ

Suddi Udaya
ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ದಾಖಲೆ ಪ್ರಮಾಣದ ಪಂಚಕಜ್ಜಾಯ ಸೇವೆಯು ಡಿ. 1 ರಂದು ನಡೆದಿದೆ. ಚೌತಿಯ ಸಂದರ್ಭ ಹೊರತು ಪಡಿಸಿದರೆ ಬೇರೆ ಸಂದರ್ಭದಲ್ಲಿ ನಿನ್ನೆಯದೇ 6,500 ದಾಖಲೆ ಪ್ರಮಾಣದ ಪಂಚಕಜ್ಜಾಯ...
ತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ವಂ| ಫಾ. ಅಬ್ರಹಾಂ ಪಟ್ಟೇರಿ ರವರಿಗೆ ನೆಲ್ಯಾಡಿ ಸಂತ ಅಲ್ಫೋನ್ಸಾ ಚರ್ಚ್ ವತಿಯಿಂದ ಸನ್ಮಾನ

Suddi Udaya
ಬೆಳ್ತಂಗಡಿ ಧರ್ಮಪ್ರಾಂತ್ಯದ ಹಿರಿಯ ಧರ್ಮಗುರು ಫಾ. ಅಬ್ರಹಾಂ ಪಟ್ಟೇರಿ ಅವರು ತಮ್ಮ ಯಾಜಕಾಭಿಷೇಕದ ರಜತ ಸಂಭ್ರಮದ ಹೊಸ್ತಿಲಲ್ಲಿ ನಿಲ್ಲುತ್ತಿದ್ದು, ಈ ತಿಂಗಳ 28ರಂದು 25 ವರ್ಷಗಳ ಯಶಸ್ವೀ ಯಾಜಕ ಸೇವೆಯನ್ನು ಪೂರ್ಣಗೊಳಿಸಲಿದ್ದಾರೆ. ಉಡುಪಿ ಜಿಲ್ಲೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಆದಿವಾಸಿ ಸಮುದಾಯದ ವಿವಿಧ ಬೇಡಿಕೆಗಳನ್ನುಈಡೇರಿಸುವಂತೆ ವಿ.ಪ. ಶಾಸಕ ಬಿ.ಕೆ ಹರಿಪ್ರಸಾದ್ ರವರಿಗೆ ಕರ್ನಾಟಕ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯಿಂದ ಮನವಿ

Suddi Udaya
ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯಲ್ಲಿ ಶತಮಾನಗಳಿಂದ ವಾಸಿಸುತ್ತಿರುವ ಆದಿವಾಸಿ ಮಲೆಕುಡಿಯ ಸಮುದಾಯ ವಿದ್ಯುತ್, ರಸ್ತೆ ಸೇರಿದಂತೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳಿಂದ ವಂಚಿತರಾಗಿದ್ದಾರೆ. ಇವರಿಗೆ ಸಂವಿಧಾನಬದ್ಧ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು , ಆದಿವಾಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ವತಿಯಿಂದ ಅಳದಂಗಡಿ ಸ.ಪ.ಪೂ. ಕಾಲೇಜಿಗೆ ಕಂಪ್ಯೂಟರ್ ಸ್ಮಾರ್ಟ್ ತರಗತಿ ಉದ್ಘಾಟನೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿ ಇವರ ವತಿಯಿಂದ ಸರಕಾರಿ ಪದವಿ ಪೂರ್ವ ಕಾಲೇಜು ಅಳದಂಗಡಿಯ ವಿದ್ಯಾರ್ಥಿಗಳಿಗೆ ಒದಗಿಸಿದ ಕಂಪ್ಯೂಟರ್ ಸ್ಮಾರ್ಟ್ ತರಗತಿ ವ್ಯವಸ್ಥೆಯ ಉದ್ಘಾಟನೆಯು ಇತ್ತೀಚೆಗೆ ನಡೆಯಿತು. ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ಕಾಲೇಜು...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿವರದಿ

ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರಿಗೆ ” ಕನ್ನಡ ರಾಜ್ಯೋತ್ಸವ ಪ್ರಶಸ್ತಿ”

Suddi Udaya
ಧರ್ಮಸ್ಥಳ: ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್ ಜನಾರ್ಧನರವರ ವ್ಯಾಪಾರ ಮತ್ತು ವಾಣಿಜ್ಯ ಕ್ಷೇತ್ರದಲ್ಲಿ ಮಾಡಿದ ಗಣನೀಯ ಸೇವೆಯನ್ನು ಪರಿಗಣಿಸಿ ಕರ್ನಾಟಕ ಮಾಧ್ಯಮ ಸಹಕಾರದ ವತಿಯಿಂದ ದಿ ನ್ಯೂಸ್ ಪೇಪರ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

Suddi Udaya
ತೆಂಕಕಾರಂದೂರು :ಇಲ್ಲಿಯ ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ಮಕ್ಕಳ ಪ್ರಾರ್ಥನೆಯೊಂದಿಗೆ ಪ್ರಾರಂಭಿಸಲಾಯಿತು. ಮಕ್ಕಳು ಹಾಗು ಅತಿಥಿಗಳು ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಸಭಾಧ್ಯಕ್ಷತೆಯನ್ನು ಪಂಚಾಯತ್ ಸದಸ್ಯೆ ಪದ್ಮಾವತಿ ವಹಿಸಿದ್ದರು. ಮಕ್ಕಳ ಸಾಂಸ್ಕೃತಿಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬಾರ್ಯ: ಸರಳಿಕಟ್ಟೆ ಸ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ

Suddi Udaya
ಬಾರ್ಯ: ಸರಳಿಕಟ್ಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ಹಬ್ಬ ಆಚರಣೆ ಮಾಡಲಾಯಿತು. ಅಧ್ಯಕ್ಷತೆಯನ್ನು ಎಸ್‌ಡಿಎಂಸಿಯ ಅಧ್ಯಕ್ಷ ದಯಾನಂದರವರು ವಹಿಸಿದ್ದರು. ಹಿರಿಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ಇನಾಸ್ ರೋಡ್ರಿಗಸ್ ದೀಪ ಬೆಳಗಿಸಿ ಉದ್ಘಾಟಿಸಿದರು. ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ರಾಜ್ಯಮಟ್ಟದ ಜನಪದ ಗೀತಗಾಯನ ಸ್ಪರ್ಧೆ :ವಾಣಿ ಪ.ಪೂ. ಕಾಲೇಜಿನ ರೋವರ್ಸ್- ರೇಂಜರ್ಸ್ ತಂಡ ಪ್ರಥಮ ಸ್ಥಾನ

Suddi Udaya
ಬೆಳ್ತಂಗಡಿ : ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಕರ್ನಾಟಕ ರಾಜ್ಯ ಸಂಸ್ಥೆ ಮತ್ತು ತುಮಕೂರು ಜಿಲ್ಲಾ ಸಂಸ್ಥೆ ಆಯೋಜಿಸಿದ ರೋವರ್ಸ್ ಮತ್ತು ರೇಂಜರ್ಸ್ ವಿಭಾಗದ ರಾಜ್ಯಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ಮೈಸೂರು ವಿಭಾಗವನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿಯಲ್ಲಿ ಯುವವಾಹಿನಿಯಿಂದ “ಡೆನ್ನಾನ ಡೆನ್ನನ” ಅಂತರ್ ಘಟಕ ಸಾಂಸ್ಕೃತಿಕ ಸ್ಪರ್ಧೆ

Suddi Udaya
ಬೆಳ್ತಂಗಡಿ: ಸ್ವಾತಂತ್ರ್ಯ ಬಂದ ನಂತರ ಸುಮಾರು ಶೇ.76 ಸಾಕ್ಷರತೆ ಹೊಂದಿದೆ ದೇಶ ನಮ್ಮದು. ಸಾಂಸ್ಕೃತಿಕ ಕಾರ್ಯಕ್ರಮದಿಂದ ಜನರಲ್ಲಿ ಜಾಗೃತಿ ಮೂಡಿ ಸಮಾಜದ ಸುಧಾರಣೆಯಾಗುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ಹೇಳಿದರು‌ ಅವರು...
error: Content is protected !!